ಜಲ್ಲಿಕಟ್ಟು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೫ ನೇ ಸಾಲು:
ಎಲ್ಲಾ ಕಡೆಯೂ ಜಲ್ಲಿ ಕಟ್ಟು ಕ್ರೀಡೆ ಹೀಗೇ ನಡೆಯುವುದಿಲ್ಲ. ಹೋರಿಯನ್ನು ನಿಯಂತ್ರಿಸುವ ಬಗೆ ಕೆಲವು ಕಡೆ ಆಚರಣೆಯಲ್ಲಿದ್ದರೆ ಮತ್ತೆ ಕೆಲವು ಕಡೆ ಗೂಳಿಯ ಎರಡು ಕೊಂಬುಗಳಿಗೆ ಬಾವುಟಗಳನ್ನ ಕಟ್ಟಲಾಗುತ್ತದೆ. ಗೂಳಿಯನ್ನು ನಿಯಂತ್ರಿಸಲಾಗದಿದ್ದರೂ ಆ ಬಾವುಟಗಳನ್ನು ಕೊಂಬುಗಳಿಂದ ಕಳಚಿಕೊಂಡರೆ ಆಟ ಮುಗಿದಂತೆ. ಇನ್ನೂ ಕೆಲವು ಕಡೆ ಗೂಳಿಯ ಕೊರಳಿಗೆ ಬಟ್ಟೆಯೊಂದನ್ನು ಕಟ್ಟಲಾಗುತ್ತದೆ, ಉಪಾಯದಿಂದ ಅದನ್ನು ಬಿಡಿಸಿಕೊಳ್ಳುವಲ್ಲಿ ಯುವಕರ ಚಾಣಾಕ್ಷತನ, ಧೈರ್ಯ ಪ್ರದರ್ಶನವಾಗುತ್ತದೆ.
 
[[ಕಂಗಾಯಂ (ಗೋವಿನ ತಳಿ)|ಕಂಗಾಯಂ ತಳಿಯ]] ಗೂಳಿಗಳು ಇದರಲ್ಲಿ ಬಳಕೆಯಾಗುತ್ತವೆ. ತಮಿಳುನಾಡಿನ ಗ್ರಾಮಗಳಲ್ಲಿ ಜಲ್ಲಿಕಟ್ಟು ಕ್ರೀಡೆಗಾಗಿಯೇ ಗೂಳಿಗಳನ್ನು ಸಾಕಿ ಪಳಗಿಸಲಾಗುತ್ತದೆ. ವರ್ಷವಿಡೀ ಗೂಳಿಯನ್ನು ಉತ್ತಮವಾಗಿ ಆರೈಕೆ ಮಾಡಿ ದಷ್ಟ ಪುಷ್ಟ ದೇಹ ಹೊಂದುವಂತೆ ಸಲಹಲಾಗುತ್ತದೆ.ಬಹುತೇಕ ಗ್ರಾಮಗಳಲ್ಲಿ ದೇವಸ್ಥಾನದ ಹಸು/ಗೂಳಿ ಎಂದೇ ಸಾಕಲಾಗಿರುತ್ತದೆ. ವಿಶೇಷ ವಿಧಿ ವಿಧಾನಗಳೊಂದಿಗೆ ಆ ಗೂಳಿಗಳನ್ನು ದೇವಸ್ಥಾನದ ವತಿಯಿಂದಲೇ ಸಾಕಲಾಗಿರುತ್ತದೆ. ಅದು ದೇವರಿಗೆ ಮುಡಿಪಾಗಿರುವ ಪ್ರಾಣಿಯೆಂದು ಗ್ರಾಮದ ಜನರು ಅದಕ್ಕೆ ವಿಶೇಷ ಗೌರವವನ್ನು ಕೊಡುತ್ತಾರೆ. ಹಬ್ಬ ಹರಿದಿನಗಳ ಸಂಧರ್ಭಗಳಲ್ಲಿ ಆ ಗೂಳಿಗಳಿಗೆ ಪೂಜೆಯನ್ನು ಏರ್ಪಾಟು ಮಾಡುತ್ತಾರೆ. ದೇವಸ್ಥಾನದ ಹಸುವು ಊರಿನ ಎಲ್ಲಾ ಸಾಕುಪ್ರಾಣಿಗಳಿಗೆ ಮುಖ್ಯಸ್ಥನಂತೆ ಗ್ರಾಮದ ಜನರು ಭಾವಿಸುತ್ತಾರೆ, ಇಂತಹ ಪೂಜನೀಯ ಗೂಳಿಗಳು ಜಲ್ಲಿಕಟ್ಟು ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಸಂಕ್ರಾಂತಿ ಹಬ್ಬಕ್ಕೆ ವಿಶೇಷ ಕಳೆ ತರುತ್ತದೆ.
 
