ಭಾರತದ ರೂಪಾಯಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೫೪ ನೇ ಸಾಲು:
 
===ಬ್ರಿಟಿಷ್ ಕಂಪನಿಯ ನಾಣ್ಯ===
*1717ರಲ್ಲಿ ಬ್ರಿಟಿಷರು, ಬಾಂಬೆಯಲ್ಲಿದ್ದ ಮೊಘಲರ ನಾಣ್ಯ ತಯಾರಿಕಾ ಕೇಂದ್ರದಲ್ಲಿ ನಾಣ್ಯ ತಯಾರಿಸಲು ಅನುಮತಿ ಪಡೆದುಕೊಂಡರು. ಅಲ್ಲಿ ಬ್ರಿಟಿಷ್‌ ಆಡಳಿತ ಚಿನ್ನ, ಬೆಳ್ಳಿ ತಾಮ್ರ ಮತ್ತು ತಗಡಿನಿಂದ (ಟಿನ್‌) ನಾಣ್ಯಗಳನ್ನು ತಯಾರಿಸಲು ಆರಂಭಿಸಿತು. ಚಿನ್ನದ ನಾಣ್ಯವನ್ನು ಕ್ಯಾರೊಲಿನಾ ಎಂದು, ಬೆಳ್ಳಿ ನಾಣ್ಯವನ್ನು ಏಂಜಲಿನಾ ಎಂದೂ, ತಾಮ್ರ ನಾಣ್ಯವನ್ನು ಕುಪ್ಪರೊನ್‌ ಹಾಗೂ ತಗಡಿನ ನಾಣ್ಯವನ್ನು ಟಿನ್ನಿ ಎಂದು ಕರೆಯಲಾಗುತ್ತಿತ್ತು.
 
*ಬ್ರಿಟಿಷ್‌ ಇಂಡಿಯಾದಲ್ಲಿ ದೇಶದ ಮೊದಲ ಕಾಗದದ ಹಣ ತಯಾರಾಯಿತು. '''ಬ್ಯಾಂಕ್‌ ಆಫ್‌ ಹಿಂದೊಸ್ತಾನ್‌ 1770'''ರಲ್ಲಿ ಮೊದಲ ಕಾಗದದ ನೋಟನ್ನು ಬಿಡುಗಡೆ ಮಾಡಿತು. ಜನರಲ್‌ ಬ್ಯಾಂಕ್‌ ಆಫ್‌ ಬೆಂಗಾಲ್‌ ಮತ್ತು ಬೆಂಗಾಲ್‌ ಬ್ಯಾಂಕ್‌ ಕೂಡ ಕಾಗದದ ಹಣವನ್ನು ಚಲಾವಣೆಗೆ ತಂದವು. ಈ ಕಾಗದದ ನೋಟನ್ನು ಬೆಳ್ಳಿ ನಾಣ್ಯಗಳೊಂದಿಗೆ ವಿನಿಮಯ ಮಾಡಿಕೊಳ್ಳಲು ಅವಕಾಶ ಇತ್ತು.
"https://kn.wikipedia.org/wiki/ಭಾರತದ_ರೂಪಾಯಿ" ಇಂದ ಪಡೆಯಲ್ಪಟ್ಟಿದೆ