ಕೂಡಲ ಸಂಗಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಲೇಖನವನ್ನು ಪರಿಷ್ಕರಿಸಲಾಗಿದೆ
೧೩೧ ನೇ ಸಾಲು:
*ವಶವಗದಿಹುದೆ ಸರ್ವಜ್ಞ ||
 
==ಪ್ರಥಮ ಚಾರಿತ್ರಿಕ ಶರಣಮೇಳ==
ಶರಣ ಬಂಧುಗಳೇ,
ಮಹಾಮಾನವತಾವಾದಿ, ಲಿಂಗಾಯತ ಧರ್ಮ ಸಂಸ್ಥಾಪಕ, ಧರ್ಮ ಗುರು ಬಸವಣ್ಣನವರ ಕಾರಣಿಕತ್ವ ಮತ್ತು ಸಂದೇಶಗಳಲ್ಲಿ ನಂಬಿಕೆ ಇಟ್ಟು ನಡೆಯುವ ಬಸವ ಭಕ್ತರು, ಬಸವ ಧರ್ಮಿಯರಾದ ಲಿಂಗಾಯತರು ಹಾಗೂ ಬಸವತತ್ವಾಭಿಮಾನಿಗಳೆಲ್ಲರು ವರ್ಷಕ್ಕೆ ಒಮ್ಮೆಯಾದರೂ ನಂಬಿಕೆ ಒಂದು ಸ್ಥಳದಲ್ಲಿ ಸಮವೇಷವಗುವುದು ಅತ್ಯಂತ ಅವಶ್ಯಕ. ಇದು ಸಮಾನತ್ವ ಮತ್ತು ಸಹೋದರತ್ವ ಬೆಳಸಲು ಸಹಕಾರಿಯಾಗುವುದು ಎಂಬ ಉದ್ದೇಶದಿಂದ ಅಡಿ ಶರಣರ ಸಂಕಲ್ಪದಂದೆ ಶರಣ ಮೇಳವನ್ನು ನಡೆಸಲಾಗುತ್ತಿದೆ,* ಧರ್ಮಕರ್ತ ಬಸವಣ್ಣನವರ ವಿಧ್ಯಾಭೂಮಿವಿದ್ಯಾಭೂಮಿ, ತಪೋಸ್ಥಾನ, ಐಕ್ಯ ಕ್ಷೇತ್ರ ಕೂಡಲ ಸಂಗಮದಲ್ಲಿ ಲಿಂಗಾಯತ (ಬಸವ) ಧರ್ಮಿಯರ ಧರ್ಮಕ್ಷೇತ್ರ ಎಂದು ಗುರುತಿಸಿಕೊಂಡ 1988 ರ ಜನವರಿ 14 15 ಮತ್ತು 16 ರಂದು ಪ್ರಥಮ ಚಾರಿತ್ರಿಕ ಶರಣಮೇಳವನ್ನು ನಡೆಸಲಾಯಿತು, ಮೊತ್ತ ಮೊದಲನೆಯ ಚಾರಿತ್ರಿಕ ಎರಡೂವರೆ ಲಕ್ಷಕ್ಕೂ ಮಿಕ್ಕಿದ ಜನ ಸಮೂಹವನ್ನು ಆಕರ್ಷಿಸಿತು.
* ಇಂತಹ ಶರಣ ಮೇಳವು ಪರ್ತಿವರ್ಷ ಬಸವ ಧರ್ಮ ಸಂಸ್ಥಪಾನ ದಿನದ ಅಂಗವಾಗಿ ನಡೆಯುತ್ತಲಿದ್ದು 24 ನೇ ಶರಣ ಮೇಳ 2011 ರ ಜನವರಿ 11, 12, 13, 14, ಮತ್ತು 15 ರಂದು ನಡೆಯುವುದು ಸಾಮೂಹಿಕ ಪ್ರಾರ್ಥನೆ, ಸಾಮೂಹಿಕ ಇಷ್ಟ ಲಿಂಗ ಪೂಜೆ, ಗಣಲಿಂಗ ದರ್ಶನ ಶರಣ ಮೇಳದ ಪ್ರಮುಖ ದಾರ್ಮಿಕ ವಿಧಿಗಳು. ಜನವರಿ 14 ರಂದು ಬೆಳ್ಳಗೆ 10 ರಿಂದ ಧ್ವಜಾರೋಹಣ, ಪಥ ಸಂಚಲನ, ಸಮುದಾಯ ಪ್ರಾರ್ಥನೆ ಇರುತ್ತದೆ. ( ಐದು ದಿನ ಭಾಗವಹಿಸಲು ಆಗದೆ ಇದ್ದವರು ಸಮುದಾಯ ಪ್ರಾರ್ಥನೆಯಲ್ಲಿ ಭಾಗವಹಿಸುವದು ಕಡ್ದಾಯವಾಗಿರುತ್ತದೆ) ಸಂಜೆ ೭ ಗಂಟೆಗೆ ಸಾಮೂಹಿಕ ಇಷ್ಟಲಿಂಗಾರ್ಚನೆ ಇರುತ್ತದೆ.
