ಜೆ. ಜಯಲಲಿತಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೪೦ ನೇ ಸಾಲು:
}}
 
'''ಜಯಲಲಿತಾ ಜಯರಾಮ್''' ಅಥವಾ ''ಜೆ. ಜಯಲಲಿತಾ'' ([[ಫೆಬ್ರುವರಿ ೨೪]], [[೧೯೪೮]]- ಡಿಸೆಂಬರ್ ೦೫, ೨೦೧೬ ) [[ತಮಿಳುನಾಡು ಸರ್ಕಾರ |ತಮಿಳುನಾಡಿನ]] [[ತಮಿಳುನಾಡಿನ ಮುಖ್ಯಮಂತ್ರಿಗಳ ಪಟ್ಟಿ| ಮುಖ್ಯಮಂತ್ರಿ]]ಯಾಗಿದ್ದವರು ಮತ್ತು ಮಾಜಿ [[ವಿರೋಧ (ಸಂಸದೀಯ)|ವಿರೋಧ ಪಕ್ಷದ]] ನಾಯಕಿಯಾಗಿದ್ದವರು. ಅವರು [[ಮೇಲುಕೋಟೆ]], [[ಮಂಡ್ಯ ಜಿಲ್ಲೆ]], [[ಕರ್ನಾಟಕ]]ದಲ್ಲಿ ಜನಿಸಿದರು{{citation needed}}. ಎಂ.ಜಿ.ರಾಮಚಂದ್ರನ್ ಅವರ ನೈತಿಕ ಬೆಂಬಲದೊಂದಿಗೆ ಅವರು ರಾಜ್ಯದ ಒಂದು [[ದ್ರಾವಿಡ ಪಕ್ಷ]]ವಾದ [[ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಝಗಮ್ | ಎ ಐ ಎ ಡಿ ಎಂ ಕೆಯ]] ಅಧಿಕಾರದಲ್ಲಿ ಮುಖ್ಯ ಕಾರ್ಯದರ್ಶಿಯಾಗಿದ್ದರು. ನಾಲ್ಕು(ಐದು) ಬಾರಿ ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದವರು. ತಮ್ಮ ಅನುಯಾಯಿಗಳಿಂದ ಜನಪ್ರಿಯವಾಗಿ ''[[ಅಮ್ಮ]]'' ಮತ್ತು ''ಪುರಚ್ಚಿ ತಲೈವಿ'' (ಕ್ರಾಂತಿಕಾರಿ ನಾಯಕಿ) ಎಂದು ಕರೆಯಲ್ಪಡುತ್ತಾರೆ. ರಾಜಕೀಯ ಪ್ರವೇಶಿಸುವುದಕ್ಕಿಂತ ಮೊದಲು ಅವರು [[ತಮಿಳು ಚಿತ್ರರಂಗ]] ದಲ್ಲಿ ಒಬ್ಬ ಜನಪ್ರಿಯ [[ಭಾರತೀಯ ಚಿತ್ರನಟಿಯರ ಪಟ್ಟಿ |ನಟಿಯಾಗಿದ್ದರು]]. ನಟಿಯೊಬ್ಬರು ರಾಜಕೀಯರಂಗದಲ್ಲಿ ಈ ಮಟ್ಟಕ್ಕೆ ಬೆಳೆದಿರುವುದು ವಿಸ್ಮಯವನ್ನುಂಟು ಮಾಡುತ್ತದೆ.
 
==ವೈಯುಕ್ತಿಕ ಜೀವನ==
೫೭ ನೇ ಸಾಲು:
 
==ಸಿನೇಮಾ ರಂಗಕ್ಕೆ ಪ್ರವೇಶ==
* 1961 ರಲ್ಲಿ ಬಿಡುಗಡೆಯಾದ ‘ಎಪಿಸ್ಟಲ್‌’ ಎಂಬ ಇಂಗ್ಲಿಷ್‌ ಚಿತ್ರದಲ್ಲಿ ಜಯಾ ಮೊದಲ ಬಾರಿ ಕ್ಯಾಮೆರಾ ಎದುರಿಸಿದ್ದರು. 1964 ರಲ್ಲಿ 15 ವರ್ಷದವರಿದ್ದಾಗ ಬಿಡುಗಡೆಯಾದ ‘ಚಿನ್ನದ ಗೊಂಬೆ’ ಕನ್ನಡ ಚಿತ್ರ ಅವರು ನಾಯಕಿಯಾಗಿ ಅಭಿನಯಿಸಿದ್ದ ಮೊದಲ ಚಿತ್ರ. ದಿ. ಕಲ್ಯಾಣ್‌ ಕುಮಾರ್‌ ಚಿತ್ರ ನಾಯಕ.
* ತಮಿಳು ಚಿತ್ರರಂಗದಲ್ಲಿ ಮೊತ್ತಮೊದಲ ಬಾರಿ ಸ್ಕರ್ಟ್‌ ಧರಿಸಿದ್ದ ಗ್ಲಾಮರಸ್‌ ನಾಯಕಿ ಜಯಾ ಆಗಿನ ಸೂಪರ್‌ ಸ್ಟಾರ್‌ [[ಎಂ.ಜಿ. ರಾಮಚಂದ್ರನ್‌]] ಕಣ್ಣಿಗೆ ಬಿದ್ದರು. ಅಲ್ಲಿಂದ ಮುಂದೆ ಅವರ ಚಿತ್ರ ಬದುಕು, ಖಾಸಗಿ ಬದುಕು ಎಲ್ಲವೂ ಬದಲಾಯಿತು. 1964 ರಿಂದ 1971ರ ಅವಧಿಯಲ್ಲಿ ಈ ಜೋಡಿ 20ಕ್ಕೂ ಹೆಚ್ಚು ಸಿನಿಮಾ ಗಳಲ್ಲಿ ಅಭಿನಯಿಸಿತು. ಅವರು ನಂತರ ನಟಿಸಿದ ಎಲ್ಲಾ ಸಿನೇಮಾ ಗಳ ಸಂಖ್ಯೆ 140ಕ್ಕೂ ಹೆಚ್ಚು.
 
*ತಮಿಳು ಚಿತ್ರರಂಗದಲ್ಲಿ ಮೊತ್ತಮೊದಲ ಬಾರಿ ಸ್ಕರ್ಟ್‌ ಧರಿಸಿದ್ದ ಗ್ಲಾಮರಸ್‌ ನಾಯಕಿ ಜಯಾ ಆಗಿನ ಸೂಪರ್‌ ಸ್ಟಾರ್‌ [[ಎಂ.ಜಿ. ರಾಮಚಂದ್ರನ್‌]] ಕಣ್ಣಿಗೆ ಬಿದ್ದರು. ಅಲ್ಲಿಂದ ಮುಂದೆ ಅವರ ಚಿತ್ರ ಬದುಕು, ಖಾಸಗಿ ಬದುಕು ಎಲ್ಲವೂ ಬದಲಾಯಿತು. 1964 ರಿಂದ 1971ರ ಅವಧಿಯಲ್ಲಿ ಈ ಜೋಡಿ 20ಕ್ಕೂ ಹೆಚ್ಚು ಸಿನಿಮಾ ಗಳಲ್ಲಿ ಅಭಿನಯಿಸಿತು. ಅವರು ನಂತರ ನಟಿಸಿದ ಎಲ್ಲಾ ಸಿನೇಮಾ ಗಳ ಸಂಖ್ಯೆ 140ಕ್ಕೂ ಹೆಚ್ಚು.
{{Quote_box| width=20em|align=|right|quote=
<center>'''ಶಾಲಾ ವಿದ್ಯಾರ್ಥಿಗಳ ಶ್ರದ್ಧಾಂಜಲಿ'''</center>
* [[ಕರ್ನಾಟಕ]]ದ [[ಮಂಡ್ಯ]] ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ, ನಗುವನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಭಾವಚಿತ್ರಕ್ಕೆ ಹಾರ ಹಾಕಿ ಪೂಜೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದರು.
* 1967ರ ಮಾರ್ಚ್‌ 9ರಂದು ಶಾಲಾ ಕಟ್ಟಡ ನಿರ್ಮಾಣಕ್ಕೆ ಧನ ಸಂಗ್ರಹಿಸಲು ಜಯಲಲಿತಾ ಅವರು ನೃತ್ಯ ಪ್ರದರ್ಶನ ಮಾಡಿದ್ದರು. ಹತ್ತು ಸಾವಿರ ಸಂಭಾವನೆ ಪಡೆದು ನೃತ್ಯ ಮಾಡಿದ್ದರು. ನೃತ್ಯ ನೋಡಲು ಬಂದವರಿಂದ ಒಟ್ಟು 24 ಸಾವಿರ ಹಣ ಸಂಗ್ರಹವಾಗಿತ್ತು. ಸಂಗ್ರಹವಾದ ಹಣದಿಂದ ಶಾಲಾ ಕಟ್ಟಡ ನಿರ್ಮಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಜಯಲಲಿತಾ ಅವರ ಸಹಾಯವನ್ನು ಸ್ಮರಿಸಿದರು.ನಂತರ 1967 ಮಾರ್ಚ್‌ 19ರಂದು ಮೈಸೂರಿನ ಕ್ರಾಫರ್ಡ್ ಹಾಲಿನಲ್ಲಿಯೂ ಉಚಿತವಾಗಿ ಜಯಲಲಿತಾ ನೃತ್ಯ ಮಾಡಿದ್ದರು.<ref>[http://www.prajavani.net/news/article/2016/12/06/457177.html ಜಯಲಲಿತಾಗೆ ನಗುವನಹಳ್ಳಿ ಶಾಲಾ ವಿದ್ಯಾರ್ಥಿಗಳ; ಶ್ರದ್ಧಾಂಜಲಿ;ಪ್ರಜಾವಾಣಿ ;6 Dec, 2016]</ref>.}}
 
