ಪೆರಿಯಾರ್ ರಾಮಸ್ವಾಮಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೩ ನೇ ಸಾಲು:
|image = Thanthai_Periyar.jpg
|birth_date = {{birth date|df=yes|1879|9|17}}
|birth_place = [[ಈರೋಡ್]], [[Madrasಬ್ರಿಟೀಷ್ Presidency]]ಭಾರತ, [[Britishಮದ್ರಾಸ್ India]]ಸಂಸ್ಥಾನ.
|death_date = {{death date and age|df=yes|1974|12|24|1879|9|17}}
|death_place = [[ವೆಲ್ಲೂರು]],ತಮಿಳು ನಾಡು, ಭಾರತ
|other_names = ರಾಮ ಸ್ವಾಮಿ, ಇ ವಿ ಆರ್, ಪೆರಿಯಾರ್ , ತಂದೆ ಪೆರಿಯಾರ್, ಇ ವಿ ಪೆರಿಯಾರ್ ನಾಯಕರ್.
|other_names = Ramasami, E.V.R., Periyar, Thanthai Periyar, E.V. Ramaswami Naicker-Periyar.
|movement = ತಮಿಳು ಸ್ವಾಭಿಮಾನ ಚಳುವಳಿ
|movement = [[Self-Respect Movement]], [[Tamil Nationalism]]
|organisation = [[Indian National Congress]], [[Justice Party (India)|Justice Party]], [[Dravidar Kazhagam]]
|awards = [[UNESCO]] (1970)
|religion = ಹಿಂದೂ[[ನಾಸ್ತಿಕ]]
}}
[[File:EVR Statue, Vaikom.JPG|thumb|right|Thanthaiಪೆರಿಯಾರ್ Periyarರಾಮಸ್ವಾಮಿಯವರ statue at [[Vaikom]] townಪ್ರತಿಮೆ, inವೈಕೋಮ್ Kottayamಪಟ್ಟಣ, [[Kerala]]ಕೇರಳ.]]
[[File:Periyar during Self respect movement.JPG|thumb|right|Periyarಸ್ವಾಭಿಮಾನ duringಚಳುವಳಿ theಸಂಧರ್ಭದಲ್ಲಿ earlyಪೆರಿಯಾರ್ years of [[Self-Respect Movement]]ರಾಮಸ್ವಾಮಿ]]
[[File:Periyar with Jinnah and Ambedkar.JPG|thumb|350px|ಪಾಕಿಸ್ತಾನ ರಾಷ್ಟ್ರಪಿತ ಮಹಮ್ಮದ್ ಅಲಿ ಜಿನ್ನಾ ಹಾಗು ಭಾರತದ ಸಂವಿಧಾನ ಪಿತಾಮಹ ಡಾ.ಬಿ ಆರ್ ಅಂಬೇಡ್ಕರ್ ಅವರೊಂದಿಗೆ ಪೆರಿಯಾರ್ ರಾಮಸ್ವಾಮಿಯವರು]]
[[File:Periyar with Jinnah and Ambedkar.JPG|thumb|350px|Periyar with [[Muhammad Ali Jinnah]] and [[B. R. Ambedkar]]]]
