ಶ್ರೀ ರಾಮಾಯಣ ದರ್ಶನಂ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೪ ನೇ ಸಾಲು:
==ಅರ್ಪಣೆ==
ಮಹಾಕಾವ್ಯದ ಆರಂಭದಲ್ಲಿ, ಕವಿ ತಮ್ಮ ನೆಚ್ಚಿನ ಗುರುಗಳಾದ ಶ್ರೀ ವೆಂಕಣ್ಣಯ್ಯರವರಿಗೆ ಕಾವ್ಯದ ಅರ್ಪಣೆ ಮಾಡುವ ಮೂಲಕ ಕಾವ್ಯದ ಮೂಲ ನಿತ್ಯ ಸತ್ಯವನ್ನು ಸಾರುತ್ತ ಕಾವ್ಯದ್ದೂದ್ದೇಶವನ್ನು ಇಲ್ಲಿ ಸ್ಪಷ್ಟಪಡಿಸಿದ್ದಾರೆ.
===ಶ್ರೀ ವೆಂಕಣ್ಣಯ್ಯನವರಿಗೆ===
 
ಇದೊ ಮುಗಿಸಿ ತಂದಿಹೆನ್ ಈ ಬೃಹದ್ ಗಾನಮಂ
ನಿಮ್ಮ ಸಿರಿಯಡಿಗೊಪ್ಪಿಸಲ್ಕೆ, ಓ ಪ್ರಿಯ ಗುರುವೆ.
Line ೧೩ ⟶ ೧೪:
ಕೇಳಲೆಳಸಿದಿರಂದು. ಕಿರುಗವನಗಳನೋದಿ
ಮೆಚ್ಚಿಸಿದೆನನಿತರೊಳೆ ಬೈಗಾಯ್ತು. “ಮತ್ತೊಮ್ಮೆ
 
 
ಬರುವೆ. ದಿನವೆಲ್ಲಮುಂ ಕೇಳ್ವೆನೋದುವೆಯಂತೆ ;
ರಾಮಾಯಣಂ ಅದು ವಿರಾಮಾಯಣಂ ಕಣಾ !”
ಎಂದು ಮನೆಗೈದಿದಿರಿ. ಮನೆಗೈದಿದಿರಿ ದಿಟಂ ;
 
 
ದಿಟದ ಮನೆಗೈದಿದಿರಿ !
Line ೨೯ ⟶ ೩೨:
ಸಂಘಕೆ ಮಹಾಧ್ಯಕ್ಷರಲ್ತೆ ನೀಂ ? ಕಿರಿಯನಾಂ
ಹಿರಿಯರಿಗೆ ಹಾಡುವೆನ್, ಕೇಳ್ವುದಾಶೀರ್ವಾದಂ !
 
 
ನುಡಿಯುತಿಹುದಾ ದಿವ್ಯ ಕವಿಸಭೆಗೆ ಗುರುವಾಣಿ, ಕೇಳ್
Line ೪೦ ⟶ ೪೪:
ಅವತರಿಸಿಮೀ ಪುಣ್ಯಕೃತಿಯ ರಸಕೋಶಕ್ಕೆ,
ನಿತ್ಯ ರಾಮಾಯಣದ ಹೇ ದಿವ್ಯ ಚೇತನಗಳಿರ !
 
 
ವಾಗರ್ಥ ರಥವೇರಿ, ಭಾವದಗ್ನಿಯ ಪಥಂ
Line ೫೧ ⟶ ೫೬:
ಈ ಲೋಕಸಂಭವೆಯನೆಮ್ಮ ಭೂಜಾತೆಯಂ
ಸೀತೆಯಂ ವರಿಸುತಾಕೆಯ ನೆವದಿ ಮೃಚ್ಛಕ್ತಿಯಂ
 
 
ಮರ್ದಿಸುತೆ, ಸಂವರ್ಧಿಸಿರ್ಪವೋಲ್ ಚಿಚ್ಛಕ್ತಿಯಂ;-
Line ೫೮ ⟶ ೬೪:
ಓ ಬನ್ನಿಮವತರಿಸಿಮೀ ಮೃತ್ಕಲಾ ಪ್ರತಿಮೆಯೊಳ್
ಚಿತ್ಕಲಾ ಪ್ರಾಣಂ ಪ್ರತಿಷ್ಠಿತಂ ತಾನಪ್ಪವೋಲ್ !
 
 
==ಸಂಪುಟಗಳು==