ಮೂಲಂಗಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೮೩ ನೇ ಸಾಲು:
}}
==ಉಪಯೋಗಗಳು==
*ಮೂಲಂಗಿ ಸೇವನೆಯಿಂದ ಅದರಲ್ಲಿರುವ ವಿಟಿಮಿನ್ ಸಿ ನಮ್ಮ ದೇಹದಲ್ಲಿ ರಕ್ತಕಣಗಳನ್ನು ಹೆಚ್ಚಿಸುವುದಲ್ಲದೆಹೆಚ್ಚಿಸುವುದೆ ರೋಗ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅಷ್ಟೇ ಅಲ್ಲ ಇದು ಕ್ಯಾನ್ಸರ್ ಬರುವುದನ್ನೂ ತಡೆಯಬಲ್ಲದು.
*ಕೆಂಪು ರಕ್ತಕಣಗಳ ಬೆಳವಣಿಗೆ ಹಾಗೂ ಕಾಮಾಲೆ ರೋಗದ ಚಿಕಿತ್ಸೆಗೆ ಸಹಕಾರಿ. ಮೂಲಂಗಿಯ ಬೇರಿನ ಭಾಗ ಮಾತ್ರವಲ್ಲ, ಅದರ ಸೊಪ್ಪಿನ ಬಳಕೆ ಕೂಡ ಉಪಯುಕ್ತ.
*ಮೂಲಂಗಿ ಸೇವಿಸಿದರೆ ಬೇಗ ಹಸಿವಾಗುವುದಿಲ್ಲ. ಹೊಟ್ಟೆ ತುಂಬಿದ ಅನುಭವವವನ್ನೇ ನೀಡುತ್ತದೆ. ಅಂದರೆ ಅದು ದೇಹದ ತೂಕವನ್ನು ನಿಯಂತ್ರಿಸುತ್ತದೆ. ತೆಳ್ಳಗಾಗಬೇಕು ಎನ್ನುವವರು, ತಮ್ಮ ತಿನ್ನುವ ಚಟವನ್ನು ನಿಯಂತ್ರಿಸಿಕೊಳ್ಳಬೇಕು ಎಂಬುವವರು ಮೂಲಂಗಿ ಸಹಕಾರಿಯಾಗತ್ತದೆ.
"https://kn.wikipedia.org/wiki/ಮೂಲಂಗಿ" ಇಂದ ಪಡೆಯಲ್ಪಟ್ಟಿದೆ