ಪೆರಿಯಾರ್ ರಾಮಸ್ವಾಮಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೫೧ ನೇ ಸಾಲು:
* ಹಿಂದೂಸ್ಥಾನದ ಚರಿತ್ರೆಯಲ್ಲಿ ಜಾತಿ ದ್ವೇಷದ ಬೀಜ ಬಿತ್ತಿದ ಸಂಪ್ರದಾಯವಾದಿಗಳ ವಿರುದ್ಧ ಪೆರಿಯಾರ್ ಸಾಮಾಜಿಕ ನ್ಯಾಯದ Periyar_and_Maniammaiಹೋರಾಟಗಾರನಾಗಿ ಬಹುಜನರಿಗೆ ದನಿಯದವರು. ತಮಿಳುನಾಡಿನಲ್ಲಿ ದ್ರಾವಿಡ ಚಳುವಳಿ ಹುಟ್ಟು ಹಾಕಿದ ಪೆರಿಯಾರ್ ದೇವರು, ಧರ್ಮಗ್ರಂಥಗಳನ್ನು ಚರಂಡಿಗೆ ಎಸೆದರು. ಜುಟ್ಟು-ಜನಿವಾರಗಳನ್ನು ಕಂಡ ಕಂಡಲ್ಲಿ ಕಿತ್ತೆಸೆಯುವಂತೆ ಕರೆ ನೀಡಿದರು.
* ಮನುವಾದಿಗಳನ್ನು ವಿರೂಪಗೊಳಿಸಿದರು. ಅದಕ್ಕೆ ಕಾರಣ ಸ್ಪಷ್ಟವಾಗಿದೆ. ಶತಮಾನಗಳಿಂದಲೂ ಜಾತಿಯ ಹೆಸರಿನಲ್ಲಿ ಈ ದೇಶದ ಬಹು ಜನರನ್ನು ಶಿಕ್ಷಣ-ಮನುಷ್ಯ ಸಹಜ ಸಂಬಂಧಗಳಿಂದಲೂ ದೂರವಿಟ್ಟವರ್‍ಯಾರು? ಇಂದು ಸಾಮಾಜಿಕ ನ್ಯಾಯ, ಸಮಾನತೆ, ಹಕ್ಕುಗಳಿಗಾಗಿ ಹೋರಾಡುವ ಮನಸ್ಸುಗಳಲ್ಲಿ ಕರಗದಷ್ಟು ಇತಿಹಾಸದ ನೋವಿದೆ ಅಥವಾ ನೋವಿನ ಕಾವಿದೆ ಎಂಬುದನ್ನು ಪೆರಿಯಾರ್ ಅವರನ್ನು ವಿರೋಧಿಸುವವರು ಅರ್ಥಮಾಡಿಕೊಳ್ಳಬೇಕು.
* ಜಾತಿ ರಹಿತ ನೆಲೆಯಲ್ಲಿ ಮಹಿಳಾ ಹಕ್ಕು ಕಾಯ್ದೆಯ ಜಾರಿಗೆ 30 ರ ದಶಕದಲ್ಲಿಯೇ ದೊಡ್ಡ ದನಿ ಎತ್ತಿದ ಪೆರಿಯಾರ್ ನಾಡಿನಲ್ಲಿ ಗೋಮತಿ ಎಂಬ ಹೆಣ್ಣು ಮಗಳು ಹಿಂದೂ ಮತದೊಳಗಿನ ಜಾತಿಯ ಕ್ರೌರ್ಯಕ್ಕೆ ಬಲಿಯಾಗಿದ್ದಾಳೆ. ಜಾತಿ ಕಲಹಕ್ಕೆ ಹಳ್ಳಿಗೆ ಹಳ್ಳಿಯೆ ಉರಿದು ಹೊಗೆಯಾಡುತ್ತಿದೆ. ದಲಿತರನ್ನುತಮಿಳುನಾಡಿನ ಮುಟ್ಟಿದ್ದಕ್ಕೆ,ತಿರುನೆಲ್ವೇಲಿ ಪ್ರಕೃತಿದತ್ತಜಿಲ್ಲೆಯ ಪ್ರೀತಿಯನ್ನುಸೀವಲಪೇರಿ ಸಾರಿದ್ದಕ್ಕೆಗ್ರಾಮದ ಮೇಲ್ಜಾತಿಯ ಹುಡುಗಿ ಗೋಮತಿ ಅದೇ ಗ್ರಾಮದ ದಲಿತ ಹುಡುಗ ಮುರುಗನ್‌ನನ್ನು ಪ್ರೀತಿಸುತ್ತಿದ್ದಳು. ಇದನ್ನು ಸಹಿಸದ ಹುಡುಗಿಯ ಸಹೋದರರು ಒಡಹುಟ್ಟಿದ ಸಹೋದರಿ gomathy-murugan-honour-killing ಗೋಮತಿಯ ಗಂಟಲಿಗೆ ಆಸಿಡ್ ಸುರಿದು‍, ಮುಗ್ದಸಾಲದೆಂಬಂತೆ ಜೀವಗಳುಆಕೆಯ ಮರ್ಯಾದಾಕುತ್ತಿಗೆಗೆ ಹತ್ಯೆಗೆಹಗ್ಗ ಬಲಿಯಾಗುತ್ತಿರುವುದರಬಿಗಿದು ಹಿಂದೆಅಮಾನುಷವಾಗಿ ಯಾವಕೊಂದು ಧರ್ಮದಹಾಕಿದರು. ದಾರಿ(ಸೆ ದೀವಿಗೆ13, ಇದೆ?2013)
* ದಲಿತರನ್ನು ಮುಟ್ಟಿದ್ದಕ್ಕೆ, ಪ್ರಕೃತಿದತ್ತ ಪ್ರೀತಿಯನ್ನು ಸಾರಿದ್ದಕ್ಕೆ, ಮುಗ್ದ ಜೀವಗಳು ಮರ್ಯಾದಾ ಹತ್ಯೆಗೆ ಬಲಿಯಾಗುತ್ತಿರುವುದರ ಹಿಂದೆ ಯಾವ ಧರ್ಮದ ದಾರಿ ದೀವಿಗೆ ಇದೆ? ಭಾರತದಲ್ಲಿನ ಕೋಮು ಗಲಭೆಗಳು ಹಿಂದೂ-ಮುಸ್ಲಿಂರ ನಡುವಿನ ಕ್ರೂರ ಮಾರಾಮಾರಿಯನ್ನೆ ಉಲ್ಲೇಖಿಸಿರುತ್ತವೆ. periyar-ambedkarರಾಜಕೀಯ ಕಾರಣಗಳ ನೆಲೆಯಲ್ಲಿ ಬಹುತೇಕ ನಡೆಯುವ ಈ ಕೋಮುಗಲಭೆಗಳು ಸಾಂದರ್ಭಿಕವಾಗಿ ನಡೆಯತ್ತಿರುತ್ತವೆಯಾದರು, ಈ ಕಾರಣದಿಂದಲೆ ಅಂಬೇಡ್ಕರ್ ಅವರು ’ನಾನು ಹಿಂದೂ ಆಗಿ ಹುಟ್ಟಿದ್ದೇನೆ, ಆದರೆ ಹಿಂದೂ ಆಗಿ ಸಾಯಲಾರೆ’ ಎಂದು ಬೌದ್ಧ ಧರ್ಮವನ್ನು ಅನುಸರಿಸಿದ್ದು.
 