.}}
==ಜೆ.ಜಯಲಲಿತಾ ಅತ್ಯುತ್ತಮ ನಟಿ ಪ್ರಶಸ್ತಿ ಪಟ್ಟಿ==
*ಜೆ.ಜಯಲಲಿತಾ ಅತ್ಯುತ್ತಮ ನಟಿ ಪ್ರಶಸ್ತಿ ಪಟ್ಟಿ
Line ೮೭ ⟶ ೮೬:
 
==ರಾಜಕೀಯ ಪ್ರವೇಶ==
* 1972 ರಲ್ಲಿ ಕರುಣಾನಿಧಿ ಜತೆ ಜಗಳವಾಡಿಕೊಂಡು ಎಂಜಿಆರ್‌ (ಎಂ.ಜಿ. ರಾಮಚಂದ್ರನ್‌) ಅಣ್ಣಾ ಡಿಎಂಕೆ ಸ್ಥಾಪಿಸಿದಾಗಲೇ ಜಯಲಲಿತಾ ರಾಜಕೀಯದ ಮೊದಲ ಪಾಠ ಕಲಿತರು. ಜಯಾರನ್ನು ಆಗಲೇ ಪಕ್ಷದಲ್ಲಿ ಬೆಳೆಸುವ ಎಂಜಿಆರ್‌ ಆಸೆಗೆ ಹಿರಿಯ ನಾಯಕರು ಒಪ್ಪಿಗೆ ಇರಲಿಲ್ಲ. 70ರ ದಶಕದ ಉತ್ತರಾರ್ಧದಲ್ಲಿ ಜಯಾ ತೆಲುಗು ನಟರೊಬ್ಬರಿಗೆ ಆಪ್ತರಾಗಿದ್ದರು ಎಂಬ ಸುದ್ದಿ ಇತ್ತು.ಆದರೆ, ಈ ಸಂಬಂಧ ಹೆಚ್ಚು ದಿನ ಬಾಳಲಿಲ್ಲ.
* 1977ರ ಚುನಾಣೆಯಲ್ಲಿ ಜಯಗಳಿಸಿ ಮಖ್ಯಮಂತ್ರಿಯಾದ ಎಂಜಿಆರ್‌ 1980ರಲ್ಲಿ ಜಯಲಲಿತಾರನ್ನು ಪಕ್ಷದ ಪ್ರಚಾರ ಕಾರ್ಯದರ್ಶಿಯಾಗಿ ನೇಮಿಸಿದರು. 1984 ರಲ್ಲಿ ರಾಜ್ಯಸಭೆಗೆ ಆಯ್ಕೆಯಾದ ಜಯಾ, ಸಂಸತ್‌ನಲ್ಲಿ ಮಾಡಿದ ನಿರರ್ಗಳ ಭಾಷಣಕ್ಕೆ ಅಂದಿನ ಪ್ರಧಾನಿ ಇಂದಿರಾ ತಲೆದೂಗಿದ್ದರು. ಇಂಗ್ಲಿಷ್‌ ಬರುತ್ತದೆ ಎನ್ನುವ ಕಾರಣಕ್ಕೆ ಜಯಾ ಅವರನ್ನು ರಾಜ್ಯಸಭೆ ಅಭ್ಯರ್ಥಿಯಾಗಿ ಹೆಸರಿಸಲಾಗಿತ್ತು. ರಾಜ್ಯಸಭೆಯಲ್ಲಿ ಜಯಾ ಅಣ್ಣಾದೊರೈ ಕುಳಿತಿದ್ದ ಜಾಗದಲ್ಲಿ ಕೂರುತ್ತಿದ್ದರಂತೆ.
 
* ಎಂಜಿಆರ್‌ ಆಪ್ತಸಖಿ ಜಯಾ ರಾಜಕೀಯವಾಗಿ ಬೆಳೆಯತೊಡಗಿದಾಗ ಪಕ್ಷದೊಳಗೆ ಅಸಮಾಧಾನ ಹೊಗೆಯಾಡ ತೊಡಗಿತು. 1984 ರಲ್ಲಿ ಎಂಜಿಆರ್‌ ಅವರಿಗೆ ಆದ ಹೃದಯಾಘಾತ, ಮೂತ್ರಪಿಂಡ ವೈಫಲ್ಯದ ನಂತರ ಅವರ ಆರೋಗ್ಯ ಕುಸಿಯತೊಡಗಿತ್ತು. ಅವರ ಆಪ್ತರು ಆಗ ಜಯಾರನ್ನು ದೂರ ಇಟ್ಟರು.
*1977ರ ಚುನಾಣೆಯಲ್ಲಿ ಜಯಗಳಿಸಿ ಮಖ್ಯಮಂತ್ರಿಯಾದ ಎಂಜಿಆರ್‌ 1980ರಲ್ಲಿ ಜಯಲಲಿತಾರನ್ನು ಪಕ್ಷದ ಪ್ರಚಾರ ಕಾರ್ಯದರ್ಶಿಯಾಗಿ ನೇಮಿಸಿದರು. 1984 ರಲ್ಲಿ ರಾಜ್ಯಸಭೆಗೆ ಆಯ್ಕೆಯಾದ ಜಯಾ, ಸಂಸತ್‌ನಲ್ಲಿ ಮಾಡಿದ ನಿರರ್ಗಳ ಭಾಷಣಕ್ಕೆ ಅಂದಿನ ಪ್ರಧಾನಿ ಇಂದಿರಾ ತಲೆದೂಗಿದ್ದರು. ಇಂಗ್ಲಿಷ್‌ ಬರುತ್ತದೆ ಎನ್ನುವ ಕಾರಣಕ್ಕೆ ಜಯಾ ಅವರನ್ನು ರಾಜ್ಯಸಭೆ ಅಭ್ಯರ್ಥಿಯಾಗಿ ಹೆಸರಿಸಲಾಗಿತ್ತು. ರಾಜ್ಯಸಭೆಯಲ್ಲಿ ಜಯಾ ಅಣ್ಣಾದೊರೈ ಕುಳಿತಿದ್ದ ಜಾಗದಲ್ಲಿ ಕೂರುತ್ತಿದ್ದರಂತೆ.
 
*ಎಂಜಿಆರ್‌ ಆಪ್ತಸಖಿ ಜಯಾ ರಾಜಕೀಯವಾಗಿ ಬೆಳೆಯತೊಡಗಿದಾಗ ಪಕ್ಷದೊಳಗೆ ಅಸಮಾಧಾನ ಹೊಗೆಯಾಡ ತೊಡಗಿತು. 1984 ರಲ್ಲಿ ಎಂಜಿಆರ್‌ ಅವರಿಗೆ ಆದ ಹೃದಯಾಘಾತ, ಮೂತ್ರಪಿಂಡ ವೈಫಲ್ಯದ ನಂತರ ಅವರ ಆರೋಗ್ಯ ಕುಸಿಯತೊಡಗಿತ್ತು. ಅವರ ಆಪ್ತರು ಆಗ ಜಯಾರನ್ನು ದೂರ ಇಟ್ಟರು.
 
==ಎಂಜಿಆರ್ ಸಾವು ಮತ್ತು ಜಯಾ ಸಂಕಷ್ಟ==
* 1987ರ ಡಿಸೆಂಬರ್‌ 24ರ ನಸುಕಿನಲ್ಲಿ ಎಂಜಿಆರ್‌ ಕೊನೆಯುಸಿರೆಳೆದಿದ್ದರು. ಅಂದು ನಡೆದಿದ್ದು ತಮಿಳುನಾಡು ಎಂದೂ ಮರೆಯಲಾರದ ಅಸಹ್ಯ ಪ್ರಹಸನ. ಸಾವಿನ ಸುದ್ದಿ ತಿಳಿದು ಜಯಾ ಎಂಜಿಆರ್‌ ನಿವಾಸಕ್ಕೆ ಧಾವಿಸಿ ಬಂದಾಗ ಮೃತದೇಹ ಇರಿಸಿದ್ದ ಕೋಣೆಯ ಬಾಗಿಲುಗಳನ್ನು ಮುಚ್ಚಲಾಯಿತು. ಅಲ್ಲಿಂದ ಜಯಾರನ್ನು ಅಕ್ಷರಶಃ ಹೊರಹಾಕಲಾಯಿತು.
* ಎಂಜಿಆರ್‌ ಕಳೇಬರವನ್ನು ರಾಜಾಜಿ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ಇಡಲಾಯಿತು. ಅಲ್ಲಿ ನುಸುಳಿ ಬಂದ ಜಯಲಲಿತಾ ಅಖಂಡ 30 ಗಂಟೆಗಳ ಕಾಲ ಎಂಜಿಆರ್‌ ತಲೆಯ ಬಳಿ ದುಃಖಿಸುತ್ತ ಕುಳಿತರು. ಎದೆಯ ಮೇಲೆ ಬಿದ್ದು ರೋದಿಸಿದರು. ಭಾವಾನಾತ್ಮಕ ತಮಿಳರ ಹೃದಯ ಕದಿಯಲು ಇಷ್ಟು ಸಾಕಾಯಿತು. ಎಂಜಿಆರ್‌ ಧರ್ಮಪತ್ನಿ ಜಾನಕಿಗೆ ಪಾರ್ಥಿವ ಶರೀರದ ಕೈಹಿಡಿದು ನಮಸ್ಕರಿಸಲು ಮಾತ್ರ ಸಾಧ್ಯವಾಯಿತು.
 
