ಶ್ರೀ ರಾಮಾಯಣ ದರ್ಶನಂ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಕುವೆಂಪುರವರು ಬರೆದ " ಶ್ರೀರಾಮಾಯಾಣ ದರ್ಶನಂ" ಮಹಾಕಾವ್ಯದ ಕುರಿತು ವಿವರಣೆ.
೧ ನೇ ಸಾಲು:
'''"ಶ್ರೀ ರಾಮಾಯಣ ದರ್ಶನಂ"'''ವು ಹಿಂದೂ ಮಹಾಕಾವ್ಯವಾದ ರಾಮಾಯಣವನ್ನು ಆಧರಿಸಿ [[ಕುವೆಂಪು]]ರವರು ರಚಿಸಿದ ಆಧುನಿಕ ಕನ್ನಡ ಸಾಹಿತ್ಯದ ಮೇರು ಕೃತಿಯಾಗಿದ್ದು ಕೇಂದ್ರ ಸಾಹಿತ್ಯ ಅಕಾಡೆಮಿ ಮತ್ತು ೧೯೬೭ರಲ್ಲಿ ಜ್ಞಾನಪೀಠ ಪ್ರಶಸ್ತಿಯನ್ನು [[ಕುವೆಂಪು]]ರವರಿಗೆ ತಂದೊದಗಿಸಿದೆ.<ref>[http://www.kanaja.in/ಕುವೆಂಪು-ಮಹಿಳಾ-ಮಂಥನ-ಶ್ರೀ-ರ/ ಕುವೆಂಪು : ಮಹಿಳಾ ಮಂಥನ: ಶ್ರೀ ರಾಮಾಯಣ ದರ್ಶನಂ]</ref>.
[[File:ಶ್ರೀರಾಮಾಯಣ ದರ್ಶನಂ.jpg|frame| ಶ್ರೀರಾಮಾಯಣ ದರ್ಶನಂ|326x326px]]
__TOC__
==ಅರ್ಪಣೆ==
ಮಹಾಕಾವ್ಯದ ಆರಂಭದಲ್ಲಿ, ಕವಿ ತಮ್ಮ ನೆಚ್ಚಿನ ಗುರುಗಳಾದ ಶ್ರೀ ವೆಂಕಣ್ಣಯ್ಯರವರಿಗೆ ಕಾವ್ಯದ ಅರ್ಪಣೆ ಮಾಡುವ ಮೂಲಕ ಕಾವ್ಯದ ಮೂಲ ನಿತ್ಯ ಸತ್ಯವನ್ನು ಸಾರುತ್ತ ಕಾವ್ಯದ್ದೂದ್ದೇಶವನ್ನು ಇಲ್ಲಿ ಸ್ಪಷ್ಟಪಡಿಸಿದ್ದಾರೆ.

ಶ್ರೀ ವೆಂಕಣ್ಣಯ್ಯನವರಿಗೆ

ಇದೊ ಮುಗಿಸಿ ತಂದಿಹೆನ್ ಈ ಬೃಹದ್ ಗಾನಮಂ

ಶ್ರೀ ವೆಂಕಣ್ಣಯ್ಯನವರಿಗೆ

ಇದೊ ಮುಗಿಸಿ ತಂದಿಹೆನ್ ಈ ಬೃಹದ್ ಗಾನಮಂ
ನಿಮ್ಮ ಸಿರಿಯಡಿಗೊಪ್ಪಿಸಲ್ಕೆ, ಓ ಪ್ರಿಯ ಗುರುವೆ.

ಕರುಣಿಸಿಂ ನಿಮ್ಮ ಹರಕೆಯ ಬಲದ ಶಿಷ್ಯನಂ,

ಕಾವ್ಯಮಂ ಕೇಳ್ವೊಂದು ಕೃಪೆಗೆ ಕೃತ ಕೃತ್ಯನಂ

ಧನ್ಯನಂ ಮಾಡಿ. ನೀಮುದಯರವಿಗೈತಂದು

ಕೇಳಲೆಳಸಿದಿರಂದು. ಕಿರುಗವನಗಳನೋದಿ

ಮೆಚ್ಚಿಸಿದೆನನಿತರೊಳೆ ಬೈಗಾಯ್ತು. “ಮತ್ತೊಮ್ಮೆ

ಬರುವೆ. ದಿನವೆಲ್ಲಮುಂ ಕೇಳ್ವೆನೋದುವೆಯಂತೆ ;

ರಾಮಾಯಣಂ ಅದು ವಿರಾಮಾಯಣಂ ಕಣಾ !”