[[File:Periyar funeral.jpg|thumb|left|290px|ಪೆರಿಯಾರ್ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸುತ್ತಿರುವ ತಮಿಳು ಮೇರು ನಟ ಎಂ ಜಿ ರಾಮಚಂದ್ರನ್]]
[[File:Periyar funeral.jpg|thumb|left|290px|MGR paying respects to Periyar's mortal remains]]
 
'''ಪೆರಿಯಾರ್ ರಾಮಸ್ವಾಮಿ'''<ref>http://vijaykarnataka.indiatimes.com/edit-oped/columns/-/articleshow/15495189.cms</ref> (ಸೆಪ್ಟೆಂಬರ್ ೧೭, ೧೮೭೯–ಡಿಸೆಂಬರ್ ೨೪, ೧೯೭೩) - ಇ.ವಿ.ಆರ್, ಇ.ವಿ. ರಾಮಸ್ವಾಮಿ ನಾಯ್ಕರ್, ತಂತೈ ಪೆರಿಯಾರ್, ಅಥವಾ ಪೆರಿಯಾರ್ ಎಂದು ಹಲವಾರು ಹೆಸರುಗಳಿಂದ ಪ್ರಖ್ಯಾತರಾಗಿದ್ದ "ಪೆರಿಯಾರ್ ರಾಮಸ್ವಾಮಿ"<ref>https://communalharmony.wordpress.com/2013/11/23/%E0%B2%AA%E0%B3%86%E0%B2%B0%E0%B2%BF%E0%B2%AF%E0%B2%BE%E0%B2%B0%E0%B3%8D-%E0%B2%AE%E0%B2%BE%E0%B2%A8%E0%B2%B5%E0%B3%80%E0%B2%AF-%E0%B2%B8%E0%B2%82%E0%B2%AC%E0%B2%82%E0%B2%A7%E0%B2%97%E0%B2%B3/</ref> ತಮಿಳುನಾಡಿನ [[ದ್ರಾವಿಡ ಮುನ್ನೇತ್ರ ಕಳಗಂ]]ನ ಸ್ಥಾಪಕ ಮತ್ತು "ತಮಿಳು ಸ್ವಾಭಿಮಾನ ಚಳುವಳಿ" ಯ ನಾಯಕರಾಗಿದ್ದರಲ್ಲದೇ, ಸ್ವಾತಂತ್ರ ಹೋರಾಟಗಾರರಾಗಿದ್ದರೂ ನಂತರ [[ಬ್ರಿಟಿಷರ ವಸಾಹತು ಆಡಳಿತ]]ವನ್ನು ಒಪ್ಪಿಕೊಂಡಿದ್ದರು. ತಮಿಳು ಭಾಷೆಯಲ್ಲಿ 'ಪೆರಿಯಾರ್' ಅಂದ್ರೆ ಗೌರವಾನ್ವಿತ, ಅಥವಾ ದೊಡ್ಡವರು ಎಂಬರ್ಥವಿದೆ. ಈ ಮಾತಿನ ಮೂರ್ತ ರೂಪವೇ ಆಗುವ ಮೂಲಕ ಲಕ್ಷಾಂತರ ಜನರಿಂದ ಪೆರಿಯಾರ್ ಎಂದು ಕರೆಸಿಕೊಳ್ಳುತ್ತಿದ್ದವರೇ ಪೆರಿಯಾರ್ ಅಥವಾ ಈರೋಡು ವೆಂಕಟ ರಾಮಸ್ವಾಮಿ ನಾಯ್ಕರ್.
೪೪ ನೇ ಸಾಲು:
* ಕಾಂಗ್ರೆಸ್‌ನಿಂದ ಹೊರ ಬಂದ ರಾಮಸ್ವಾಮಿ, ದ್ರಾವಿಡ ಜನರ ಉದ್ಧಾರಕ್ಕಾಗಿ ‘ಆತ್ಮಗೌರವ ಚಳವಳಿ’ ಹುಟ್ಟುಹಾಕಿದರು. ವೈದಿಕ ಧರ್ಮವನ್ನು ಕಟುವಾಗಿ ಟೀಕಿಸಿದರು, ಗೊಡ್ಡು ಸಂಪ್ರದಾಯಗಳನ್ನು ವಿರೋಧಿಸಬೇಕೆಂದು ಕರೆ ನೀಡಿದರು. 1926ರಿಂದಲೂ ತಮಿಳುನಾಡಿನ ಹಲವೆಡೆ ಸಮಾವೇಶಗಳನ್ನು ಏರ್ಪಡಿಸಿ ಅರಿವು ಮೂಡಿಸಿದರು.
