ಭಾರತದ ರೂಪಾಯಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೦೪ ನೇ ಸಾಲು:
 
==ಸ್ವಾತಂತ್ರ್ಯಾ ನಂತರ==
*1950ರ ಆಗಸ್ಟ್‌ 15ರ ನಂತರ ನೋಟುಗಳಲ್ಲಿ ಮತ್ತು ನಾಣ್ಯಗಳಲ್ಲಿ ಬ್ರಿಟಿಷ್‌ ಆಡಳಿತಗಾರರ ಚಿತ್ರದ ಬದಲಿಗೆ ಅಶೋಕ ಸ್ತಂಭದ ಚಿತ್ರ ಮುದ್ರಿಸಲಾಯಿತು. ಅಲ್ಲಿಂದ ಮುಂದೆ ಭಾರತೀಯ ಹಣಕಾಸು ವ್ಯವಸ್ಥೆ ಮತ್ತೊಂದು ಹಂತಕ್ಕೆ ಕಾಲಿರಿಸಿತು. (ಆಣೆ ವ್ಯವಸ್ಥೆಯಲ್ಲಿ ಒಂದು ರೂಪಾಯಿ ಎಂದರೆ 16 ಆಣೆ (ಅಥವಾ 96(ಕಾಸು) ಪೈಸೆ ಆಗಿತ್ತು).
 
*1955ರಲ್ಲಿ ಭಾರತೀಯ ನಾಣ್ಯ ಪದ್ಧತಿ ಕಾಯ್ದೆಗೆ ತಿದ್ದುಪಡಿ ಮಾಡಲಾಯಿತು. 1957ರ ಏಪ್ರಿಲ್‌ 1ರಿಂದ ಜಾರಿಗೆ ಬಂತು. ಒಂದು ರೂಪಾಯಿ ಎಂದರೆ 100 ಪೈಸೆ ಎಂಬ ಮಾನದಂಡವನ್ನು ಅಂದಿನಿಂದ ಅನುಸರಿಸಲಾಯಿತು. ಅಂಧರಿಗೂ ಗುರುತಿಸಲು ಸುಲಭವಾಗುವ ರೀತಿಯಲ್ಲಿ ವಿವಿಧ ಆಕಾರದ ನಾಣ್ಯಗಳನ್ನು ಆರ್‌ಬಿಐ ಬಿಡುಗಡೆ ಮಾಡಿತು. 1969ರಲ್ಲಿ ಮಹಾತ್ಮ ಗಾಂಧಿ ಅವರ ಜನ್ಮಶತಮಾನೋತ್ಸವದ ಗೌರವಾರ್ಥ ಅವರ ಚಿತ್ರವಿರುವ ನೋಟುಗಳನ್ನು ಬಿಡುಗಡೆಗೊಳಿಸಲಾಯಿತು.
 
== ಇದನ್ನೂ ನೋಡಿ ==
"https://kn.wikipedia.org/wiki/ಭಾರತದ_ರೂಪಾಯಿ" ಇಂದ ಪಡೆಯಲ್ಪಟ್ಟಿದೆ