"ಕಂಪ್ಯೂಟರ್" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
ಸಂಪಾದನೆಯ ಸಾರಾಂಶವಿಲ್ಲ
ಚು
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ.
 
ಕಂಪ್ಯೂಟರಿಗೆ ಊಡಿಸಲಾದ ದತ್ತಾಂಶವನ್ನು ನಿರ್ದಿಷ್ಟ ಹೆಜ್ಜೆಗಳಲ್ಲಿ ಸಂಸ್ಕರಿಸಲಾಗುತ್ತದೆ. ಬಳಕೆದಾರರ ಅಯ್ಕೆಗೆ ಅನುಗುಣವಾಗಿ ಇಂತಹ ನಿರ್ದೇಶನಗಳನ್ನು ನೀಡುವುದು ತಂತ್ರಾಂಶದ (ಸಾಫ್ಟ್‌ವೇರ್) ಕೆಲಸ. ಬಳಕೆದಾರ ಕಂಪ್ಯೂಟರನ್ನು ಬಳಸಲು ನೆರವಾಗುವುದು, ದತ್ತಾಂಶ ಸಂಸ್ಕರಣೆಯಲ್ಲಿ [[ತಂತ್ರಾಂಶ]] ನೀಡುವ ನಿರ್ದೇಶನಗಳನ್ನು ಪಾಲಿಸುವುದೆಲ್ಲ ಯಂತ್ರಾಂಶದ[[ಯಂತ್ರಾಂಶ]]ದ (ಹಾರ್ಡ್‌ವೇರ್) ಜವಾಬ್ದಾರಿ.
 
== ಉತ್ಪತ್ತಿ ==
೮೩

edits

"https://kn.wikipedia.org/wiki/ವಿಶೇಷ:MobileDiff/739710" ಇಂದ ಪಡೆಯಲ್ಪಟ್ಟಿದೆ