*ಎಂಜಿಆರ್‌ ಕಳೇಬರವನ್ನು ರಾಜಾಜಿ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ಇಡಲಾಯಿತು. ಅಲ್ಲಿ ನುಸುಳಿ ಬಂದ ಜಯಲಲಿತಾ ಅಖಂಡ 30 ಗಂಟೆಗಳ ಕಾಲ ಎಂಜಿಆರ್‌ ತಲೆಯ ಬಳಿ ದುಃಖಿಸುತ್ತ ಕುಳಿತರು. ಎದೆಯ ಮೇಲೆ ಬಿದ್ದು ರೋದಿಸಿದರು. ಭಾವಾನಾತ್ಮಕ ತಮಿಳರ ಹೃದಯ ಕದಿಯಲು ಇಷ್ಟು ಸಾಕಾಯಿತು. ಎಂಜಿಆರ್‌ ಧರ್ಮಪತ್ನಿ ಜಾನಕಿಗೆ ಪಾರ್ಥಿವ ಶರೀರದ ಕೈಹಿಡಿದು ನಮಸ್ಕರಿಸಲು ಮಾತ್ರ ಸಾಧ್ಯವಾಯಿತು.
==ಜಾನಕಿ ರಾಮಚಂದ್ರನ್‌ ಮುಖ್ಯಮಂತ್ರಿ==
* ಎಂಜಿಆರ್‌ ಅಂತ್ಯ ಸಂಸ್ಕಾರಕ್ಕೆ ತೆರೆದ ಮಿಲಿಟರಿ ಟ್ರಕ್‌ನಲ್ಲಿ ಕಳೇಬರ ಒಯ್ಯುತ್ತಿದ್ದಾಗ ಟ್ರಕ್‌ ಏರಲು ಯತ್ನಿಸಿದ ಜಯಲಲಿತಾರನ್ನು ಜಾನಕಿ ಸಂಬಂಧಿಗಳು ಬೆಂಬಲಿಗರು ಎಳೆದುಹಾಕಿದರು. ಆಗ ನಡೆದ ಗಲಾ ಟೆಯಲ್ಲಿ ಜಾನಕಿ ಸಹ ಕೆಳಗಿಳಿಯ ಬೇಕಾಯಿತು. ತಮಿಳುನಾಡು ಕಂಡ ಮಹಾನ್‌ ನಟ, ಪ್ರಭಾವಿ ರಾಜಕಾರಣಿಯ ಅಂತ್ಯಸಂಸ್ಕಾರ ಪತ್ನಿ, ಆಪ್ತಸಖಿಯ ಗೈರುಹಾಜರಿಯಲ್ಲಿ ನಡೆಯಿತು.
* ಎಂಜಿಆರ್‌ ಉತ್ತರಾಧಿಕಾರಿಯೆಂದು ಘೊಷಿಸಿಕೊಂಡ ಜಾನಕಿ ರಾಮಚಂದ್ರನ್‌ ಮುಖ್ಯಮಂತ್ರಿಯಾದರು. ಪಕ್ಷ ಎರಡು ಹೋಳಾಯಿತು. ರಾಜೀವ್‌ ಗಾಂಧಿ ನೇತೃತ್ವದ ಕೇಂದ್ರ ಸರ್ಕಾರ ಜಯಾರನ್ನು ಬೆಂಬಲಿಸಿತು. ಸಂವಿಧಾನದ 356ನೇ ವಿಧಿಯಡಿ ಜಾನಕಿ ರಾಮಚಂದ್ರನ್‌ ಸರ್ಕಾರವನ್ನು 21 ದಿನಗಳಲ್ಲಿ ವಜಾ ಮಾಡಿತು. ಕೆಲ ತಿಂಗಳಲ್ಲೇ ಜಾನಕಿ ತೆರೆಮರೆಗೆ ಸರಿದರು. 1988 ರಲ್ಲಿ ಹೋಳಾಗಿದ್ದ ಪಕ್ಷ ಜಯಾ ನೇತೃತ್ವದಲ್ಲಿ ಮತ್ತೆ ಒಂದಾಯಿತು.
 
*ಎಂಜಿಆರ್‌ ಉತ್ತರಾಧಿಕಾರಿಯೆಂದು ಘೊಷಿಸಿಕೊಂಡ ಜಾನಕಿ ರಾಮಚಂದ್ರನ್‌ ಮುಖ್ಯಮಂತ್ರಿಯಾದರು. ಪಕ್ಷ ಎರಡು ಹೋಳಾಯಿತು. ರಾಜೀವ್‌ ಗಾಂಧಿ ನೇತೃತ್ವದ ಕೇಂದ್ರ ಸರ್ಕಾರ ಜಯಾರನ್ನು ಬೆಂಬಲಿಸಿತು. ಸಂವಿಧಾನದ 356ನೇ ವಿಧಿಯಡಿ ಜಾನಕಿ ರಾಮಚಂದ್ರನ್‌ ಸರ್ಕಾರವನ್ನು 21 ದಿನಗಳಲ್ಲಿ ವಜಾ ಮಾಡಿತು. ಕೆಲ ತಿಂಗಳಲ್ಲೇ ಜಾನಕಿ ತೆರೆಮರೆಗೆ ಸರಿದರು. 1988 ರಲ್ಲಿ ಹೋಳಾಗಿದ್ದ ಪಕ್ಷ ಜಯಾ ನೇತೃತ್ವದಲ್ಲಿ ಮತ್ತೆ ಒಂದಾಯಿತು.
==ವಿರೋಧ ಪಕ್ಷದ ನಾಯಕಿ==
* ವಿಧಾನಸಭೆ ವಿಸರ್ಜನೆ ನಂತರ ನಡೆದ ಚುನಾವಣೆಯಲ್ಲಿ ಡಿಎಂಕೆ ಅಧಿಕಾರ ಹಿಡಿಯಿತು. ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕಿಯಾಗಿದ್ದ ಜಯಾ ಸೀರೆಯನ್ನು ಡಿಎಂಕೆ ಶಾಸಕರು ಸೆಳೆದ ದುಶ್ಶಾಸನ ಪ್ರಸಂಗವೂ ನಡೆಯಿತು. ಅಂದಿನಿಂದ ಜಯಾ ಸೀರೆ ಮೇಲೆ ಮೇಲಂಗಿ ಧರಿಸತೊಡಗಿದರು. ಈ ಅವಮಾನಕ್ಕೆ ಸೇಡು ತೀರಿಸಿಕೊಳ್ಳುವುದಾಗಿ ಶಪಥ ತೊಟ್ಟರು.
 
==1991–1996ರ ಅವಧಿಗೆ ಮುಖ್ಯಮಂತ್ರಿ==
* ಎಂಜಿಆರ್‌ ಯುಗ ಮರಳಿ ತರುತ್ತೇನೆ ಅನ್ನುತ್ತಲೇ ಕಣಕ್ಕಿಳಿದಿದ್ದ ಜಯಾಗೆ 1991ರ ಚುನಾವಣೆಯಲ್ಲಿ ತಮಿಳು ಮತದಾರರು ಕೈಬಿಚ್ಚಿ ಮತ ನೀಡಿದ್ದರು. ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ 1991–1996ರ ಅವಧಿಯಲ್ಲೇ ಜಯಾ ರಾಜಕೀಯವಾಗಿ, ವ್ಯಕ್ತಿಯಾಗಿ ಎದುರಿಲ್ಲದ ತ್ರಿವಿಕ್ರಮನಂತೆ ಬೆಳೆದರು.
* ಎಐಎಡಿಎಂಕೆ ನಾಯಕರು, ಜಯಾ ಸಂಪುಟದ ಸಚಿವರು, ಸಾರ್ವಜನಿಕ ವೇದಿಕೆಗಳಲ್ಲಿ, ಪಕ್ಷದ ಸಭೆಯಲ್ಲಿ ಯಾವುದೇ ಮುಜುಗರವಿಲ್ಲದೇ ಆಕೆಯ ಕಾಲಿಗೆ ಬೀಳತೊಡಗಿದರು. ಮದ್ರಾಸ್‌ನಲ್ಲಿ 50, 60 ಅಡಿಯ ಜಯಾ ಕಟೌಟ್‌ಗಳು ರಾಜಾಜಿಸ ತೊಡಗಿದವು. ಜಯಾರನ್ನು ಅದಿಪರಾಶಕ್ತಿಯ ಅವತಾರ, ಮದರ್‌ ಮೇರಿ ಪ್ರತಿರೂಪ ಎಂದೆಲ್ಲ ಬಿಂಬಿಸತೊಡಗಿದರು. ಎಂಜಿಆರ್‌ ನೆರಳಾಗಿ ರಾಜಕೀಯ ಪ್ರವೇಶಿಸಿದ್ದ ಈ ಕೆನೆಬಣ್ಣದ ಅಯ್ಯಂಗಾರ್ ಮನೆತನದ ಹೆಣ್ಣುಮಗಳು ದ್ರಾವಿಡ ಪ್ರಜ್ಞೆಯ ತಮಿಳು ಜನಮಾನಸದಲ್ಲಿ ಅಮ್ಮನಾಗಿ ಬೆಳೆಯತೊಡಗಿದಳು.
 
