ಜೆ. ಜಯಲಲಿತಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
೧೭೨ ನೇ ಸಾಲು:
==ಶ್ರದ್ಧಾಂಜಲಿ==
*ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಚೆನ್ನೈಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ, ರಾಜಾಜಿ ಹಾಲ್‍ನಲ್ಲಿ ಜಯಲಲಿತಾ ಅವರ ಅಂತಿಮ ದರ್ಶನ ಪಡೆದ ಮೋದಿ, ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.<ref>[http://www.prajavani.net/news/article/2016/12/06/457156.html ತಮಿಳುನಾಡಿನ 'ಅಮ್ಮ'ನಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮೋದಿ;ಪ್ರಜಾವಾಣಿ ವಾರ್ತೆ;6 Dec, 2016]</ref>
==ಅಂತ್ಯಕ್ರಿಯೆ==
*ತಮಿಳುನಾಡು ಮುಖ್ಯಮಂತ್ರಿ ಹಾಗೂ ತಮಿಳರ ಪಾಲಿನ ಪ್ರೀತಿಯ ಅಮ್ಮ ಜಯರಾಮನ್ ಜಯಲಲಿತಾ ಅವರ ಅಂತ್ಯ ಸಂಸ್ಕಾರ ಮಂಗಳವಾರ ಸಂಜೆ ಚೆನ್ನೈನ ಮರೀನಾ ಬೀಚ್ ನಲ್ಲಿರುವ ಎಂಜಿಆರ್ ಸ್ಮಾರಕದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.
ಉಸ್ತುವಾರಿ ರಾಜ್ಯಪಾಲ ಸಿ.ವಿದ್ಯಾಸಾಗರ್, ಮಾಜಿ ರಾಜ್ಯಪಾಲರಾದ ಕೆ.ರೋಸಯ್ಯ, ಕೇಂದ್ರ ಸಚಿವ ಎಂ.ವೆಂಕಯ್ಯ ನಾಯ್ಡು, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ತಮಿಳುನಾಡು ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಅವರು ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯಾತಿಗಣ್ಯರು ಒಂದು ನಿಮಿಷ ಮೌನಾಚರಣೆ ಮಾಡುವ ಮೂಲಕ ಜಯಲಲಿತಾ ಅವರಿಗೆ ಅಂತಿಮ ನಮನ ಸಲ್ಲಿಸಿದರು.
*ಜಯಲಲಿತಾ ಅವರ ಆಪ್ತೆ ಶಶಿಕಲಾ ನಟರಾಜನ್ ಅವರು ಬ್ರಾಹ್ಮಣ ಅಯ್ಯಂಗಾರ್ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನೆರವೇರಿಸಿದ ನಂತರ ಶ್ರೀಗಂಧದ ವಿಶೇಷ ಪೆಟ್ಟಿಗೆಯಲ್ಲಿ ಜಯಲಲಿತಾ ಅವರ ಪಾರ್ಥಿವ ಶರೀರವನ್ನು ಸೇನಾ ಸಿಬ್ಬಂದಿ ಸಮಾಧಿಯೊಳಗೆ ಇಳಿಸಿದರು. ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಜಿ.ರಾಮಚಂದ್ರನ್ ಅವರ ಸಮಾಧಿ ಸಮೀಪವೇ ಜಯಲಲಿತಾ ಅವರ ಸಮಾಧಿ ಸಹ ನಿರ್ಮಿಸಲಾಗಿದೆ.<ref>[http://www.kannadaprabha.com/top-news/tamil-nadu-chief-minister-jayalalithaa-laid-to-rest/286416.html ಜಯಾ ಯುಗಾಂತ್ಯ, ಮಣ್ಣಲ್ಲಿ ಮಣ್ಣಾದ 'ಅಮ್ಮ'; 06 Dec 2016 06:18 PM IST | Updated: 06 Dec 2016 08:00 PM]</ref>
 
*ಅಂತಿಮ ಯಾತ್ರೆಯ ಫೋಟೊಗಳು:[[http://timesofindia.indiatimes.com/india/jayalalithas-demise-and-funeral-10-developments/listshow/55838488.cms]][[http://www.kannadaprabha.com/top-news/tamil-nadu-chief-minister-jayalalithaa-laid-to-rest/286416.html]]
 
==ಜಯಲಿತಾ ಅವರ ಜೀವನದ ಘಟ್ಟಗಳು==
* 1948, ಫೆಬ್ರುವರಿ 24: ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮೇಲುಕೋಟೆಯ ಅಯ್ಯಂಗಾರಿ ಬ್ರಾಹ್ಮಣ ಕುಟುಂಬದಲ್ಲಿ ಜನನ.
"https://kn.wikipedia.org/wiki/ಜೆ._ಜಯಲಲಿತಾ" ಇಂದ ಪಡೆಯಲ್ಪಟ್ಟಿದೆ