೧೯೫೩: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨ ನೇ ಸಾಲು:
"೧೯೫೩"
[[ಭಾರತದ ಸ್ವಾತಂತ್ರ್ಯ ಚಳುವಳಿ|ಸ್ವಾತಂತ್ರ್ಯಾ]] ನಂತರದ ಸಮಯ ೧೯೫೩ರಲ್ಲಿ [[ಭಾರತ]] ದೇಶವೂ ಸ್ವಾತಂತ್ರ್ಯದ ನವ ಉಲ್ಲಾಸದ ಗಾಳಿಯಲ್ಲಿ ಮಿಂದು ಏಳುತ್ತಿತ್ತು.ಬ್ರಿಟಿಷರ ಆಳ್ವಿಕೆಯಿಂದ ಬಿಡುಗಡೆ ಪಡೆದು ಕೆಲವೇ ವರುಷಗಳಾಗಿ ಭಾರತ ಪುಟ್ಟ ಮಗುವಿನಂತೆ ಸಣ್ಣ ಹೆಜ್ಜೆಗಳನ್ನು ಇಡುತ್ತಾ ಬೆಳೆಯಿತು.೧೯೫೩ನೇ ಇಸವಿ ಇಂದು ನಮ್ಮ ಇತಿಹಾಸವಾಗಿದೆ.ಇತಿಹಾಸ ಎಂದರೆ ನಮ್ಮ ಭೂತಕಾಲದ ಬಗೆಗಿನ ಮಾಹಿತಿ ಅಥವ ಕಥೆ.ಮಾನವನ ಬದುಕು, ಸಮಾಜ ಮತ್ತು ಜೈವಿಕ ಬದುಕಿನ ಆಗುಹೋಗುಗಳ ದಾಖಲೆಗಳೇ ಇತಿಹಾಸ.
 
== ಪ್ರಮುಖ ಘಟನೆಗಳು ==
"https://kn.wikipedia.org/wiki/೧೯೫೩" ಇಂದ ಪಡೆಯಲ್ಪಟ್ಟಿದೆ