* ಇವುಗಳಲ್ಲಿ ಶರಣ ವ್ರತಿಗಳು ಭಾಗವಹಿಸುವುದು ಕಡ್ದಾಯವಾಗಿರುತ್ತದೆ, 40, 30, 20, ಮತ್ತು 10 ಶರಣವ್ರತವನ್ನ ಅವರವರ ಸಮಯವಕಶಕ್ಕೆ ತಕ್ಕಂತೆ ಸ್ವೀಕರಿಸಿ, ಆಚರಿಸಿ ಯಾರು ಬೇಕಾದರೂ ಶರಣ ಮೇಳದಲ್ಲಿ ಭಾಗಿಗಳಾಗಬಹುದು. ಚಿಂತನ ಗೋಷ್ಠಿ ಉಪನ್ಯಾಸ, ಧಾರ್ಮಿಕ ರಸಪ್ರಶ್ನೆ ಮುಂತಾದ ಕಾರ್ಯಕ್ರಮಗಳಿಂದ ಕೂಡಿದ ಶರಣ ಮೇಳವು ಉತ್ತಮ ಜ್ಞಾನ ದಾಸೋಹದೊಡನೆ, ಅನ್ನದಾಸೋಹವನ್ನು ಅಚ್ಚುಕಟ್ಟಾಗಿ ಮಾಡುತ್ತಿದೆ, ದಿ 11 ಮತ್ತು 12 ರಂದು ಧರ್ಮ ಚಿಂತನಗೋಷ್ಠಿ ನಡಿಯುತತಿದ್ದು ಸಮಾಜ- ಧರ್ಮಗಳಿಗೆ ಸಂಭಂದಿಸಿದಂತೆ ಮುಕ್ತ ಚರ್ಚೆಗೆ ಅವಕಾಶವಿರುತ್ತದೆ.
* ದಿ 11 ಮತ್ತು 12 ರಂದು ಧರ್ಮ ಚಿಂತನಗೋಷ್ಠಿ ನಡಿಯುತತಿದ್ದು ಸಮಾಜ- ಧರ್ಮಗಳಿಗೆ ಸಂಭಂದಿಸಿದಂತೆ ಮುಕ್ತ ಚರ್ಚೆಗೆ ಅವಕಾಶವಿರುತ್ತದೆ. ಮುಸಲ್ಮಾನ್ ಧರ್ಮೀಯರಿಗೆ ಮೆಕ್ಕಾ, ಸಿಖ್ಖರಿಗೆ ಅಮೃತಸರ, ಬೌದ್ದ ರಿಗೆ ಬುದ್ದಗಯೇ ಧರ್ಮಕ್ಷೆತ್ರಗಲ್ಗಿರುವಂತೆಧರ್ಮಕ್ಷೇತ್ರ ಗಳಲ್ಲಿರುವಂತೆ ಧರ್ಮಾನುಯಾಯಿಗಳಿಗೆ ವಿಶ್ವಗುರು ಬಸವಣ್ಣನವರ ಐಕ್ಯಸ್ಥಳ ಕೂಡಲ ಸಂಗಮವೇ ಧರ್ಮಕ್ಷೇತ್ರ ತನ್ನ ಜೀವಮಾನದಲ್ಲಿ ಆಯುಷ್ಯ ಅರೋಗ್ಯ ಇರುವವರೆಗೆ ಎಷ್ಟು ಸಲ ಒಬ್ಬ ವ್ಯಕ್ತಿ ಶರಣ ಮೇಳದಲ್ಲಿ ಭಾಗಿಯಗುತ್ತಾನೋ ಅತ ನಿಜಕ್ಕೂ ಹೆಚ್ಚು ಪುಣ್ಯವಂತ. ಪ್ರತಿಯೊಬ್ಬ ಬಸವ ಧರ್ಮಾನುಯಾಯಿಯು ತನ್ನ ಜೀವಮಾನದಲ್ಲಿ ಎಷ್ಟೇ ಅನಾನುಕುಲತೆ ಇದ್ದರೂ ಒಮ್ಮೆಯಾದರೂ ಶರಣ ಮೇಳದ (ಜನವರಿ ೧೪ ರಂದು ನಡೆಯುವ) ಸಮುದಾಯ ಪ್ರಾರ್ಥನೆಯಲ್ಲಿ ಭಾಗಿಯಾಗಿ ಗಣಲಿಂಗ ದರ್ಷಣ ಪಡೆದು ತನ್ನ ಧಾರ್ಮಿಕ ಅನುಯಾಯಿತ್ವವನ್ನು ಸ್ವಿಕರಿಸದೇ ಇದ್ದರೆ ಅವನು ಪ್ರಾಮಾಣಿಕ ಲಿಂಗಾಯತನಗುವನು. ಇಂತಹ ಪವಿತ್ರ ಮೇಳಕ್ಕೆ ಸಹೋದರ ಭಾವನೆಯಿದಂದ ಎಲ್ಲಾ ಶರಣ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಪಾಲ್ಗೊಳ್ಳಿರಿ.
 
== Photos of Kudala Sangama ==
"https://kn.wikipedia.org/wiki/ಕೂಡಲ_ಸಂಗಮ" ಇಂದ ಪಡೆಯಲ್ಪಟ್ಟಿದೆ