*ಎಐಎಡಿಎಂಕೆ ನಾಯಕರು, ಜಯಾ ಸಂಪುಟದ ಸಚಿವರು, ಸಾರ್ವಜನಿಕ ವೇದಿಕೆಗಳಲ್ಲಿ, ಪಕ್ಷದ ಸಭೆಯಲ್ಲಿ ಯಾವುದೇ ಮುಜುಗರವಿಲ್ಲದೇ ಆಕೆಯ ಕಾಲಿಗೆ ಬೀಳತೊಡಗಿದರು. ಮದ್ರಾಸ್‌ನಲ್ಲಿ 50, 60 ಅಡಿಯ ಜಯಾ ಕಟೌಟ್‌ಗಳು ರಾಜಾಜಿಸ ತೊಡಗಿದವು. ಜಯಾರನ್ನು ಅದಿಪರಾಶಕ್ತಿಯ ಅವತಾರ, ಮದರ್‌ ಮೇರಿ ಪ್ರತಿರೂಪ ಎಂದೆಲ್ಲ ಬಿಂಬಿಸತೊಡಗಿದರು. ಎಂಜಿಆರ್‌ ನೆರಳಾಗಿ ರಾಜಕೀಯ ಪ್ರವೇಶಿಸಿದ್ದ ಈ ಕೆನೆಬಣ್ಣದ ಅಯ್ಯಂಗಾರ್ ಮನೆತನದ ಹೆಣ್ಣುಮಗಳು ದ್ರಾವಿಡ ಪ್ರಜ್ಞೆಯ ತಮಿಳು ಜನಮಾನಸದಲ್ಲಿ ಅಮ್ಮನಾಗಿ ಬೆಳೆಯತೊಡಗಿದಳು.
==ದತ್ತು ಮಗನ ವೈಭವದ ಮದುವೆ==
* ಇದೇ ಸಮಯದಲ್ಲೇ ಜಯಾ ದತ್ತುಪುತ್ರನ ಮದುವೆಯಾ ಯಿತು. ಆ ಕಾಲದ ಅತಿ ಆಡಂಬರದ ಮದುವೆ ಎಂಬ ಕುಖ್ಯಾ ತಿಯೂ ಅಂಟಿತು. ಜಯಾ, ಗೆಳತಿ ಶಶಿಕಲಾ ಜತೆ ಸೇರಿ ಖರೀದಿಸಿದ್ದ ಕೇಜಿಗಟ್ಟಲೇ ಆಭರಣ, ಲೆಕ್ಕವಿಲ್ಲದಷ್ಟು ಸೀರೆ, ಚಪ್ಪಲಿ ಅವರ ಮತ್ತೊಂದು ಮುಖ ಪರಿಚಯಿಸಿತು.
* ಬಡವರ ದನಿಯಾಗುವುದಾಗಿ ಪ್ರಮಾಣ ಮಾಡಿ ಅಧಿಕಾರಕ್ಕೆ ಬಂದಿದ್ದ ಜಯಾ, ಅಳತೆ ಮೀರಿ ಚರಾಸ್ತಿ. ಸ್ಥಿರಾಸ್ತಿ ಖರೀದಿಸಿದ್ದರು.ಇದರಿಂದ ಭ್ರಷ್ಟಾಚಾರದ ಕೆಟ್ಟ ಹೆಸರು ಸುತ್ತಿಕೊಂಡಿದ್ದು ಕೊನೆಯವರೆಗೂ ಅದರಿಂದ ಬಿಡಿಸಿಕೊಳ್ಳಲು ನ್ಯಾಯಾಲಯದಲ್ಲಿ ಹೋರಾಡಬೇಕಾಯಿತು.
 
==1996ರ ಚುನಾವಣೆ: ಕೇಂದ್ರದಲ್ಲಿ ಪ್ರಭಾವ==
* 1996ರ ಚುನಾವಣೆಯಲ್ಲಿ ಡಿಎಂಕೆ ಅಧಿಕಾರಕ್ಕೆ ಬಂತು. ಆದರೆ, 1998ರ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗೆದ್ದ ಜಯಾ ಕಿಂಗ್‌ ಮೇಕರ್‌ ಆದರು. ವಾಜಪೇಯಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು 13 ತಿಂಗಳಲ್ಲಿ ಹಠಾತ್‌ ಹಿಂತೆಗೆದುಕೊಂಡು ಸರ್ಕಾರ ಬೀಳಿಸಿದರು.
 
==ಪುನಃ ಮುಖ್ಯಮಂತ್ರಿ ಪದವಿ: ಏಳು-ಬೀಳು ==
* 2001ರಲ್ಲಿ ಚುನಾವಣೆಯಾಗಿ ಬಹುಮತ ಪಡೆದು ಮತ್ತೆ ತಮಿಳುನಾಡಿನಲ್ಲಿ ಅಧಿಕಾರ ಹಿಡಿದರು. 2006ರ ಚುನಾವಣೆಯಲ್ಲಿ ಕರುಣಾನಿಧಿಗೆ ಮೇಲುಗೈ. ಕಾಂಗ್ರೆಸ್‌ ಸಾಮೀಪ್ಯದಿಂದ ಡಿಎಂಕೆ ಮೆರೆಯುತ್ತಿದೆ ಎಂದುಕೊಳ್ಳುವಾಗಲೇ 2011ರ ಚುನಾವಣೆಯಲ್ಲಿ ಅಮ್ಮಾಗೆ ಗೆಲವು. ಈ ಚುನಾವಣೆಯ ನಂತರ ಜಯಾ ನಡವಳಿಕೆಯಲ್ಲಿ ಬದಲಾವಣೆ ಕಂಡುಬಂತು. ವಯಸ್ಸಿನ ಪರಿಣಾಮವೋ ಏನೋ ಅವರ ಮಾತು, ಕೃತಿಗಳಲ್ಲಿ ಪಕ್ವತೆ, ಪ್ರಬುದ್ಧತೆ ಕಾಣಿಸಿಕೊಂಡಿತು.
==ಜೈಲುವಾಸ==
* ಅಕ್ರಮ ಆಸ್ತಿ ಪ್ರಕರಣದಲ್ಲಿ 2014ರಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ಶಿಕ್ಷೆ ವಿಧಿಸಿದಾಗ ಒಂದು ತಿಂಗಳು ಜೈಲುವಾಸವನ್ನೂ ಅನುಭವಿಸಿದರು. ಅವರ ಶಾಸಕ ಸ್ಥಾನಕ್ಕೂ ಕುತ್ತುಬಂತು. ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ತಡೆ ನೀಡಿದ ನಂತರ 2015ರ ಮೇ ತಿಂಗಳಲ್ಲಿ ಮತ್ತೆ ಮುಖ್ಯಮಂತ್ರಿ ಖುರ್ಚಿಯಲ್ಲಿ ಕುಳಿತರು.
 
==ನಾಲ್ಕನೇ ಬಾರಿ ಮುಖ್ಯಮಂತ್ರಿ==
* 2016ರ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿದ ಜಯ ಅವರಿಗೆ ಒಲಿಯಿತು. ಆದರೆ, ಮುಖ್ಯಮಂತ್ರಿಯಾಗಿ ನಾಲ್ಕು ತಿಂಗಳ ಒಳಗಾಗಿ ಅವರ ಆರೋಗ್ಯ ಕ್ಷೀಣಿಸುತ್ತ ಬಂತು.ಬಹಿರಂಗ ಸಭೆಗಳಲ್ಲಿ ಕಾಣಿಸಿಕೊಳ್ಳುವುದು ಕಡಿಮೆಯಾಗುತ್ತ ಬಂತು. ಹಸುಳೆಯಾಗಿದ್ದಾಗಹಸುಳೆ ಯಾಗಿದ್ದಾಗ ಮೈಸೂರಿನ ಲಕ್ಷ್ಮಿಪುರದ ಮನೆಯಲ್ಲಿ ಆಟವಾಡಿಕೊಂಡಿದ್ದ ಜಯಾರನ್ನು ನೋಡಿದ್ದ ಹಿರಿಯರು ಅವರನ್ನು ‘ಅತಿ ಮುದ್ದಾಗಿದ್ದ ಮಗು’ ಎಂದೇ ನೆನಪಿಸಿಕೊಳ್ಳುತ್ತಿದ್ದರು.<ref>[http://www.prajavani.net/news/article/2016/12/06/457039.html ವರ್ಣರಂಜಿತ ಬದುಕು ಮುಗಿಸಿದ ‘ಅಮ್ಮ’;6 Dec, 2016]</ref>
 
