ಮಹಾರಾಜ ಕಾಲೇಜು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೨೭ ನೇ ಸಾಲು:
==ವಿವಿಧ ಸಮಿತಿಗಳು==
ಕಾಲೇಜಿನ ಆಡಳಿತದ ಹಿತದೃಷ್ಠಿಯಿಂದ ಕಾಲೇಜಿನಲ್ಲಿ ಹಲವಾರು ಸಮಿತಿಗಳನ್ನು ಮಾಡಿಕೊಂಡು ಆ ಸಮಿತಿಗಳ ನೆರವು, ಸಹಕಾರದಿಂದ ಆಡಳಿತ ಕೆಲಸವನ್ನು ಸುಗಮ ಮಾಡಿಕೊಳ್ಳಲಾಗುತ್ತದೆ. ಅವುಗಳಲ್ಲಿ ಮುಖ್ಯವಾದುವುಗಳೆಂದರೆ-
{{colbegin|2}}
# ಪ್ರವೇಶಾತಿ
# ಯೋಜನೆ
Line ೧೪೪ ⟶ ೧೪೫:
# ಹಾಜರಾತಿ
# ಕಾಲೇಜು ಆಡಳಿತ ಮಂಡಳಿ-ಮುಂತಾದುವು.
{{colend|2}}
 
==ವಿವಿಧ ದತ್ತಿಗಳು ಮತ್ತು ನಗದು ಬಹುಮಾನ==
ಮಹಾರಾಜ ಕಾಲೇಜಿನಲ್ಲಿ ಈಗಾಗಾಲೇ ಓದಿದ ಮಹನೀಯರು, ಉದ್ಯೋಗಿಗಳಾಗಿ ನಿವೃತ್ತರಾದವರು ತಮ್ಮ ಹೆಸರು ಅಥವಾ ತಮ್ಮ ತಂದೆ-ತಾಯಿ, ಅತ್ತೆ-ಮಾವ, ತಮಗೆ ಪ್ರಿಯವಾದವರ ಹೆಸರು ತಾವು ಓದಿದ ಕಾಲೇಜಿನಲ್ಲಿ ಉಳಿದಿರಲೆಂಬ ಆಶಯದಿಂದ ಹಲವಾರು ದತ್ತಿಗಳನ್ನು ನಗದು ಬಹುಮಾನವನ್ನು ಬ್ಯಾಂಕಿನಲ್ಲಿ ಠೇವಣಿ ಮಾಡಿರುತ್ತಾರೆ. ಠೇವಣಿ ಮಾಡಿದ ಹಣದಲ್ಲಿನ ವಾರ್ಷಿಕ ಬಡ್ಡಿಯನ್ನು ಅವರು ಈಗಾಗಲೇ ನೀಡಿರುವ ಹೆಸರಿನಲ್ಲಿ ದತ್ತಿ, ನಗದು ಬಹುಮಾನ ನೀಡುವುದು ವಾಡಿಕೆ. ಅವುಗಳೆಂದರೆ-
Line ೧೬೧ ⟶ ೧೬೨:
==ಸಾಂಸ್ಕೃತಿಕ ವೇದಿಕೆ==
ಇದು ವಿದ್ಯಾರ್ಥಿಗಳಲ್ಲಿನ ಪಠ್ಯೇತರ ಚಟುವಟಿಕೆಗಳನ್ನು ಅನಾವರಣಗೊಳಿಸುವಂತಹುದು. ವರ್ಷಕ್ಕೊಮ್ಮೆ ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರತೆಗೆಯಲು ಈ ವೇದಿಕೆಯ ವತಿಯಿಂದ 'ಪ್ರತಿಭಾನ್ವೇಷಣೆ' ಎಂಬ ಶೀರ್ಷಿಕೆಯಡಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಇದರಲ್ಲಿ ಹಲವಾರು ಸ್ಪರ್ಧೆಗಳನ್ನು ಇಡಲಾಗುತ್ತದೆ. ಅವುಗಳೆಂದರೆ-
{{colbegin|2}}
# ಕನ್ನಡ-ಇಂಗ್ಲಿಷ್ ಪ್ರಬಂಧಸ್ಪರ್ಧೆ
# ಕನ್ನಡ-ಇಂಗ್ಲಿಷ್ ಚರ್ಚಾಸ್ಪರ್ಧೆ
Line ೧೮೬ ⟶ ೧೮೮:
# ಮೈಮ್
# ಸಮೂಹ ನೃತ್ಯಸ್ಪರ್ಧೆ-ಮುಂತಾದುವು.
{{colend|2}}
 
==ಹೆಸರಾಂತ ಅಧ್ಯಾಪಕರು==
ಮಹಾರಾಜ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದವರಲ್ಲಿ ಬಹುತೇಕರು ಅಧ್ಯಾಪಕರಾಗಿ, ಪ್ರವಾಚಕರಾಗಿ, ಪ್ರಾಧ್ಯಾಪಕರಾಗಿ, ಪ್ರಾಚಾರ್ಯರಾಗಿ, ಕುಲಪತಿಗಳಾಗಿ ಕರ್ತವ್ಯ ನಿರ್ವಹಿಸಿರುವುದನ್ನು ಕಾಣಬಹುದಾಗಿದೆ. ಅವರುಗಳೆಂದರೆ- ಡಾ.ರಾಧಾಕೃಷ್ಣನ್, ಶ್ರೀ ಕುವೆಂಪು, ಬಿ.ಎಂ.ಶ್ರೀ, ಎ.ಆರ್.ಕೃಷ್ಣಶಾಸ್ತ್ರಿ, ಟಿ.ಎಸ್.ವೆಂಕಣ್ಣಯ್ಯ, ತ.ಸು.ಶಾಮರಾಯ, ದೇ.ಜ.ಗೌ, ಡಾ.ಜಿ.ಎಸ್.ಶಿವರುದ್ರಪ್ಪ, ಉ.ಕಾ.ಸುಬ್ಬರಾವ್, ಎಸ್.ವಿ.ರಂಗಣ್ಣ, ಎ.ಎನ್.ಮೂರ್ತಿರಾವ್, ಪಿ.ಕೆ.ರಾಜಶೇಖರ್ ಮುಂತಾದವರು ಪ್ರಮುಖರಾಗಿದ್ದಾರೆ.
Line ೨೦೨ ⟶ ೨೦೪:
<ref>https://www.facebook.com/permalink.php?story_fbid=481772738580131&id=382016595222413</ref>
==ಬಾಹ್ಯ ಸಂಪರ್ಕಗಳು==
 
[[ವರ್ಗ:ಶೈಕ್ಷಣಿಕ ಸಂಸ್ಥೆಗಳು]]
[[ವರ್ಗ: ಮೈಸೂರಿನ ಕಾಲೇಜು]]
[[ವರ್ಗ: ಮೈಸೂರಿನ ಶೈಕ್ಷಣಿಕ ವಿದ್ಯಾಸಂಸ್ಥೆ]]
"https://kn.wikipedia.org/wiki/ಮಹಾರಾಜ_ಕಾಲೇಜು" ಇಂದ ಪಡೆಯಲ್ಪಟ್ಟಿದೆ