* ಮನುಸ್ಮೃತಿ ಮತ್ತು ರಾಮಾಯಣವನ್ನು ಸುಡುವುದಾಗಿ ಘೋಷಿಸಿದರು.<ref>http://kannada.oneindia.com/column/pratap/2007/021007-religion-atheism-periyar-karunanidhi.html</ref> ಬ್ರಾಹ್ಮಣ ರಾಜ್ಯವನ್ನು ನಿರ್ಮೂಲನೆ ಮಾಡುವುದೇ ನನ್ನ ಗುರಿ ಎಂದು ಗುಡುಗಿದರು. 1928ರಲ್ಲಿ Revolt ಎಂಬ ಇಂಗ್ಲಿಷ್ ಮ್ಯಾಗಜಿನ್ ಪ್ರಕಟಿಸಿದರು. 1929ರಲ್ಲಿ ಯಾವುದೇ ರೀತಿಯ ಮಂತ್ರಗಳಿಲ್ಲದೆ, ಆಡಂಬರವಿಲ್ಲದೆ ಕೇವಲ ಹಾರ ಬದಲಾಯಿಸಿಕೊಂಡು, ಮಾತೃಭಾಷೆಯಲ್ಲಿ ವೈವಾಹಿಕ ಘೋಷಣೆ ಮಾಡುವ ಸ್ವಾಭಿಮಾನಿ ವಿವಾಹ ಪದ್ಧತಿ ಆರಂಭಿಸಿದರು.
* ಅಂತರ್ ಜಾತಿ ವಿವಾಹ, ವಿಧವಾ ವಿವಾಹ ಗಳನ್ನು ಪ್ರೋತ್ಸಾಹಿಸಿದರು. 1929ರಿಂದ 1932ರ ವರೆಗೆ ವಿದೇಶಗಳ ಪ್ರವಾಸ ಮಾಡಿದ ಪೆರಿಯಾರ್, ಮಲೇಶಿಯಾ, ಈಜಿಪ್ಟ್, ಟರ್ಕಿ, ಗ್ರೀಸ್, ರಷ್ಯಾ, ಜರ್ಮನಿ, ಇಂಗ್ಲೆಂಡ್‌,Spainಸ್ಪೇನ್, Franceಫ್ರಾನ್ಸ್, ಪೋರ್ಚುಗಲ್ ಮತ್ತು ಶ್ರೀಲಂಕಾ ದೇಶಕ್ಕೂ ಭೇಟಿ ನೀಡಿದರು. ಆ ದೇಶಗಳಲ್ಲಿನ ಸಾಮಾಜಿಕ ಪರಿಸ್ಥಿತಿ ಬಗ್ಗೆ ಅಧ್ಯಯನ ಮಾಡಿದರು.
* ಸಾಮಾಜಿಕ ಮತ್ತು ಆರ್ಥಿಕ ವಿಚಾರಗಳಲ್ಲಿ ಪೆರಿಯಾರ್ ಅವರು ಮಾರ್ಕ್ಸ್‌ ವಾದವನ್ನು ಒಪ್ಪುತ್ತಿದ್ದರು, ಆದರೆ ಖಾಸಗಿ ಮಾಲೀಕತ್ವವನ್ನೇ ರದ್ದುಪಡಿಸುವುದು ಪೆರಿಯಾರ್‌ಗೆ ಒಪ್ಪಿಗೆಯಾಗಿರಲಿಲ್ಲ. 1937ರಲ್ಲಿ ಸಿ.ರಾಜಗೋಪಾಲಾಚಾರಿಯವರು ಅಂದಿನ ಮದ್ರಾಸ್ ಪ್ರೆಸಿಡೆನ್ಸಿಯ ಮುಖ್ಯಮಂತ್ರಿಯಾಗಿದ್ದರು, ಅವರು ಹಿಂದಿಯನ್ನು ಶಾಲೆಗಳಲ್ಲಿ ಕಡ್ಡಾಯಗೊಳಿಸಿದರು. ಈ ಧೋರಣೆ, ತಮಿಳು ಭಾಷೆ ಮತ್ತು ಸಂಸ್ಕೃತಿ ಮೇಲಿನ ದಾಳಿ ಎಂದು ಸಾರಿದ ಪೆರಿಯಾರ್ ತೀವ್ರ ಹೋರಾಟ ಆರಂಭಿಸಿದರು.