==ಅಪೋಲೊ ಆಸ್ಪತ್ರೆಯಲ್ಲಿ==
* ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಕಳೆದ 74 ದಿನಗಳಿಂದ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಯಾ ಅವರು ಆಸ್ಪತ್ರೆಗೆ ದಾಖಲಾದ ದಿನದಿಂದ ಇಂದಿನವರೆಗೆ ಅವರ ಆರೋಗ್ಯ ಸ್ಥಿತಿಯಲ್ಲಾದ ಏರುಪೇರುಗಳ ಬಗ್ಗೆ ಇಲ್ಲಿದೆ ಮಾಹಿತಿ.
* ಸೆಪ್ಟೆಂಬರ್ 22 : ಜ್ವರ ಮತ್ತು ನಿರ್ಜಲೀಕರಣದಿಂದ ಬಳಲುತ್ತಿದ್ದ ಜಯಾ ಚೆನ್ನೈ ಅಪೋಲೊ ಆಸ್ಪತ್ರೆಗೆ ದಾಖಲು
* ಸೆಪ್ಟೆಂಬರ್ 29: ಚಿಕಿತ್ಸೆಗೆ ಸ್ಪಂದನೆ. ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲೇ ಉಳಿಯಲು ಸೂಚನೆ
Line ೧೩೨ ⟶ ೧೩೩:
 
== ಅಕ್ರಮ ಆಸ್ತಿ ಪ್ರಕರಣ ==
* (Saturday, September 27, 2014,ಬೆಂಗಳೂರು, ಸೆ.27 ) ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದ ತೀರ್ಪು ಪ್ರಕಟಗೊಂಡಿದೆ. ಜಯಲಲಿತಾ ವಿರುದ್ಧದ ಆರೋಪ ಸಾಬೀತಾಗಿದೆ ಎಂದು ಕೋರ್ಟ್ ತೀರ್ಪು ನೀಡಿದೆ. ಈ ಬಗ್ಗೆ ಪರಪ್ಪನ ಅಗ್ರಹಾರದ ಸಿಬಿಐ ವಿಶೇಷ ನ್ಯಾಯಾಲಯ ಶನಿವಾರ ತೀರ್ಪು ನೀಡಿದ್ದು, 4 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ.
* ಜಯಲಲಿತಾ ಅವರು 1991 ರಿಂದ 1996ರ ಅವಧಿಯಲ್ಲಿ ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 66.65 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಆರೋಪವಿದಾಗಿತ್ತು. 18 ವರ್ಷಗಳ ಸುಧೀರ್ಘ ವಿಚಾರಣೆ ನಂತರ ಸಿಬಿಐ ವಿಶೇಷ ನ್ಯಾಯಾಲಯ ಜಯಲಿತಾ ಅವರು ಅಪರಾಧಿ ಎಂದು ತೀರ್ಪು ನೀಡಿದೆ. [ಜಯಾ ಆರೋಪ ಸಾಬೀತು ಮುಂದೇನು?]
* ಅಕ್ರಮ ಆಸ್ತಿ ಪ್ರಕರಣ, 'ಜಯಾ'ಗೆ ಅಪಜಯ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಮೈಕಲ್ ಜಾನ್ ಕುನ್ಹ ಅವರ ಪೀಠ ತೀರ್ಪು ನೀಡಿದ್ದು, ಪ್ರಕರಣದಲ್ಲಿನ ಆರೋಪಿಗಳಾದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಸೇರಿದಂತೆ ನಾಲ್ವರು ಅಪರಾಧಿ ಎಂದು ತೀರ್ಪು ನೀಡಿದ್ದಾರೆ.
 
*ಅಕ್ರಮ ಆಸ್ತಿ ಪ್ರಕರಣ, 'ಜಯಾ'ಗೆ ಅಪಜಯ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಮೈಕಲ್ ಜಾನ್ ಕುನ್ಹ ಅವರ ಪೀಠ ತೀರ್ಪು ನೀಡಿದ್ದು, ಪ್ರಕರಣದಲ್ಲಿನ ಆರೋಪಿಗಳಾದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಸೇರಿದಂತೆ ನಾಲ್ವರು ಅಪರಾಧಿ ಎಂದು ತೀರ್ಪು ನೀಡಿದ್ದಾರೆ. ಜಯಲಲಿತಾ ಸೇರಿದಂತೆ ನಾಲ್ವರು ಆರೋಪಿಗಳಿಗೂ 4 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. [ಜಯಾ ಕೇಸ್ ಕ್ಷಣ-ಕ್ಷಣದ ಮಾಹಿತಿ ಇಲ್ಲಿದೆ. ಇದರಿಂದಾಗಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 13 (1) ಇ ಅಡಿ ಜಯಲಲಿತಾ ಅವರ ವಿರುದ್ಧದ ಅಕ್ರಮ ಆಸ್ತಿಗಳಿಗೆ ಆರೋಪ ಸಾಬೀತಾದಂತಾಗಿದೆ. ಕೋರ್ಟ್‌ ಜೈಲು ಶಿಕ್ಷೆಯ ಜೊತೆಗೆ 100 ಕೋಟಿ ರೂ. ದಂಡವನ್ನು ವಿಧಿಸಿ ಆದೇಶ ಹೊರಡಿಸಿದೆ.
*ಕೋರ್ಟ್‌ ಜೈಲು ಶಿಕ್ಷೆಯ ಜೊತೆಗೆ 100 ಕೋಟಿ ರೂ. ದಂಡವನ್ನು ವಿಧಿಸಿ ಆದೇಶ ಹೊರಡಿಸಿದೆ. ಜಯಾ ಮತ್ತು ಸಿಬಿಐ ವಕೀಲರು ಜೈಲು ಶಿಕ್ಷೆಯ ಬಗ್ಗೆ ವಾದ ಮಂಡನೆ ಮಾಡಿದ ನಂತರ ತೀರ್ಪನ್ನು ಪ್ರಕಟಿಸಲಾಗಿದೆ. ಅಕ್ರಮ ಆಸ್ತಿಗಳಿಕೆ ಪ್ರಕರಣದ ಕುರಿತು ನ್ಯಾಯಮೂರ್ತಿಗಳು 1300 ಪುಟಗಳ ತೀರ್ಪು ನೀಡಿದ್ದಾರೆ. ಈ ಪ್ರಕರಣದಲ್ಲಿ ಜಯಲಲಿತಾ ಮೊದಲನೇ ಅಪರಾಧಿಯಾಗಿದ್ದರೆ, ಶಶಿಕಲಾ 2ನೇ ಅಪರಾಧಿಯಾಗಿದ್ದು, ಸುಧಾಕರನ್ ಮತ್ತು ಇಲವರಸಿ ಮೂರು ಮತ್ತು ನಾಲ್ಕನೆಯ ಅಪರಾಧಿಗಳಾಗಿದ್ದಾರೆ.(ಆಧಾರ:ಒನ್ ಇಂಡಿಯಾ » ಕನ್ನಡ » ಬೆಂಗಳೂರು: Saturday, September 27, 2014)([[http://kannada.oneindia.in/news/bangalore/disproportionate-assets-case-against-jayalalithaa-judgement-087984.html]])
 
*ಕೋರ್ಟ್‌ ಜೈಲು ಶಿಕ್ಷೆಯ ಜೊತೆಗೆ 100 ಕೋಟಿ ರೂ. ದಂಡವನ್ನು ವಿಧಿಸಿ ಆದೇಶ ಹೊರಡಿಸಿದೆ. ಜಯಾ ಮತ್ತು ಸಿಬಿಐ ವಕೀಲರು ಜೈಲು ಶಿಕ್ಷೆಯ ಬಗ್ಗೆ ವಾದ ಮಂಡನೆ ಮಾಡಿದ ನಂತರ ತೀರ್ಪನ್ನು ಪ್ರಕಟಿಸಲಾಗಿದೆ. ಅಕ್ರಮ ಆಸ್ತಿಗಳಿಕೆ ಪ್ರಕರಣದ ಕುರಿತು ನ್ಯಾಯಮೂರ್ತಿಗಳು 1300 ಪುಟಗಳ ತೀರ್ಪು ನೀಡಿದ್ದಾರೆ. ಈ ಪ್ರಕರಣದಲ್ಲಿ ಜಯಲಲಿತಾ ಮೊದಲನೇ ಅಪರಾಧಿಯಾಗಿದ್ದರೆ, ಶಶಿಕಲಾ 2ನೇ ಅಪರಾಧಿಯಾಗಿದ್ದು, ಸುಧಾಕರನ್ ಮತ್ತು ಇಲವರಸಿ ಮೂರು ಮತ್ತು ನಾಲ್ಕನೆಯ ಅಪರಾಧಿಗಳಾಗಿದ್ದಾರೆ.(ಆಧಾರ:ಒನ್ ಇಂಡಿಯಾ » ಕನ್ನಡ » ಬೆಂಗಳೂರು: Saturday, September 27, 2014)
([[http://kannada.oneindia.in/news/bangalore/disproportionate-assets-case-against-jayalalithaa-judgement-087984.html]])
 
