ವಜ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
Np
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧ ನೇ ಸಾಲು:
'''ವಜ್ರ'''ವು [[ಇಂಗಾಲ]]ದ ಒಂದು ರೂಪ. ಇದು ಪ್ರಕೃತಿಯಲ್ಲಿರುವ ವಸ್ತುಗಳಲ್ಲಿ ಅತ್ಯಂತ ಕಠಿಣವಾದುದು. ಅಲ್ಲದೆ ಇದುವರೆಗೆ ತಯಾರಾಗಿರುವ ವಸ್ತುಗಳಲ್ಲಿ ಮೂರನೆಯ ಅತಿ ಕಠಿಣ ವಸ್ತು. ವಜ್ರವು ತನ್ನ ಕಾಠಿಣ್ಯ ಮತ್ತು [[ಬೆಳಕು|ಬೆಳಕನ್ನು]] ಚದುರಿಸುವ ಗುಣಗಳಿಂದಾಗಿ ಆಭರಣಗಳಲ್ಲಿ ಮತ್ತು ಕೈಗಾರಿಕೆಗಳಲ್ಲಿ ಉಪಯೋಗಿಸಲ್ಪಡುತ್ತದೆ."' [[Its a beautyful thing in the world"']]
 
ವಜ್ರವು ತನ್ನ ಕೆಲವು ಅತಿ ವಿಶಿಷ್ಟ ಭೌತಿಕ ಗುಣಗಳಿಗೆ ಹೆಸರಾಗಿದೆ. ಅತಿ ಕಠಿಣವಾಗಿರುವುದರಿಂದ ವಜ್ರವನ್ನು [[ಘರ್ಷಕ]]ಗಳ ತಯಾರಿಕೆಯಲ್ಲಿ ಉಪಯೋಗಿಸುತ್ತರೆ. ಒಂದು ವಜ್ರವನ್ನು ಗೀರಲು ಇನ್ನೊಂದು ವಜ್ರವೇ ಬೇಕು ಅಥವಾ [[ಬೋರಜೋನ್]], ಅತಿ ಗಡಸು [[ಫುಲ್ಲರೈಟ್]] ಅಥವ ವಜ್ರದ ನ್ಯಾನೋಕೊಳವೆಗಳು ಬೇಕು. ವಜ್ರವು ತನ್ನ ಹೊಳಪನ್ನು ಮತ್ತು ಮೆರುಗನ್ನು ಶಾಶ್ವತವಾಗಿ ಉಳಿಸಿಕೊಳ್ಳುವುದು.
"https://kn.wikipedia.org/wiki/ವಜ್ರ" ಇಂದ ಪಡೆಯಲ್ಪಟ್ಟಿದೆ