 
==ಸಾಮಾಜಿಕ ಕ್ರಾಂತಿ==
* ಪೆರಿಯಾರ್<ref>https://sampada.net/blog/%E0%B2%A4%E0%B2%82%E0%B2%A6%E0%B3%86-%E0%B2%AA%E0%B3%86%E0%B2%B0%E0%B2%BF%E0%B2%AF%E0%B2%BE%E0%B2%B0%E0%B3%8D-%E0%B3%A7%E0%B3%A9%E0%B3%AB-%E0%B2%A8%E0%B3%87-%E0%B2%B9%E0%B3%81%E0%B2%9F%E0%B3%8D%E0%B2%9F%E0%B2%BF%E0%B2%A6-%E0%B2%A6%E0%B2%BF%E0%B2%A8/18-9-2013/41811</ref> ತಮಿಳುನಾಡಿನಲ್ಲಿಯೆ ಬಹುದೊಡ್ಡ ಸಾಮಾಜಿಕ ಕ್ರಾಂತಿ<ref>http://www.prajavani.net/news/article/2014/09/19/269980.html</ref>ಯನ್ನೆ ಮಾಡಿದವರು. ಜಾತಿ ವಿಷವೃಕ್ಷವನ್ನು ಬುಡ ಮಟ್ಟ ಕಿತ್ತೊಗೆಯಲು ಕೊಡಲಿ ಹಿಡಿದು ನಿಂತವರು. ಹಿಂದೂ ಧರ್ಮದೊಳಗೆ ಇರುವ ಜಾತಿಯ ಒಳಜಗಳ, ಹತ್ಯೆಗಳ ಹಿಂದೆ ಸಾಮಾಜಿಕ ಅಸಮಾನತೆಗಳು ಸದಾ ಕೆಲಸ ಮಾಡುತ್ತಿದೆ. ಇದು ಕೋಮು ಗಲಭೆಗಿಂತ ಹೆಚ್ಚು ಅನಾಹುತವನ್ನು ಉಂಟುಮಾಡುತ್ತದೆ.
* ಹಿಂದೂಸ್ಥಾನದ ಚರಿತ್ರೆಯಲ್ಲಿ ಜಾತಿ ದ್ವೇಷದ ಬೀಜ ಬಿತ್ತಿದ ಸಂಪ್ರದಾಯವಾದಿಗಳ ವಿರುದ್ಧ ಪೆರಿಯಾರ್ ಸಾಮಾಜಿಕ ನ್ಯಾಯದ Periyar_and_Maniammaiಹೋರಾಟಗಾರನಾಗಿಹೋರಾಟಗಾರನಾಗಿ ಬಹುಜನರಿಗೆ ದನಿಯದವರು. ತಮಿಳುನಾಡಿನಲ್ಲಿ ದ್ರಾವಿಡ ಚಳುವಳಿ ಹುಟ್ಟು ಹಾಕಿದ ಪೆರಿಯಾರ್ ದೇವರು, ಧರ್ಮಗ್ರಂಥಗಳನ್ನು ಚರಂಡಿಗೆ ಎಸೆದರು. ಜುಟ್ಟು-ಜನಿವಾರಗಳನ್ನು ಕಂಡ ಕಂಡಲ್ಲಿ ಕಿತ್ತೆಸೆಯುವಂತೆ ಕರೆ ನೀಡಿದರು.
* ಮನುವಾದಿಗಳನ್ನು ವಿರೂಪಗೊಳಿಸಿದರು. ಅದಕ್ಕೆ ಕಾರಣ ಸ್ಪಷ್ಟವಾಗಿದೆ. ಶತಮಾನಗಳಿಂದಲೂ ಜಾತಿಯ ಹೆಸರಿನಲ್ಲಿ ಈ ದೇಶದ ಬಹು ಜನರನ್ನು ಶಿಕ್ಷಣ-ಮನುಷ್ಯ ಸಹಜ ಸಂಬಂಧಗಳಿಂದಲೂ ದೂರವಿಟ್ಟವರ್‍ಯಾರು? ಇಂದು ಸಾಮಾಜಿಕ ನ್ಯಾಯ, ಸಮಾನತೆ, ಹಕ್ಕುಗಳಿಗಾಗಿ ಹೋರಾಡುವ ಮನಸ್ಸುಗಳಲ್ಲಿ ಕರಗದಷ್ಟು ಇತಿಹಾಸದ ನೋವಿದೆ ಅಥವಾ ನೋವಿನ ಕಾವಿದೆ ಎಂಬುದನ್ನು ಪೆರಿಯಾರ್ ಅವರನ್ನು ವಿರೋಧಿಸುವವರು ಅರ್ಥಮಾಡಿಕೊಳ್ಳಬೇಕು.
