ಚೇತನ್ (ನಟ): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೮ ನೇ ಸಾಲು:
# ಹೊಸ ಚಿತ್ರ- ರಾಜ ರಾಣಿ <ref>http://kannada.filmibeat.com/news/myna-nagashekar-teams-up-again-with-chetan-kumar-018444.html</ref>
 
==ಹೆಸರಿಡದ ವಿಭಿನ್ನ ಚಿತ್ರವೊಂದರಲ್ಲಿ ನಾಯಕ ನಟನಾಗಿ==
* ಸುಮಾರು 3 ವರ್ಷಗಳ ಬಳಿಕ ಬಣ್ಣ ಹಚ್ಚಲು ತಯಾರಾಗಿರುವ ನಟ ಚೇತನ್ ಅವರು ಈ ಬಾರಿ ಮರಾಠಿ ಕಾದಂಬರಿ ಆಧಾರಿತ ಇನ್ನೂ ಹೆಸರಿಡದ ವಿಭಿನ್ನ ಚಿತ್ರವೊಂದರಲ್ಲಿ ನಾಯಕ ನಟನಾಗಿ ಕಾಣಿಸಿಕೊಳ್ಳಲಿದ್ದಾರೆ. ಇವರಿಗೆ ಡಿಂಗ್ರಿ ನಾಗರಾಜ್ ಅವರ ಮಗ ರಾಜ್ ವರ್ಧನ್ ಅವರು ಸಾಥ್ ನೀಡಲಿದ್ದಾರೆ.
* ಖ್ಯಾತ ಬರಹಗಾರ ಸುಹಾಸ್ ಶಿರ್ವಾಲ್ಕರ್ ಅವರು ಬರೆದಿರುವ ‘ದುನಿಯಾದಾರಿ’ ಎಂಬ ಮರಾಠಿ ಕಾದಂಬರಿಯನ್ನು ಆಧರಿಸಿರುವ ಈ ಕಥೆಯನ್ನು ಕನ್ನಡದ ನೇಟಿವಿಟಿಗೆ ತಕ್ಕಂತೆ ಬಳಸಿಕೊಂಡು ಸಿನಿಮಾ ಮಾಡಲಾಗುತ್ತಿದೆ. ಕುಮರೇಶ್ ಎನ್ನುವವರು ಚಿತ್ರಕ್ಕೆ ಆಕ್ಷನ್-ಕಟ್ ಹೇಳುತ್ತಿದ್ದು, ಬೆಳಗಾವಿಯ ಸೂರಜ್ ದೇಸಾಯಿ ಮತ್ತು ಮಂಗೇಶ್ ದೇಸಾಯಿ ಎನ್ನುವವರು ಬಂಡವಾಳ ಹೂಡಲಿದ್ದಾರೆ.
* ಇಷ್ಟು ದಿನಗಳ ಕಾಲ ವಿದ್ಯಾರ್ಥಿಗಳ ಮತ್ತು ಯುವಕರ ಸಬಲೀಕರಣ ಅಂತ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ನಟ ಚೇತನ್ ಅವರು ಇದೀಗ ಮತ್ತೆ ಸಿನಿಮಾದತ್ತ ಮುಖ ಮಾಡಿದ್ದಾರೆ. ಈ ಚಿತ್ರದಲ್ಲಿ ನಟ ಚೇತನ್ ಅವರ ಜೊತೆ ನಾಯಕಿ ನಟಿಯರಾಗಿ ನಟಿ ಮೇಘನಾ ರಾಜ್ ಮತ್ತು ‘ರನ್ ಆಂಟನಿ’ ಖ್ಯಾತಿಯ ನಟಿ ಸುಶ್ಮಿತಾ ಜೋಷಿ ಅವರು ಮಿಂಚಲಿದ್ದಾರೆ.
 
==ಉಲ್ಲೇಖ==
<References />
 
 
==ಉಲ್ಲೇಖ==
 
[[ವರ್ಗ:ಕನ್ನಡ ಸಿನಿಮಾ ನಟ]]
"https://kn.wikipedia.org/wiki/ಚೇತನ್_(ನಟ)" ಇಂದ ಪಡೆಯಲ್ಪಟ್ಟಿದೆ