ತಮಿಳುನಾಡಿನ ಗ್ರಾಮಗಳಲ್ಲಿ ಜಲ್ಲಿಕಟ್ಟು ಕ್ರೀಡೆಗಾಗಿಯೇ ಗೂಳಿಗಳನ್ನು ಸಾಕಿ ಪಳಗಿಸಲಾಗುತ್ತದೆ. ವರ್ಷವಿಡೀ ಗೂಳಿಯನ್ನು ಉತ್ತಮವಾಗಿ ಆರೈಕೆ ಮಾಡಿ ದಷ್ಟ ಪುಷ್ಟ ದೇಹ ಹೊಂದುವಂತೆ ಸಲಹಲಾಗುತ್ತದೆ.ಬಹುತೇಕ ಗ್ರಾಮಗಳಲ್ಲಿ ದೇವಸ್ಥಾನದ ಹಸು/ಗೂಳಿ ಎಂದೇ ಸಾಕಲಾಗಿರುತ್ತದೆ. ವಿಶೇಷ ವಿಧಿ ವಿಧಾನಗಳೊಂದಿಗೆ ಆ ಗೂಳಿಗಳನ್ನು ದೇವಸ್ಥಾನದ ವತಿಯಿಂದಲೇ ಸಾಕಲಾಗಿರುತ್ತದೆ. ಅದು ದೇವರಿಗೆ ಮುಡಿಪಾಗಿರುವ ಪ್ರಾಣಿಯೆಂದು ಗ್ರಾಮದ ಜನರು ಅದಕ್ಕೆ ವಿಶೇಷ ಗೌರವವನ್ನು ಕೊಡುತ್ತಾರೆ. ಹಬ್ಬ ಹರಿದಿನಗಳ ಸಂಧರ್ಭಗಳಲ್ಲಿ ಆ ಗೂಳಿಗಳಿಗೆ ಪೂಜೆಯನ್ನು ಏರ್ಪಾಟು ಮಾಡುತ್ತಾರೆ. ದೇವಸ್ಥಾನದ ಹಸುವು ಊರಿನ ಎಲ್ಲಾ ಸಾಕುಪ್ರಾಣಿಗಳಿಗೆ ಮುಖ್ಯಸ್ಥನಂತೆ ಗ್ರಾಮದ ಜನರು ಭಾವಿಸುತ್ತಾರೆ, ಇಂತಹ ಪೂಜನೀಯ ಗೂಳಿಗಳು ಜಲ್ಲಿಕಟ್ಟು ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಸಂಕ್ರಾಂತಿ ಹಬ್ಬಕ್ಕೆ ವಿಶೇಷ ಕಳೆ ತರುತ್ತದೆ.
 
[[file:Jallikattu_-_Kadaladi_Village_606_908.jpg|thumb|400px|right|ಜಲ್ಲಿಕಟ್ಟು ಕ್ರೀಡೆಗೆ ಕೊಂಬುಗಳಿಗೆ ಬಾವುಟಗಳನ್ನು ಕಟ್ಟಿ ತಯಾರು ಮಾಡಿರುವ ಗೂಳಿ ]]
Line ೧೭ ⟶ ೧೬:
[[file:A Bull baiting inscription 2.JPG|thumb|200px|right| ಜಲ್ಲಿಕಟ್ಟು ಕ್ರೀಡೆಯ ಬಗ್ಗೆ ದೊರೆತ ತಮಿಳು ಶಾಸನ]]
ಮದುರೈ ಬಳಿಯ ಗುಹೆಯೊಂದರಲ್ಲಿ ಗೂಳಿ ಕಾಳಗದ ವರ್ಣ ಚಿತ್ರವೂ ದೊರಕಿದ್ದು ಅದು ಸುಮಾರು ಎರಡೂವರೆ ಸಾವಿರ ವರ್ಷದ ಹಿಂದಿನದ್ದು ಎಂದು ಅಂದಾಜಿಸಲಾಗಿದೆ. ಜಲ್ಲಿಕಟ್ಟು ಕ್ರೀಡೆಯ ಕೆತ್ತನೆಯಿರುವ ಶಾಸನವೊಂದು ತಮಿಳುನಾಡಿನ ಸರ್ಕಾರಿ ವಸ್ತುಪ್ರದರ್ಶನಾಲಯದಲ್ಲಿದೆ.
 
 
 
==ಜಲ್ಲಿಕಟ್ಟು ನಿಷೇಧ==
Line ೨೬ ⟶ ೨೩:
 
==ಉಲ್ಲೇಖಗಳು==
 
* [https://en.wikipedia.org/wiki/Jallikattu ಜಲ್ಲಿಕಟ್ಟು ವಿಕಿಪೀಡಿಯ ಇಂಗ್ಲಿಷ್ ಆವೃತ್ತಿ]
* [http://kannada.oneindia.com/news/chennai/twitterati-welcomes-bjp-decision-allow-jallikattu-tamil-nadu-099949.html ಒನ್ ಇಂಡಿಯಾ ಆನ್ಲೈನ್ ಕನ್ನಡ ಪತ್ರಿಕೆ- ಜಲ್ಲಿಕಟ್ಟು ವರದಿ]
"https://kn.wikipedia.org/wiki/ಜಲ್ಲಿಕಟ್ಟು" ಇಂದ ಪಡೆಯಲ್ಪಟ್ಟಿದೆ