ಎಂದು ಮನೆಗೈದಿದಿರಿ. ಮನೆಗೈದಿದಿರಿ ದಿಟಂ ;

ದಿಟದ ಮನೆಗೈದಿದಿರಿ !

ಇದೊ ಬಂದಿರುವೆನಿಂದು

ಮುಗಿಸಿ ತಂದಿಹೆನಾ ಮಹಾಗಾನಮಂ. ಪಿಂತೆ

ವಾಲ್ಮೀಕಿಯುಲಿದ ಕಥೆಯಾದೊಡಂ, ಕನ್ನಡದಿ

ಬೇರೆ ಕಥೆಯೆಂಬಂತೆ, ಬೇರೆ ಮೈಯಾಂತಂತೆ,

ಮರುವುಟ್ಟುವಡೆದಂತೆ ಮೂಡಿದೀ ಕಾವ್ಯಮಂ

ವಿಶ್ವವಾಣಿಗೆ ಮುಡಿಯ ಮಣಿ ಮಾಡಿಹೆನ್, ನಿಮ್ಮ

ಕೃಪೆಯಿಂದೆ.- ಪೂರ್ವದ ಮಹಾಕವಿಗಳೆಲ್ಲರುಂ

ನೆರೆದ ಸಗ್ಗದ ಸಭೆಗೆ ಪರಿಚಯಿಸಿರೆನ್ನನುಂ :

ಸಂಘಕೆ ಮಹಾಧ್ಯಕ್ಷರಲ್ತೆ ನೀಂ ? ಕಿರಿಯನಾಂ
ಹಿರಿಯರಿಗೆ ಹಾಡುವೆನ್, ಕೇಳ್ವುದಾಶೀರ್ವಾದಂ !

ಹಿರಿಯರಿಗೆ ಹಾಡುವೆನ್, ಕೇಳ್ವುದಾಶೀರ್ವಾದಂ !
ನುಡಿಯುತಿಹುದಾ ದಿವ್ಯ ಕವಿಸಭೆಗೆ ಗುರುವಾಣಿ, ಕೇಳ್

ಆಲಿಸಾ ಗುರುಕೃಪೆಯ ಶಿಷ್ಯ ಕೃತಿ ಸಂಕೀರ್ತಿಯಂ :
ನುಡಿಯುತಿಹುದಾ ದಿವ್ಯ ಕವಿಸಭೆಗೆ ಗುರುವಾಣಿ, ಕೇಳ್
“ಬಹಿರ್ಘಟನೆಯಂ ಪ್ರತಿಕೃತಿಸುವಾ ಲೌಕಿಕ

ಚರಿತ್ರೆಯಲ್ತಿದು, ಅಲೌಕಿಕ ನಿತ್ಯ ಸತ್ಯಂಗಳಂ
ಆಲಿಸಾ ಗುರುಕೃಪೆಯ ಶಿಷ್ಯ ಕೃತಿ ಸಂಕೀರ್ತಿಯಂ :
ಪ್ರತಿಮಿಸುವ ಸತ್ಯಸ್ಯ ಸತ್ಯ ಕಥನಂ ಕಣಾ,

ಶ್ರೀ ಕುವೆಂಪುವ ಸೃಜಿಸಿದೀ ಮಹಾಛಂದಸಿನ
“ಬಹಿರ್ಘಟನೆಯಂ ಪ್ರತಿಕೃತಿಸುವಾ ಲೌಕಿಕ
ಮೇರುಕೃತಿ, ಮೇಣ್ ಜಗದ್ಭವ್ಯ ರಾಮಾಯಣಂ !

ಬನ್ನಿಮಾಶೀರ್ವಾದಮಂ ತನ್ನಿಮಾವಿರ್ಭವಿಸಿ
ಚರಿತ್ರೆಯಲ್ತಿದು, ಅಲೌಕಿಕ ನಿತ್ಯ ಸತ್ಯಂಗಳಂ
ಅವತರಿಸಿಮೀ ಪುಣ್ಯಕೃತಿಯ ರಸಕೋಶಕ್ಕೆ,

ಪ್ರತಿಮಿಸುವ ಸತ್ಯಸ್ಯ ಸತ್ಯ ಕಥನಂ ಕಣಾ,

ಶ್ರೀ ಕುವೆಂಪುವ ಸೃಜಿಸಿದೀ ಮಹಾಛಂದಸಿನ

ಮೇರುಕೃತಿ, ಮೇಣ್ ಜಗದ್ಭವ್ಯ ರಾಮಾಯಣಂ !

