ಚಿ.ಉದಯಶಂಕರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
ಉಲ್ಲೇಖ ಸೇರಿಸಲಾಗಿದೆ.
೧ ನೇ ಸಾಲು:
{{Imbox
| type = style
| style = width:800px;
| image = [[File:Emblem-question-yellow.svg|40px]]
| textstyle = font-style:italic; font-weight:bold; color:red;
| text = ಪ್ರಮುಖ ಚಿತ್ರಗಳ ಹೆಸರುಗಳು
ಇಂಗ್ಲೀಷ್ನಲ್ಲಿ ಇವೆ. ದಯವಿಟ್ಟು ಕನ್ನಡದಲ್ಲಿ ಬರೆಯಿರಿ.
}}
[[Image:chiU.jpg|frame|ಚಿ.ಉದಯಶಂಕರ್]]
 
'''ಚಿ. ಉದಯಶಂಕರ್''' ಕನ್ನಡದ ಜನಪ್ರಿಯ ಚಿತ್ರಸಾಹಿತಿಗಳಲ್ಲೊಬ್ಬರು. ಇವರು ಕನ್ನಡದ ಚಿತ್ರಸಾಹಿತಿಯಾಗಿದ್ದ [[ಚಿ.ಸದಾಶಿವಯ್ಯ]]ನವರ ಪುತ್ರ. <BR>
"ಸಂತ ತುಕಾರಾಂ" ಉದಯಶಂಕರ್ ಸಾಹಿತ್ಯ ನೀಡಿದ ಮೊದಲ ಚಿತ್ರ.ಚಿ.ಉದಯಶಂಕರ್ ಅವರ ಸಾಹಿತ್ಯ ಸರಳವಾದುದ್ದು ಎಂದೇ ವಿಮರ್ಶಕರ ಅಭಿಪ್ರಾಯ.[[ಕಸ್ತೂರಿ ನಿವಾಸ]] ಚಿತ್ರದ ಇವರ ರಚನೆಯಲ್ಲಿರುವ 'ಆಡಿಸಿನೋಡು ಬೀಳಿಸಿ ನೋಡು ಉರುಳಿ ಹೋಗದು' ಗೀತೆ, ಕನ್ನಡಿಗರಲ್ಲಿ ಅತ್ಯಂತ ಜನಪ್ರಿಯತೆ ಗಳಿಸಿದೆ.[[ಆಪರೇಷನ್ ಡೈಮಂಡ್ ರ್ಯಾಕೆಟ್]] ಚಿತ್ರದಲ್ಲಿನ [[ಡಾ. ರಾಜ್‌ಕುಮಾರ್]] ಗಾಯನದಲ್ಲಿರುವ "If you come today, its too early" ಎನ್ನುವ ವಿಭಿನ್ನ ಗೀತೆಯನ್ನು ರಚಿಸಿದವರು ಚಿ.ಉದಯಶಂಕರ್. ಈ ಹಾಡಿನ ಸಂಪೂರ್ಣ ಸಾಹಿತ್ಯ, ಆಂಗ್ಲಭಾಷೆಯಲ್ಲಿರುವುದು ಒಂದು ವಿಶೇಷ.ಶಿವಾಜಿ ಗಣೇಶನ್ ಇವರನ್ನು ಕನ್ನಡದ "ಕಣ್ಣದಾಸನ್"(ಕಣ್ಣದಾಸನ್ ತಮಿಳಿನ ಪ್ರಸಿದ್ಧ ಚಿತ್ರ ಸಾಹಿತಿ) ಎಂದು ಅಭಿಮಾನ ಪಟ್ಟು ಕರೆದಿದ್ದಾರೆ.ಆದರೊ ಇವರಿಗೆ ಗೀತ ರಚನೆಗೆ ಒಂದು ಸಲವೂ ರಾಜ್ಯಪ್ರಶಸ್ತಿ ದೊರಕಲಿಲ್ಲ. [[ಭಾಗ್ಯದ ಲಕ್ಷ್ಮಿ ಬಾರಮ್ಮ]] ಮತ್ತು [[ಆನಂದ್]] ಚಿತ್ರಗಳ ಚಿತ್ರಕಥೆಗೆ ಇವರಿಗೆ ರಾಜ್ಯ ಪ್ರಶಸ್ತಿ ದೊರಕಿದೆ.<ref>[http://www.kannadaprabha.com/supplements/art-literature/ಸಾಹಿತ್ಯೋದಯ/176406.html ಸರಳ ಗೀತೆಗಳಲ್ಲೆ ಮನಗೆದ್ದ ಸಾಹಿತಿ]</ref>.ಚಿ. ಉದಯಶಂಕರ್ ಕೆಲವು ಚಿತ್ರಗಳಲ್ಲಿಯೂ ಅಭಿನಯಿಸಿದ್ದಾರೆ.ಡಾ.ರಾಜ್ ಕುಮಾರ್ ಅವರಿಗಾಗಿ ೪೦೦ಕ್ಕೂ ಮಿಕ್ಕಿ ಗೀತೆಗಳನ್ನು ರಚಿಸಿದ್ದಾರೆ,ಚಿತ್ರ ಸಾಹಿತಿಯಾಗಿ ಇವರು ೪೦೦೦ಕ್ಕೂ ಮಿಕ್ಕಿ ಗೀತೆಗಳನ್ನೂ ರಚಿಸಿ ಗಿನ್ನೀಸ್ ದಾಖಲೆ ಮಾಡಿದ್ದಾರೆ.ಇವರು ಕಾರ್ಯನಿರ್ವಹಿಸಿದ ಕಡೆಯ ಚಿತ್ರ [[ಒಡಹುಟ್ಟಿದವರು]].ನಮನ.<ref>[https://www.google.co.in/amp/m.vijaykarnataka.com/entertainment/gossip/-/amp_articleshow/46245098.cms?client=ms-opera-mobile&espv=1 ಚಿರಕಾಲ ಉಳಿಯುವ ಹೆಸರು- ಚಿ.ಉದಯಶಂಕರ್]</ref>.
"ಸಂತ ತುಕಾರಾಂ" ಉದಯಶಂಕರ್ ಸಾಹಿತ್ಯ ನೀಡಿದ ಮೊದಲ ಚಿತ್ರ.ಚಿ.ಉದಯಶಂಕರ್ ಅವರ ಸಾಹಿತ್ಯ ಸರಳವಾದುದ್ದು ಎಂದೇ ವಿಮರ್ಶಕರ ಅಭಿಪ್ರಾಯ.
<BR>[[ಕಸ್ತೂರಿ ನಿವಾಸ]] ಚಿತ್ರದ ಇವರ ರಚನೆಯಲ್ಲಿರುವ 'ಆಡಿಸಿನೋಡು ಬೀಳಿಸಿ ನೋಡು ಉರುಳಿ ಹೋಗದು' ಗೀತೆ, ಕನ್ನಡಿಗರಲ್ಲಿ ಅತ್ಯಂತ ಜನಪ್ರಿಯತೆ ಗಳಿಸಿದೆ.<BR>
[[ಆಪರೇಷನ್ ಡೈಮಂಡ್ ರ್ಯಾಕೆಟ್]] ಚಿತ್ರದಲ್ಲಿನ [[ಡಾ. ರಾಜ್‌ಕುಮಾರ್]] ಗಾಯನದಲ್ಲಿರುವ "If you come today, its too early" ಎನ್ನುವ ವಿಭಿನ್ನ ಗೀತೆಯನ್ನು ರಚಿಸಿದವರು ಚಿ.ಉದಯಶಂಕರ್. ಈ ಹಾಡಿನ ಸಂಪೂರ್ಣ ಸಾಹಿತ್ಯ, ಆಂಗ್ಲಭಾಷೆಯಲ್ಲಿರುವುದು ಒಂದು ವಿಶೇಷ.
 
