ಮಣಿಪುರ ವಿಧಾನಸಭೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧ ನೇ ಸಾಲು:
[[File:India MN.svg|thumb|India MN]]
==ಮಣಿಪುರದ ವಿಶೇಷ ಆಕರ್ಷಣೆ==
*ದೇಶದ ಈಶಾನ್ಯ ಭಾಗದ ಪ್ರವಾಸ ತಾಣಗಳಲ್ಲಿ ಮಣಿಪುರ ರಾಜ್ಯ ನಾನಾ ಕಾರಣಗಳಿಂದ ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಎದುರುಗೊಳ್ಳುತ್ತದೆ. ಒಂದು ಪ್ರವಾಸಿ ತಾಣಗಳಿಂದ ಮುದ ನೀಡಿದರೆ ಮತ್ತೊಂದೆಡೆ ತನ್ನೂರಿನ ಹಬ್ಬಗಳಿಂದ ಸದಾ ಕಾಲ ಯಾರಿಗೂ ಗೊತ್ತಿಲ್ಲದೇ ಸುದ್ದಿಯಾಗುತ್ತದೆ. ಪ್ರಶಾಂತ ಭೂ ದೃಶ್ಯಗಳು, ವಿಲಕ್ಷಣ ವನ್ಯ ಜೀವಿಗಳು, ಅಲ್ಲಿನ ಜನರ ಆತಿಥ್ಯ ನೋಡಿದರೆ ಆ ಜಗದ ಪ್ರೀತಿ ಹುಟ್ಟುವುದರಲ್ಲಿ ಸಂಶಯವಿಲ್ಲ. ಇದೇ ಕಾರಣದಿಂದ ಲಕ್ಷ ಗಟ್ಟಲೆ ಹಣ ಸುರಿದು ಸ್ವಿಜರ್‌ಲ್ಯಾಂಡ್‌ಗೆ ಕಣ್ಣ ಹಾಕುವ ಪ್ರವಾಸಿಗರು ಸ್ವಿಟ್ಜರ್ಲ್ಯಾಂಡ್ ಆಫ್ ಇಂಡಿಯಾ ಎಂದು ಕರೆಯಲಾಗುವ ಮಣಿಪುರಕ್ಕಂತೂ ಗ್ಯಾರಂಟಿಯಾಗಿ ಬಂದು ಬಿಡಬಹುದು. ಇದರ ಜತೆಗೆ ಮತ್ತೂ ಪ್ರವಾಸಿಕ್ಕಾಗಿ ಸಮಯ, ಹಣದ ಉಳಿತಾಯವಾದರಂತೂ ಉತ್ತರಕ್ಕೆ ನಾಗಾಲ್ಯಾಂಡ್, ದಕ್ಷಿಣಕ್ಕೆ ಮಿಜೋರಾಂ ಹಾಗೂ ಪಶ್ಚಿಮಕ್ಕೆ ಅಸ್ಸಾಂ ಹಾಗೂ ಪೂರ್ವಕ್ಕೆ ಬರ್ಮಾದ ಅಂತಾರಾಷ್ಟ್ರೀಯ ಗಡಿರೇಖೆ ಇರುವುದರಿಂದ ಅಲ್ಲೂ ಪ್ರವಾಸ ಕೈಗೊಳ್ಳುವ ಅವಕಾಶ ಸಿಗುತ್ತದೆ.
 
==ವಿಧಾನ ಸಭೆ==
*ಭಾರತದ ರಾಜ್ಯವಾದ ಮಣಿಪುರದ 2012 ರ ವಿಧಾನಸಭೆಯ ಚುನಾವಣೆ, ಫೆಬ್ರವರಿ-ಮಾರ್ಚ್ 2012 ರಲ್ಲಿ, ಮಣಿಪುರ ವಿಧಾನಸಭೆಗೆ 60 ಸದಸ್ಯರ ಆಯ್ಕೆ ನಡೆಯಿತು. [1]
"https://kn.wikipedia.org/wiki/ಮಣಿಪುರ_ವಿಧಾನಸಭೆ" ಇಂದ ಪಡೆಯಲ್ಪಟ್ಟಿದೆ