ಭಾರತಿ (ನಟಿ): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ವಿಸ್ತರಣೆ
೨೨ ನೇ ಸಾಲು:
‘ನಾಗರಹಾವು’ ಚಿತ್ರದಿಂದ ಕನ್ನಡದಲ್ಲೊಂದು ಅಪೂರ್ವ ಪ್ರತಿಭೆಯಾಗಿ ಬೆಳಗಿದ ವಿಷ್ಣುವರ್ಧನ್ ಅವರನ್ನು ವರಿಸಿದ ಭಾರತಿಯವರು ಮುಂದೆ ವಿಷ್ಣುವರ್ಧನ್ ಅವರ ಯಶಸ್ಸಿನ ಹಾದಿಯಲ್ಲಿ ನೆರಳಿನಂತೆ ನಡೆದರು. ಅಷ್ಟೊಂದು ಸಾಧಿಸಿದ್ದರೂ ಸರಳತೆ, ಸಹೃದಯತೆಗಳಿಗೆ ಹೆಸರಾದವರು ಭಾರತಿ.
 
==ಪ್ರಶಸ್ತಿ. ಗೌರವಗಳು==
==ಡಾಕ್ಟರೇಟ್ ಗೌರವ==
# ಬೆಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಗೌರವ ಸಂದಿದೆ.
# ೨೦೧೭ರಲ್ಲಿ ಭಾರತ ಸರ್ಕಾರದಿಂದ ಪದ್ಮಶ್ರೀ ಪ್ರಶಸ್ತಿ.
 
==ಭಾರತಿ ಅಭಿನಯದ ಕೆಲವು ಚಿತ್ರಗಳು==
"https://kn.wikipedia.org/wiki/ಭಾರತಿ_(ನಟಿ)" ಇಂದ ಪಡೆಯಲ್ಪಟ್ಟಿದೆ