==ಜಯಾ ನಿರಪರಾಧಿ==
* ದಿ.11-5-2015 ರಂದು, ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದಲ್ಲಿ ನಾಲ್ಕು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದ ಎಐಎಡಿಎಂಕೆ ನಾಯಕಿ ಜೆ. ಜಯಲಲಿತಾ ಅವರನ್ನು ಕರ್ನಾಟಕ ಹೈಕೋರ್ಟ್ ದೋಷಮುಕ್ತಗೊಳಿಸಿದೆ. ಜಯಾ ಮತ್ತು ಇತರ ಮೂವರು ಅಪರಾಧಿಗಳ ಮೇಲ್ಮನವಿ ಕುರಿತಂತೆ ಕಾಯ್ದಿರಿಸಿದ್ದ ಆದೇಶವನ್ನು ವಿಶೇಷ ಏಕಸದಸ್ಯ ಪೀಠದ ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರು ಸೋಮವಾರ ಬೆಳಗ್ಗೆ ಪ್ರಕಟಿಸಿದರು.
* ‘ಒಬ್ಬ ವ್ಯಕ್ತಿಯು ತನ್ನ ಒಟ್ಟು ಆದಾಯದಲ್ಲಿ ಶೇ 10ರಿಂದ 20ರವರೆಗೆ ಅಕ್ರಮ ಆಸ್ತಿ ಹೊಂದಿದ್ದರೆ ಅದನ್ನು ಮಾನ್ಯ ಮಾಡಬಹುದು ಎಂದು ಸುಪ್ರೀಂ ಕೋರ್ಟ್‌ ಹೇಳುತ್ತದೆ. ಹೀಗಿರುವಾಗ ಈ ಪ್ರಕರಣದಲ್ಲಿ ಜಯಾ ಅವರು ಒಟ್ಟಾರೆ ಶೇ 8.12ರಷ್ಟು ಮಾತ್ರವೇ ಅಕ್ರಮ ಆಸ್ತಿ ಹೊಂದಿರುವುದು ಕಂಡು ಬಂದಿದೆ. ಆದ್ದರಿಂದ ಮುಖ್ಯ ಆರೋಪಿ ವಿರುದ್ಧದ ಆರೋಪಗಳು ಉತ್ಪ್ರೇಕ್ಷೆಯಿಂದ ಕೂಡಿವೆ. ಎಂದು ಆದೇಶದಲ್ಲಿ ಹೇಳಲಾಗಿದೆ. ತಮ್ಮ ಈ ಆದೇಶಕ್ಕೆ ನ್ಯಾಯಮೂರ್ತಿಗಳು ಕೃಷ್ಣಾನಂದ ಮತ್ತು ಮಧ್ಯಪ್ರದೇಶದ ನಡುವಿನ ಸುಪ್ರೀಂ ಕೋರ್ಟ್‌ ತೀರ್ಪನ್ನು ಉಲ್ಲೇಖಿಸಿದ್ದಾರೆ.
 
* ತಮ್ಮ ಈ ಆದೇಶಕ್ಕೆ ನ್ಯಾಯಮೂರ್ತಿಗಳು ಕೃಷ್ಣಾನಂದ ಮತ್ತು ಮಧ್ಯಪ್ರದೇಶದ ನಡುವಿನ ಸುಪ್ರೀಂ ಕೋರ್ಟ್‌ ತೀರ್ಪನ್ನು ಉಲ್ಲೇಖಿಸಿದ್ದಾರೆ. ‘ಒಬ್ಬ ವ್ಯಕ್ತಿ ಶೇ 10 ರಷ್ಟು ಅಕ್ರಮ ಆಸ್ತಿ ಹೊಂದಿದ್ದರೆ ಅದಕ್ಕೆ ಮಾನ್ಯತೆ ನೀಡಲಾಗಿದೆ. ಇದೇ ರೀತಿ ಆಂಧ್ರಪ್ರದೇಶ ಸರ್ಕಾರದ ಸುತ್ತೋಲೆಯೊಂದರ ಅನುಸಾರ ಶೇ 20 ಅಕ್ರಮ ಆಸ್ತಿ ಕಾನೂನು ಬಾಹಿರವಲ್ಲ ಎಂಬ ಅಂಶ ಇಲ್ಲಿ ಗಮನಾರ್ಹ’ ಎಂದು ಆದೇಶದಲ್ಲಿ ಕಾಣಿಸಲಾಗಿದೆ.
*‘ಒಬ್ಬ ವ್ಯಕ್ತಿಯು ತನ್ನ ಒಟ್ಟು ಆದಾಯದಲ್ಲಿ ಶೇ 10ರಿಂದ 20ರವರೆಗೆ ಅಕ್ರಮ ಆಸ್ತಿ ಹೊಂದಿದ್ದರೆ ಅದನ್ನು ಮಾನ್ಯ ಮಾಡಬಹುದು ಎಂದು ಸುಪ್ರೀಂ ಕೋರ್ಟ್‌ ಹೇಳುತ್ತದೆ. ಹೀಗಿರುವಾಗ ಈ ಪ್ರಕರಣದಲ್ಲಿ ಜಯಾ ಅವರು ಒಟ್ಟಾರೆ ಶೇ 8.12ರಷ್ಟು ಮಾತ್ರವೇ ಅಕ್ರಮ ಆಸ್ತಿ ಹೊಂದಿರುವುದು ಕಂಡು ಬಂದಿದೆ. ಆದ್ದರಿಂದ ಮುಖ್ಯ ಆರೋಪಿ ವಿರುದ್ಧದ ಆರೋಪಗಳು ಉತ್ಪ್ರೇಕ್ಷೆಯಿಂದ ಕೂಡಿವೆ. ಎಂದು ಆದೇಶದಲ್ಲಿ ಹೇಳಲಾಗಿದೆ. ತಮ್ಮ ಈ ಆದೇಶಕ್ಕೆ ನ್ಯಾಯಮೂರ್ತಿಗಳು ಕೃಷ್ಣಾನಂದ ಮತ್ತು ಮಧ್ಯಪ್ರದೇಶದ ನಡುವಿನ ಸುಪ್ರೀಂ ಕೋರ್ಟ್‌ ತೀರ್ಪನ್ನು ಉಲ್ಲೇಖಿಸಿದ್ದಾರೆ.
* ‘ಜಯಾ ಅವರ ಆದಾಯ ಲೆಕ್ಕ ಹಾಕುವಾಗ ಕಂಪೆನಿಗಳು, ಕೃಷಿ ಮತ್ತು ಇತರ ಆದಾಯದ ಮೂಲಗಳನ್ನು ಮಿಶ್ರಣ ಮಾಡಲಾಗಿದೆ. ವಡನಾಡು, ಗ್ರೇಪ್ಸ್‌ ಗಾರ್ಡನ್‌ನಂತಹ ಆಸ್ತಿಗಳ ಆದಾಯವನ್ನು ವಿಚಾರಣಾ ನ್ಯಾಯಾಲಯ ಪರಿಗಣಿಸಿಯೇ ಇಲ್ಲ. ಎಲ್ಲವನ್ನೂ ಸುಮ್ಮನೇ ಒಂದು ಅಂದಾಜಿನ ಲೆಕ್ಕಾಚಾರದಲ್ಲಿ ಅಕ್ರಮ ಆಸ್ತಿ ಎಂದು ಗುರುತಿಸಲಾಗಿದೆ.
 
