ಚೇತನ್ (ನಟ): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೯ ನೇ ಸಾಲು:
 
==ಜನಪರ ಕಾಳಜಿ==
* ಎಲ್ಲಕ್ಕಿಂತ ಚೇತನ್ ಹೆಚ್ಚು ಆಪ್ತರಾಗಲು ಕಾರಣವಾಗುವುದು ಚೇತನರ ಅವಿರತ ಜನಪರ ಕಾಳಜಿ.<ref>http://kannada.citytoday.news/15626</ref> ಒಂದೇ ಒಂದು ದಿನ ತಲೆಯ ಬುಡಕ್ಕಿಟ್ಟುಕೊಳ್ಳುವ ದಿಂಬು ಒಂಚೂರು ಏರುಪೇರಾದರೂ ಸಹಿಸದ ನಮ್ಮಂಥವರಿಗೆ ಧೊಪ್ಪನೆ ಸುರಿಯುವ ಕೊಡಗಿನ ಮಳೆಯಲ್ಲಿ ಬಯಲನ್ನೇ ಹಾಸಿಕೊಂಡು ಮಲಗುವ ಕಲ್ಪನೆಯೇ ಅಸಾಧ್ಯವಾಗದದ್ದು.<ref>http://kannada.eenaduindia.com/Entertainment/Sandalwood/2016/12/17225756/Kodagu-Actor-Chetan-Support-to-Tribal-Peoples-Fight.vpf</ref>
* ತಲೆಯ ಮೇಲಿನ ಸೂರು ಕಳೆದುಕೊಂಡ ಸುಮಾರು ೩೦೦೦ ಜನ (೫೭೮ ಕುಟುಂಬಗಳು) ಜೇನುಕುರುಬ, ಬೆಟ್ಟಕುರುಬ, ಎರವ. ಶೋಲಿಯ, ಪಣಿಯ ಮತ್ತಿತರ ಆದಿವಾಸಿ ಸಮುದಾಯಗಳ ಜೀವನದ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಅಲ್ಲೇ ಹೊರಟು ಅವರ ಮಧ್ಯೆಯೇ ಒಬ್ಬನಾಗಿ ಬೆರೆತುಹೋಗಿರುವ ಚೇತನರಂಥವರು ಇಂದಿಗೂ ನಮ್ಮ ನಡುವೆ ಬದುಕಿದ್ದಾರೆ ಎಂದು ನಂಬಿಸಿಕೊಳ್ಳಲು ಸಾಹಸಪಡಬೇಕು.
 
"https://kn.wikipedia.org/wiki/ಚೇತನ್_(ನಟ)" ಇಂದ ಪಡೆಯಲ್ಪಟ್ಟಿದೆ