ಬನ್ನಿಮಾಶೀರ್ವಾದಮಂ ತನ್ನಿಮಾವಿರ್ಭವಿಸಿ

ಅವತರಿಸಿಮೀ ಪುಣ್ಯಕೃತಿಯ ರಸಕೋಶಕ್ಕೆ,

ನಿತ್ಯ ರಾಮಾಯಣದ ಹೇ ದಿವ್ಯ ಚೇತನಗಳಿರ !

ವಾಗರ್ಥ ರಥವೇರಿ, ಭಾವದಗ್ನಿಯ ಪಥಂ

ವಾಗರ್ಥ ರಥವೇರಿ, ಭಾವದಗ್ನಿಯ ಪಥಂ
ಬಿಡಿದು ಬನ್ನಿಂ, ಸಚ್ಚಿದಾನಂದ ಪೂಜೆಯಂ

ಸಹೃದಯ ಹೃದಯ ಭಕ್ತಿ ನೈವೇದ್ಯಮಂ ಕೊಂಡು
ಓದುವರ್ಗಾಲಿಪರ್ಗೊಲಿದೀಯೆ ಚಿತ್ಕಾಂತಿಯಂ !

ನಿತ್ಯಶಕ್ತಿಗಳಿಂತು ನೀಂ ಕಥೆಯ ಲೀಲೆಗೆ ನೋಂತು
ಓದುವರ್ಗಾಲಿಪರ್ಗೊಲಿದೀಯೆ ಚಿತ್ಕಾಂತಿಯಂ !
ರಸರೂಪದಿಂದಿಳಿಯುತೆಮ್ಮೀ ಮನೋಮಯಕೆ,

ಪ್ರಾಣಮಯದೊಳ್ ಚರಿಸುತನ್ನಮಯಕವತರಿಸೆ ;-
ನಿತ್ಯಶಕ್ತಿಗಳಿಂತು ನೀಂ ಕಥೆಯ ಲೀಲೆಗೆ ನೋಂತು
ಶ್ರೀ ರಾಮನಾ ಲೋಕದಿಂದವತರಿಸಿ ಬಂದು

ಈ ಲೋಕಸಂಭವೆಯನೆಮ್ಮ ಭೂಜಾತೆಯಂ
ರಸರೂಪದಿಂದಿಳಿಯುತೆಮ್ಮೀ ಮನೋಮಯಕೆ,
ಸೀತೆಯಂ ವರಿಸುತಾಕೆಯ ನೆವದಿ ಮೃಚ್ಛಕ್ತಿಯಂ

ಪ್ರಾಣಮಯದೊಳ್ ಚರಿಸುತನ್ನಮಯಕವತರಿಸೆ ;-

ಶ್ರೀ ರಾಮನಾ ಲೋಕದಿಂದವತರಿಸಿ ಬಂದು

ಈ ಲೋಕಸಂಭವೆಯನೆಮ್ಮ ಭೂಜಾತೆಯಂ

ಸೀತೆಯಂ ವರಿಸುತಾಕೆಯ ನೆವದಿ ಮೃಚ್ಛಕ್ತಿಯಂ

ಮರ್ದಿಸುತೆ, ಸಂವರ್ಧಿಸಿರ್ಪವೋಲ್ ಚಿಚ್ಛಕ್ತಿಯಂ;-

ರಾವಣಾವಿದ್ಯೆಯೀ ನಮ್ಮ ಮರ್ತ್ಯಪ್ರಜ್ಞೆ ತಾಂ

ತನ್ನ ತಮದಿಂ ಮುಕ್ತಮಪ್ಪುದು, ದಿಟಂ, ನಿಮ್ಮ

ದೀಪ್ಯ ದೈವೀ ಪ್ರಜ್ಞೆಯಮೃತ ಗೋಪುರಕೇರ್ವವೋಲ್ !

ಓ ಬನ್ನಿಮವತರಿಸಿಮೀ ಮೃತ್ಕಲಾ ಪ್ರತಿಮೆಯೊಳ್

ಚಿತ್ಕಲಾ ಪ್ರಾಣಂ ಪ್ರತಿಷ್ಠಿತಂ ತಾನಪ್ಪವೋಲ್ !