ಶಿವಾಜಿ ಗಣೇಶನ್ ಇವರನ್ನು ಕನ್ನಡದ "ಕಣ್ಣದಾಸನ್"(ಕಣ್ಣದಾಸನ್ ತಮಿಳಿನ ಪ್ರಸಿದ್ಧ ಚಿತ್ರ ಸಾಹಿತಿ) ಎಂದು ಅಭಿಮಾನ ಪಟ್ಟು ಕರೆದಿದ್ದಾರೆ.ಆದರೊ ಇವರಿಗೆ ಗೀತ ರಚನೆಗೆ ಒಂದು ಸಲವೂ ರಾಜ್ಯಪ್ರಶಸ್ತಿ ದೊರಕಲಿಲ್ಲ. [[ಭಾಗ್ಯದ ಲಕ್ಷ್ಮಿ ಬಾರಮ್ಮ]] ಮತ್ತು [[ಆನಂದ್]] ಚಿತ್ರಗಳ ಚಿತ್ರಕಥೆಗೆ ಇವರಿಗೆ ರಾಜ್ಯ ಪ್ರಶಸ್ತಿ ದೊರಕಿದೆ.
 
ಚಿ. ಉದಯಶಂಕರ್ ಕೆಲವು ಚಿತ್ರಗಳಲ್ಲಿಯೂ ಅಭಿನಯಿಸಿದ್ದಾರೆ.ಡಾ.ರಾಜ್ ಕುಮಾರ್ ಅವರಿಗಾಗಿ ೪೦೦ಕ್ಕೂ ಮಿಕ್ಕಿ ಗೀತೆಗಳನ್ನು ರಚಿಸಿದ್ದಾರೆ,ಚಿತ್ರ ಸಾಹಿತಿಯಾಗಿ ಇವರು ೪೦೦೦ಕ್ಕೂ ಮಿಕ್ಕಿ ಗೀತೆಗಳನ್ನೂ ರಚಿಸಿ ಗಿನ್ನೀಸ್ ದಾಖಲೆ ಮಾಡಿದ್ದಾರೆ.
ಇವರು ಕಾರ್ಯನಿರ್ವಹಿಸಿದ ಕಡೆಯ ಚಿತ್ರ [[ಒಡಹುಟ್ಟಿದವರು]].ನಮನ
 
== ಚಿತ್ರಗಳು ==
(ಇದು ಉದಯಶಂಕರ್ ಅವರ ಕಥೆ,ಚಿತ್ರಕಥೆ,ಸಂಭಾಷಣೆ,ಸಾಹಿತ್ಯ ಇರುವ ಎಲ್ಲಾ ಚಿತ್ರಗಳ ಪಟ್ಟಿ) <ref>{{cite web|url=http://kannadamoviesinfo.wordpress.com|title= '''chi-udayashankar-movies'''|accessdate= 08 December 2016|publisher=kannadamoviesinfo.wordpress.com}}</ref>
 
<!-- ಈ ಕೆಳಗಿನ ಚಿತ್ರಗಳ ಬಗ್ಗೆ ವಿಕಿ ಪುಟಗಳಿದ್ದಲ್ಲಿ ದಯವಿಟ್ಟು ಲಿಂಕ್ ಮಾಡಿ -->
"https://kn.wikipedia.org/wiki/ಚಿ.ಉದಯಶಂಕರ್" ಇಂದ ಪಡೆಯಲ್ಪಟ್ಟಿದೆ