*‘ಒಬ್ಬ ವ್ಯಕ್ತಿ ಶೇ 10 ರಷ್ಟು ಅಕ್ರಮ ಆಸ್ತಿ ಹೊಂದಿದ್ದರೆ ಅದಕ್ಕೆ ಮಾನ್ಯತೆ ನೀಡಲಾಗಿದೆ. ಇದೇ ರೀತಿ ಆಂಧ್ರಪ್ರದೇಶ ಸರ್ಕಾರದ ಸುತ್ತೋಲೆಯೊಂದರ ಅನುಸಾರ ಶೇ 20 ಅಕ್ರಮ ಆಸ್ತಿ ಕಾನೂನು ಬಾಹಿರವಲ್ಲ ಎಂಬ ಅಂಶ ಇಲ್ಲಿ ಗಮನಾರ್ಹ’ ಎಂದು ಆದೇಶದಲ್ಲಿ ಕಾಣಿಸಲಾಗಿದೆ. ‘ಜಯಾ ಅವರ ಆದಾಯ ಲೆಕ್ಕ ಹಾಕುವಾಗ ಕಂಪೆನಿಗಳು, ಕೃಷಿ ಮತ್ತು ಇತರ ಆದಾಯದ ಮೂಲಗಳನ್ನು ಮಿಶ್ರಣ ಮಾಡಲಾಗಿದೆ. ವಡನಾಡು, ಗ್ರೇಪ್ಸ್‌ ಗಾರ್ಡನ್‌ನಂತಹ ಆಸ್ತಿಗಳ ಆದಾಯವನ್ನು ವಿಚಾರಣಾ ನ್ಯಾಯಾಲಯ ಪರಿಗಣಿಸಿಯೇ ಇಲ್ಲ. ಎಲ್ಲವನ್ನೂ ಸುಮ್ಮನೇ ಒಂದು ಅಂದಾಜಿನ ಲೆಕ್ಕಾಚಾರದಲ್ಲಿ ಅಕ್ರಮ ಆಸ್ತಿ ಎಂದು ಗುರುತಿಸಲಾಗಿದೆ. ನನ್ನ ದೃಷ್ಟಿಯಲ್ಲಿ ಹೇಳುವುದಾದರೆ ವಿಶೇಷ ವಿಚಾರಣಾ ನ್ಯಾಯಾಲಯ ಹಾಗೂ ಅದರ ನಿಲುವುಗಳು ಕಾನೂನು ಪ್ರಕಾರ ಊರ್ಜಿತವಲ್ಲ. ಹೀಗಾಗಿ ಅರ್ಜಿದಾರರ ಕ್ರಿಮಿನಲ್‌ ಮೇಲ್ಮನವಿಗಳನ್ನು ವಿಚಾರಣೆಗೆ ಅಂಗೀಕರಿಸಿದ್ದೇನೆ ಹಾಗೂ ಆಸ್ತಿ ಮುಟ್ಟುಗೋಲಿಗೆ ಸಂಬಂಧಿಸಿದಂತೆ ನೀಡಿದ ದಂಡ ಮತ್ತು ಶಿಕ್ಷೆಯನ್ನು ಅನೂರ್ಜಿತಗೊಳಿಸುತ್ತೇನೆ’ ಎಂದು ವಿವರಿಸಲಾಗಿದೆ.
*‘ಆರೋಪಿ ನಿಗದಿತ ಪ್ರಮಾಣ ಮೀರಿ ಆದಾಯ ಹೊಂದಿದ್ದಾರೆ ಎಂಬ ದೂರಿನಲ್ಲಿ ಯಾವುದೇ ಹುರುಳಿಲ್ಲ. 2,3 ಮತ್ತು 4ನೇ ಆರೋಪಿಗಳು ಒಂದನೇ ಆರೋಪಿ ಜೊತೆಗೆ ವಾಸಿಸುತ್ತಿದ್ದರು ಅಂದ ಮಾತ್ರಕ್ಕ ಇವರೆಲ್ಲಾ ಸೇರಿ ಕೂಟ ರಚಿಸಿಕೊಂಡು ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂಬುದನ್ನು ಸಾಬೀತು ಪಡಿಸಲು ಪ್ರಾಸಿಕ್ಯೂಷನ್‌ ವಿಫಲವಾಗಿದೆ’ ಎಂದು ಆದೇಶದಲ್ಲಿ ಅಭಿಪ್ರಾಯಪಡಲಾಗಿದೆ. ‘2, 3 ಮತ್ತು 4ನೇ ಆರೋಪಿಗಳು ಸ್ಥಿರಾಸ್ತಿಗಳನ್ನು ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಾಲ ಪಡೆದು ಖರೀದಿಸಿದ್ದಾರೆ.
 
*‘ಆರೋಪಿ ನಿಗದಿತ ಪ್ರಮಾಣ ಮೀರಿ ಆದಾಯ ಹೊಂದಿದ್ದಾರೆ ಎಂಬ ದೂರಿನಲ್ಲಿ ಯಾವುದೇ ಹುರುಳಿಲ್ಲ. 2,3 ಮತ್ತು 4ನೇ ಆರೋಪಿಗಳು ಒಂದನೇ ಆರೋಪಿ ಜೊತೆಗೆ ವಾಸಿಸುತ್ತಿದ್ದರು ಅಂದ ಮಾತ್ರಕ್ಕ ಇವರೆಲ್ಲಾ ಸೇರಿ ಕೂಟ ರಚಿಸಿಕೊಂಡು ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂಬುದನ್ನು ಸಾಬೀತು ಪಡಿಸಲು ಪ್ರಾಸಿಕ್ಯೂಷನ್‌ ವಿಫಲವಾಗಿದೆ’ ಎಂದು ಆದೇಶದಲ್ಲಿ ಅಭಿಪ್ರಾಯಪಡಲಾಗಿದೆ. ‘2, 3 ಮತ್ತು 4ನೇ ಆರೋಪಿಗಳು ಸ್ಥಿರಾಸ್ತಿಗಳನ್ನು ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಾಲ ಪಡೆದು ಖರೀದಿಸಿದ್ದಾರೆ. ಇವುಗಳಿಗೆ ಕಾಲಕಾಲಕ್ಕೆ ಸೂಕ್ತ ಆದಾಯ ತೆರಿಗೆಯನ್ನೂ ಪಾವತಿಸಲಾಗಿದೆ. ಆದ್ದರಿಂದ ಇವನ್ನೆಲ್ಲಾ ಅಕ್ರಮ ಆಸ್ತಿ ಗಳಿಕೆ ಎಂದು ಪರಿಗಣಿಸಲು ಕಷ್ಟವಾಗುತ್ತದೆ. ಹೀಗಾಗಿ ಚರ ಮತ್ತು ಸ್ಥಿರಾಸ್ತಿಗಳ ವಿರುದ್ಧದ ಅಕ್ರಮ ಆಸ್ತಿ ಸಂಪಾದನೆಯ ದೂರುಗಳಲ್ಲಿ ಯಾವುದೇ ಕಾನೂನು ಮಾನ್ಯತೆ ಕಾಣುತ್ತಿಲ್ಲ’ ಎಂದು ವಿವರಿಸಲಾಗಿದೆ.
 
*‘ವಿಚಾರಣಾ ನ್ಯಾಯಾಲಯವು ಆದಾಯ ತೆರಿಗೆ ಪ್ರಕ್ರಿಯೆಗಳನ್ನು ಕನಿಷ್ಠ ಮಟ್ಟಕ್ಕೂ ಪರಿಗಣಿಸಿಲ್ಲ. ಅಷ್ಟೇಕೆ ಈ ಸಂಗತಿಗಳಿಗೆ ಸಂಬಂಧಿಸಿದ ಸಾಕ್ಷಿಗಳನ್ನೂ ಪುರಸ್ಕರಿಸಿಲ್ಲ. ಸಾಕ್ಷಿಗಳು ಒಂದೊಂದು ಹಂತದಲ್ಲಿ ಒಂದೊಂದು ಹೇಳಿಕೆ ನೀಡಿದ್ದಾರೆ. ಆದ್ದರಿಂದ ಆರೋಪಗಳು ವಾಸ್ತವಾಂಶಗಳಿಗೆ ದೂರವಾಗಿವೆ’ ಎಂದು ಹೇಳಲಾಗಿದೆ.[http://www.prajavani.net/news/article/2015/05/12/320225.html ಜಯಲಲಿತಾ ಅಪರಾಧಿಯಲ್ಲ;ಪ್ರಜಾವಾಣಿ ವಾರ್ತೆ;12 May, 2015]
 
==ಅನಾರೋಗ್ಯ==
 
* 2016 ಸೆಪ್ಟೆಂಬರ್ 22 ರಂದು ಜ್ವರ ಮತ್ತು ನಿರ್ಜಲೀಕರಣದಿಂದ ಬಳಲುತ್ತಿದ್ದ ಜಯಾ ಚೆನ್ನೈ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದು ಕಳೆದ 74 ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ನವೆಂಬರ್ 19ರಂದು ಐಸಿಯುನಿಂದ ವಾರ್ಡ್‍ಗೆ ಶಿಫ್ಟ್ ಆಗಿದ್ದ ಜಯಾ ಸಂಪೂರ್ಣ ಗುಣಮುಖರಾಗಿ ಮನೆಗೆ ಮರಳಲಿದ್ದಾರೆ ಎಂದು ನಿರೀಕ್ಷಿಸುತ್ತಿದ್ದಂತೆ ದಿ.4-12-2016ಭಾನುವಾರ ಸಂಜೆ ತೀವ್ರ ಹೃದಯಾಘಾತ(ಹೃದಯಸ್ತಂಭನ)ವಾಗಿತ್ತು.
 
* ಇತ್ತೀಚಿನ ದಿನಗಳಲ್ಲಿ 68 ವರ್ಷದ ಜಯಲಲಿತಾ ಅವರ ಆರೋಗ್ಯ ಏರು ಪೇರಾಗುತ್ತಲೇ ಇತ್ತು. ಹೃದಯ ಸ್ತಂಭನಕ್ಕೊಳಗಾಗಿದ್ದ ಜಯಾ ಅವರಿಗೆ ಲಂಡನ್‍ನ ತಜ್ಞ ಡಾ. ರಿಚರ್ಡ್ ಬೀಲೆ ಅವರ ಸಲಹೆಯಂತೆ ವೈದ್ಯರ ತಂಡ ಚಿಕಿತ್ಸೆ ನೀಡಿತ್ತು. ನಿನ್ನೆ ರಾತ್ರಿಯಿಂದ ಇವತ್ತು ಮಧ್ಯಾಹ್ನದ ವರೆಗೆ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಸಂಜೆಯ ಹೊತ್ತಿಗೆ ಚಿಕಿತ್ಸೆಗೆ ಸ್ಪಂದಿಸದೆ ಕೋಮಾಗೆ ಜಾರಿದ್ದಾರೆ.
* ತಮಿಳುನಾಡಿನ ಜನತೆಯಿಂದ ಅಮ್ಮಾ ಎಂದೇ ಕರೆಯಲ್ಪಡುವ ಜಯಲಲಿತಾ ಅವರ ಈ ಸುದ್ದಿ ಕೇಳುತ್ತಿದ್ದಂತೆ ಇಡೀ ರಾಜ್ಯದ ಜನತೆ ಶೋಕ ಸಾಗರದಲ್ಲಿ ಮುಳುಗಿತು. ಆಸ್ಪತ್ರೆ ಎದುರು ನೆರೆದ ಅಭಿಮಾನಿಗಳ ದಂಡು: ಹಲವು ದಿನಗಳ ಅನಾರೋಗ್ಯ ದಿಂದ ಚೇತರಿಸಿಕೊಂಡಿದ್ದ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಹೃದಯ ಸ್ತಂಭನ ಸುದ್ದಿ ಹರಡಿದ ಬೆನ್ನಲ್ಲೇ ಅಪೋಲೊ ಆಸ್ಪತ್ರೆಯ ಹೊರಭಾಗದಲ್ಲಿ ಭಾನುವಾರ ರಾತ್ರಿಯಿಂದಲೇ ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರು.
Line ೧೬೨ ⟶ ೧೫೯:
<ref>[http://timesofindia.indiatimes.com/india/What-is-the-extracorporeal-heart-assist-device-that-Jayalalithaas-doctors-have-put-her-on/articleshow/55804397.cms extracorporeal heart assist device;TNN | Updated: Dec 5, 2016, 02.23 PM IST]</ref>
 
