ಮೈಸೂರು ಅರಮನೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚಿತ್ರಗಳ ಹೆಸರು ಕನ್ನಡದಲ್ಲಿ ಬರೆಯಲಾಗಿದೆ .
ಉಲ್ಲೇಖಗಳು,ಮೈಸೂರು ಹೆರಿಟೇಜ್ ಕಟ್ಟಡಗಳ ಪಟ್ಟಿ ಸೇರಿಸಲಾಗಿದೆ
೨೪ ನೇ ಸಾಲು:
[[ಚಿತ್ರ:Myspal2.jpg|thumb|right|350px|'ಅಂಬಾ ವಿಲಾಸ್ ಅರಮನೆ ಅಥವಾ ಮೈಸೂರರಮನೆ']]
 
'''''ಅಂಬಾ ವಿಲಾಸ್ ಅರಮನೆ''' [[ಮೈಸೂರು]] ನಗರದಲ್ಲಿರುವ ಅನೇಕ ಅರಮನೆಗಳಲ್ಲಿ ಮುಖ್ಯವಾದ ಅರಮನೆ. ಮೈಸೂರು "ಅರಮನೆಗಳ ನಗರ" ಎಂದು ಕರೆಯಲ್ಪಡುತ್ತದೆ. "ಮೈಸೂರು ಅರಮನೆ" ಎನ್ನುವಾಗ ಸಾಮಾನ್ಯವಾಗಿ ಮುಖ್ಯ ಅರಮನೆಯಾದ ಅಂಬಾ ವಿಲಾಸವನ್ನು ನಿರ್ದೇಶಿಸಿ ಹೇಳಲಾಗುತ್ತದೆ. ಇದು ಹಿಂದಿನ ಮೈಸೂರು ಸಂಸ್ಥಾನದ [[ವೊಡೆಯರ್]] ವಂಶದ ಅರಸರ ನಿವಾಸ ಹಾಗೂ ದರ್ಬಾರು ಶಾಲೆಯಾಗಿದ್ದಿತು.ಈ ಅರಮನೆಯ ನಿರ್ಮಾಣ ಪ್ರಾರಂಭಿಸಿದ್ದು ೧೮೯೭ ರಲ್ಲಿ; ನಿರ್ಮಾಣ ೧೯೧೨ ರಲ್ಲಿ ಮುಗಿಯಿತು. ಮೈಸೂರಿನ ಪ್ರವಾಸಿ ಆಕರ್ಷಣೆಗಳಲ್ಲಿ ಮುಖ್ಯವಾದ ಸ್ಥಳಗಳಲ್ಲಿ ಮೈಸೂರು ಅರಮನೆಯೂ ಒಂದು.'''''
 
== ಚರಿತ್ರೆ ==
೭೫ ನೇ ಸಾಲು:
* ಕಲ್ಯಾಣ ಮಂಟಪ
=== ಆಯುಧಶಾಲೆ===
ರಾಜಮನೆತನದ ಸದಸ್ಯರು ಬಳಸುತ್ತಿದ್ದ ಆಯುಧಗಳನ್ನು ಇಲ್ಲಿ ಇಡಲಾಗಿದೆ. ಇಲ್ಲಿ ಚಾರಿತ್ರಿಕವಾದ ಅನೇಕ ಆಯುಧಗಳನ್ನು ಕಾಣಬಹುದು. ೧೪ ನೆಯ ಶತಮಾನದಲ್ಲಿ ಉಪಯೋಗಿಸಲ್ಪಡುತ್ತಿದ್ದ ಖಡ್ಗ, ಸುರಗಿ, ವ್ಯಾಗ್ರನಖ ಮೊದಲಾದ ಆಯುಧಗಳಿಂದ ಹಿಡಿದು ೨ಂ ನೆಯ ಶತಮಾನದ ಪಿಸ್ತೂಲುಗಳು, ಬಂದೂಕುಗಳು ಮೊದಲಾದವನ್ನು ಇಲ್ಲಿ ಕಾಣಬಹುದು. ಮುಖ್ಯವಾಗಿ, ವೊಡೆಯರ್ ವಂಶದ ಪ್ರಸಿದ್ಧ ಅರಸು ರಣಧೀರ ಕಂಠೀರವ ಉಪಯೋಗಿಸಿದ್ದ ಖಡ್ಗಗಳಲ್ಲಿ ಒಂದಾದ "ವಜ್ರಮುಷ್ಟಿ", ಹಾಗೂ ಟೀಪು ಸುಲ್ತಾನ್ ಮತ್ತು ಹೈದರ್ ಅಲಿ ಉಪಯೋಗಿಸುತ್ತಿದ್ದ ಖಡ್ಗಗಳಲ್ಲಿ ಕೆಲವನ್ನು ಇಲ್ಲಿ ಕಾಣಬಹುದು.<ref>[http://www.thehindu.com/todays-paper/tp-national/tp-karnataka/is-tourism-stagnating-in-mysore/article5935949.ece Is tourism stagnating in Mysore?]</ref>
 
== ಬಾಹ್ಯ ಸಂಪರ್ಕಗಳು ==
೮೧ ನೇ ಸಾಲು:
* [http://www.naveenmysore.com/mysore/palaces.htm ಮೈಸೂರಿನ ಅರಮನೆಗಳು]
* [http://www.mysorepalace.org ಮುಖ್ಯ ಮೈಸೂರು ಅರಮನೆ]
*[[:en:List of Heritage Buildings in Mysore|ಮೈಸೂರು ಹೆರಿಟೇಜ್ ಕಟ್ಟಡಗಳ ಪಟ್ಟಿ]]
*ಯದುವೀರ ಕೃಷ್ಣದತ್ತಾ ಚಾಮರಾಜ ಒಡೆಯರ್:೨೯-೬-೨೦೧೬:[[http://gallery.oneindia.com/news-in-pics/photos-mysuru-royal-wedding-yaduveer-wadiyar-trishika-kumari-singh/photos-c44-e55955-p647517.html]]
==ಉಲ್ಲೇಖಗಳು==
{{reflist}}
 
[[ವರ್ಗ:ಮೈಸೂರು]]
[[ವರ್ಗ:ಮೈಸೂರು ಸಂಸ್ಥಾನ]]
"https://kn.wikipedia.org/wiki/ಮೈಸೂರು_ಅರಮನೆ" ಇಂದ ಪಡೆಯಲ್ಪಟ್ಟಿದೆ