==ದ್ರಾವಿಡನಾಡು ಸಮ್ಮೇಳನ ಸಂಘಟಕರಾಗಿ==
೭೮ ನೇ ಸಾಲು:
==ನಿಧನ==
ರಾಮಸ್ವಾಮಿ ಪೆರಿಯಾರರು ಡಿಸೆಂಬರ್ 24, 1973ರಲ್ಲಿ ತಮ್ಮ 94ನೆಯ ವಯಸ್ಸಿನಲ್ಲಿ ನಿಧನರಾದರು. ಭಾರತೀಯ ಸಮಾಜದಲ್ಲಿ ಮೂಲಭೂತ ಬದಲಾವಣೆಗಳಿಗಾಗಿ ತಮ್ಮ ಸ್ವಾರ್ಥ ತ್ಯಜಿಸಿ ತಾವು ನಂಬಿದ್ದ ಧ್ಯೆಯ, ಮಾನವೀಯತೆ, ಸಮಾನತೆ, ಸ್ವಾಭಿಮಾನಗಳಿಗಾಗಿ ಶ್ರಮಿಸಿದ ರಾಮಸ್ವಾಮಿ ನಾಯ್ಕರ್ ಅವರು ಹಲವು ನಿಟ್ಟಿನಲ್ಲಿ ಸ್ಮರಣೀಯರಾಗಿದ್ದಾರೆ.
 
==ಉಲ್ಲೇಖಗಳು==
 
==ಬಾಹ್ಯ ಸಂಪರ್ಕಗಳು==
Line ೮೬ ⟶ ೮೮:
* [http://www.uni-giessen.de/~gk1415/revolutionary.htm The Revolutionary Sayings of Periyar] {{en icon}}
* [http://www.hinduonnet.com/thehindu/thscrip/print.pl?file=20060210005711300.htm&date=fl2302/&prd=fline& `The economic interest... that was the contradiction'] (article) {{en icon}}
* [http://periyar.madeinthoughts.com Thanthai Periyar] {{en icon}}
 
==ಉಲ್ಲೇಖಗಳು==