==ನಿಧನ==
===ಅಭಿಮಾನಿಗಳ ಸಾವು===
ಹೃದಯ ಸ್ತಂಭನದಿಂದ ಚೆನ್ನೈ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಯಲಲಿತಾ ಅವರು ೦೫-೧೨-೨೦೧೬ರ ರಾತ್ರಿ ೧೧:೩೦ಕ್ಕೆ ನಿಧನರಾಗಿದ್ದಾರೆ ಎಂದು ಅಪೋಲೊ ಆಸ್ಪತ್ರೆಯ ಪ್ರಕಟಣೆ ಧೃಡೀಕರಿಸಿತು. <ref> http://www.prajavani.net/</ref><ref>http://vijayavani.net/</ref>. ಅವರಿಗೆ ೬೮ ವರ್ಷ ವಯಸ್ಸಾಗಿತ್ತು.
 
===ಅಭಿಮಾನಿಗಳ ಸಾವು===
 
* ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಸಾವಿನ ಸುದ್ದಿ ಕೇಳಿ ದಿಗ್ಭಾಂತರಾಗಿ ಮೂರು ಮಂದಿ ಸಾವಿಗೀಡಾಗಿದ್ದಾರೆ. ಸಿಂಗನಲ್ಲೂರ್ ಎಂಬಲ್ಲಿ 65ರ ಹರೆಯದ ವ್ಯಕ್ತಿಯೊಬ್ಬರು ಜಯಾ ಅವರ ಮರಣ ವಾರ್ತೆಯನ್ನು ಟೀವಿಯಲ್ಲಿ ವೀಕ್ಷಿಸುತ್ತಿದ್ದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ನಿನ್ನೆ ಮಧ್ಯಾಹ್ನ ತುಡಿಯಾಲೂರ್ ಎಂಬಲ್ಲಿ ಪಳನಿಯಮ್ಮಾಳ್ ಎಂಬವರು ಹೃದಯಾಘಾತದಿಂದ ಸಾವಿಗೀಡಾಗಿದ್ದು, ಈರೋಡ್‍ನಲ್ಲಿ 38ರ ಹರೆಯದ ಎಐಎಡಿಎಂಕೆ ಕಾರ್ಯಕರ್ತರೊಬ್ಬರು ನಿನ್ನೆ ಹೃದಯಸ್ತಂಭನದಿಂದ ಸಾವನ್ನಪ್ಪಿದ್ದರು.<ref>[http://www.prajavani.net/news/article/2016/12/06/457198.html ಜಯಾ ವಿಧಿವಶ: ಮೂವರು ಅಭಿಮಾನಿಗಳು ಸಾವು] </ref>
<ref>[http://www.prajavani.net/news/article/2016/12/05/456917.html ಇಬ್ಬರು ಅಭಿಮಾನಿಗಳು ಸಾವು;ಪ್ರಜಾವಾಣಿ ವಾರ್ತೆ;5 Dec, 2016]</ref>
 
==ನಿಧನ==
ಹೃದಯ ಸ್ತಂಭನದಿಂದ ಚೆನ್ನೈ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಯಲಲಿತಾ ಅವರು ೦೫-೧೨-೨೦೧೬ರ ರಾತ್ರಿ ೧೧:೩೦ಕ್ಕೆ ನಿಧನರಾಗಿದ್ದಾರೆ ಎಂದು ಅಪೋಲೊ ಆಸ್ಪತ್ರೆಯ ಪ್ರಕಟಣೆ ಧೃಡೀಕರಿಸಿತು. <ref> http://www.prajavani.net/</ref><ref>http://vijayavani.net/</ref>. ಅವರಿಗೆ ೬೮ ವರ್ಷ ವಯಸ್ಸಾಗಿತ್ತು.
==ಶ್ರದ್ಧಾಂಜಲಿ==
* ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಚೆನ್ನೈಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ, ರಾಜಾಜಿ ಹಾಲ್‍ನಲ್ಲಿ ಜಯಲಲಿತಾ ಅವರ ಅಂತಿಮ ದರ್ಶನ ಪಡೆದ ಮೋದಿಪಡೆದು, ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.<ref>[http://www.prajavani.net/news/article/2016/12/06/457156.html ತಮಿಳುನಾಡಿನ 'ಅಮ್ಮ'ನಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮೋದಿ;ಪ್ರಜಾವಾಣಿ ವಾರ್ತೆ;6 Dec, 2016]</ref>
 
==ಅಂತ್ಯಕ್ರಿಯೆ==
* ತಮಿಳುನಾಡು ಮುಖ್ಯಮಂತ್ರಿ ಹಾಗೂ ತಮಿಳರ ಪಾಲಿನ ಪ್ರೀತಿಯ ಅಮ್ಮ ಜಯರಾಮನ್ ಜಯಲಲಿತಾ ಅವರ ಅಂತ್ಯ ಸಂಸ್ಕಾರ ಮಂಗಳವಾರ ಸಂಜೆ ಚೆನ್ನೈನ ಮರೀನಾ ಬೀಚ್ ನಲ್ಲಿರುವ ಎಂಜಿಆರ್ ಸ್ಮಾರಕದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.
* ಆ ಸಂದರ್ಭದಲ್ಲಿ ಉಸ್ತುವಾರಿ ರಾಜ್ಯಪಾಲ ಸಿ.ವಿದ್ಯಾಸಾಗರ್, ಮಾಜಿ ರಾಜ್ಯಪಾಲರಾದ ಕೆ.ರೋಸಯ್ಯ, ಕೇಂದ್ರ ಸಚಿವ ಎಂ.ವೆಂಕಯ್ಯ ನಾಯ್ಡು, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ತಮಿಳುನಾಡು ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಅವರು ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯಾತಿಗಣ್ಯರು ಒಂದು ನಿಮಿಷ ಮೌನಾಚರಣೆ ಮಾಡುವ ಮೂಲಕ ಜಯಲಲಿತಾ ಅವರಿಗೆ ಅಂತಿಮ ನಮನ ಸಲ್ಲಿಸಿದರು.
* ಜಯಲಲಿತಾ ಅವರ ಆಪ್ತೆ ಶಶಿಕಲಾ ನಟರಾಜನ್ ಅವರು ಬ್ರಾಹ್ಮಣ ಅಯ್ಯಂಗಾರ್ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನೆರವೇರಿಸಿದ ನಂತರ ಶ್ರೀಗಂಧದ ವಿಶೇಷ ಪೆಟ್ಟಿಗೆಯಲ್ಲಿ ಜಯಲಲಿತಾ ಅವರ ಪಾರ್ಥಿವ ಶರೀರವನ್ನು ಸೇನಾ ಸಿಬ್ಬಂದಿ ಸಮಾಧಿಯೊಳಗೆ ಇಳಿಸಿದರು. ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಜಿ.ರಾಮಚಂದ್ರನ್ ಅವರ ಸಮಾಧಿ ಸಮೀಪವೇ ಜಯಲಲಿತಾ ಅವರ ಸಮಾಧಿ ಸಹ ನಿರ್ಮಿಸಲಾಗಿದೆ.<ref>[http://www.kannadaprabha.com/top-news/tamil-nadu-chief-minister-jayalalithaa-laid-to-rest/286416.html ಜಯಾ ಯುಗಾಂತ್ಯ, ಮಣ್ಣಲ್ಲಿ ಮಣ್ಣಾದ 'ಅಮ್ಮ'; 06 Dec 2016 06:18 PM IST | Updated: 06 Dec 2016 08:00 PM]</ref>
 
*==ಅಂತಿಮ ಯಾತ್ರೆಯ ಫೋಟೊಗಳು:==
[[http://timesofindia.indiatimes.com/india/jayalalithas-demise-and-funeral-10-developments/listshow/55838488.cms]][[http://www.kannadaprabha.com/top-news/tamil-nadu-chief-minister-jayalalithaa-laid-to-rest/286416.html]]
 
==ಜಯಲಿತಾ ಅವರ ಜೀವನದ ಘಟ್ಟಗಳು==
"https://kn.wikipedia.org/wiki/ಜೆ._ಜಯಲಲಿತಾ" ಇಂದ ಪಡೆಯಲ್ಪಟ್ಟಿದೆ