* ಜಾತಿ ರಹಿತ ನೆಲೆಯಲ್ಲಿ ಮಹಿಳಾ ಹಕ್ಕು ಕಾಯ್ದೆಯ ಜಾರಿಗೆ 30 ರ ದಶಕದಲ್ಲಿಯೇ ದೊಡ್ಡ ದನಿ ಎತ್ತಿದ ಪೆರಿಯಾರ್ ನಾಡಿನಲ್ಲಿ ಗೋಮತಿ ಎಂಬ ಹೆಣ್ಣು ಮಗಳು ಹಿಂದೂ ಮತದೊಳಗಿನ ಜಾತಿಯ ಕ್ರೌರ್ಯಕ್ಕೆ ಬಲಿಯಾಗಿದ್ದಾಳೆ. ಜಾತಿ ಕಲಹಕ್ಕೆ ಹಳ್ಳಿಗೆ ಹಳ್ಳಿಯೆ ಉರಿದು ಹೊಗೆಯಾಡುತ್ತಿದೆ. ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಸೀವಲಪೇರಿ ಗ್ರಾಮದ ಮೇಲ್ಜಾತಿಯ ಹುಡುಗಿ ಗೋಮತಿ ಅದೇ ಗ್ರಾಮದ ದಲಿತ ಹುಡುಗ ಮುರುಗನ್‌ನನ್ನು ಪ್ರೀತಿಸುತ್ತಿದ್ದಳು. ಇದನ್ನು ಸಹಿಸದ ಹುಡುಗಿಯ ಸಹೋದರರು ಒಡಹುಟ್ಟಿದ ಸಹೋದರಿ gomathy-murugan-honour-killing ಗೋಮತಿಯ ಗಂಟಲಿಗೆ ಆಸಿಡ್ ಸುರಿದು‍, ಸಾಲದೆಂಬಂತೆ ಆಕೆಯ ಕುತ್ತಿಗೆಗೆ ಹಗ್ಗ ಬಿಗಿದು ಅಮಾನುಷವಾಗಿ ಕೊಂದು ಹಾಕಿದರು. (ಸೆ 13, 2013)
* ದಲಿತರನ್ನು ಮುಟ್ಟಿದ್ದಕ್ಕೆ, ಪ್ರಕೃತಿದತ್ತ ಪ್ರೀತಿಯನ್ನು ಸಾರಿದ್ದಕ್ಕೆ, ಮುಗ್ದ ಜೀವಗಳು ಮರ್ಯಾದಾ ಹತ್ಯೆಗೆ ಬಲಿಯಾಗುತ್ತಿರುವುದರ ಹಿಂದೆ ಯಾವ ಧರ್ಮದ ದಾರಿ ದೀವಿಗೆ ಇದೆ? ಭಾರತದಲ್ಲಿನ ಕೋಮು ಗಲಭೆಗಳು ಹಿಂದೂ-ಮುಸ್ಲಿಂರ ನಡುವಿನ ಕ್ರೂರ ಮಾರಾಮಾರಿಯನ್ನೆ ಉಲ್ಲೇಖಿಸಿರುತ್ತವೆ. ಈ ಕಾರಣದಿಂದಲೆ ಅಂಬೇಡ್ಕರ್ ಅವರು ’ನಾನು ಹಿಂದೂ ಆಗಿ ಹುಟ್ಟಿದ್ದೇನೆ, ಆದರೆ ಹಿಂದೂ ಆಗಿ ಸಾಯಲಾರೆ’ ಎಂದು ಬೌದ್ಧ ಧರ್ಮವನ್ನು ಅನುಸರಿಸಿದ್ದು.