ಭಾರತದ ರೂಪಾಯಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೦೭ ನೇ ಸಾಲು:
 
*1955ರಲ್ಲಿ ಭಾರತೀಯ ನಾಣ್ಯ ಪದ್ಧತಿ ಕಾಯ್ದೆಗೆ ತಿದ್ದುಪಡಿ ಮಾಡಲಾಯಿತು. 1957ರ ಏಪ್ರಿಲ್‌ 1ರಿಂದ ಜಾರಿಗೆ ಬಂತು. ಒಂದು ರೂಪಾಯಿ ಎಂದರೆ 100 ಪೈಸೆ ಎಂಬ ಮಾನದಂಡವನ್ನು ಅಂದಿನಿಂದ ಅನುಸರಿಸಲಾಯಿತು. ಅಂಧರಿಗೂ ಗುರುತಿಸಲು ಸುಲಭವಾಗುವ ರೀತಿಯಲ್ಲಿ ವಿವಿಧ ಆಕಾರದ ನಾಣ್ಯಗಳನ್ನು ಆರ್‌ಬಿಐ ಬಿಡುಗಡೆ ಮಾಡಿತು. 1969ರಲ್ಲಿ ಮಹಾತ್ಮ ಗಾಂಧಿ ಅವರ ಜನ್ಮಶತಮಾನೋತ್ಸವದ ಗೌರವಾರ್ಥ ಅವರ ಚಿತ್ರವಿರುವ ನೋಟುಗಳನ್ನು ಬಿಡುಗಡೆಗೊಳಿಸಲಾಯಿತು.
 
*2010ರ ಜುಲೈನಲ್ಲಿ ರೂಪಾಯಿಗೆ ಒಂದು ಚಿಹ್ನೆಯೂ ಸಿಕ್ಕಿತು. ಆ ಮೂಲಕ ಕರೆನ್ಸಿಗೆ ಚಿಹ್ನೆ ಹೊಂದಿರುವ ಕೆಲವೇ ಕೆಲವು ರಾಷ್ಟ್ರಗಳ ಸಾಲಿಗೆ ಭಾರತವೂ ಸೇರಿತು. ಅದಕ್ಕೂ ಮೊದಲು ರೂ, Rs ಎಂದೆಲ್ಲ ಬರೆಯಲಾಗುತ್ತಿತ್ತು. ಈಗ ಈ "{{INR}}" ಚಿಹ್ನೆ ಉಪಯೋಗಿಸಬಹುದು.ಉದಯ ಕುಮಾರ್‌ ಧರ್ಮಲಿಂಗಂ ಎಂಬುವವರು ಈ ಚಿಹ್ನೆಯ ವಿನ್ಯಾಸಕಾರ.
 
== ಇದನ್ನೂ ನೋಡಿ ==
"https://kn.wikipedia.org/wiki/ಭಾರತದ_ರೂಪಾಯಿ" ಇಂದ ಪಡೆಯಲ್ಪಟ್ಟಿದೆ