ಪ್ರತಿಭಾ ಪಾಟೀಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು clean up, replaced: ಒರಿಸ್ಸಾ → ಒಡಿಶಾ using AWB
ಚು →‎ಶ್ರೀಮತಿ. ಪ್ರತಿಭಾ ಪಾಟೀಲ್ ರ ವೃತ್ತಿಜೀವನ: clean up, replaced: ಬೊಂಬಾಯಿ → ಮುಂಬಯಿ using AWB
೩೦ ನೇ ಸಾಲು:
 
== ಶ್ರೀಮತಿ. ಪ್ರತಿಭಾ ಪಾಟೀಲ್ ರ ವೃತ್ತಿಜೀವನ==
ಪ್ರತಿಭಕ್ಕನವರು ಮೊದಲು ಸೋಶಿಯಲ್ ವರ್ಕರ್, ಆಗಿ ತಮ್ಮ ವೃತ್ತಿಯನ್ನು ಶುರುಮಾಡಿದರು. ಶ್ರೀಮತಿ ಪ್ರತಿಭಾ ದೇವಿಸಿಂಗ್ ಪಾಟೀಲ್ , [[ಎಮ್. ಎ]] ; [[ಎಲ್. ಎಲ್. ಬಿ]] ; [[ಎಮ್. ಜೆ. ಕಾಲೇಜ್]], ಜಲಗಾಂನಲ್ಲಿ [ಮಹಾರಾಷ್ಟ್ರ] ಮತ್ತು [[ಗವರ್ನಮೆಂಟ್ ಲಾ ಕಾಲೇಜ್]], ಬೊಂಬಾಯಿಮುಂಬಯಿ. ಲಾ ಪದವೀಧರೆಯಾದಮೇಲೆ ಜಲಗಾವ್ ನಲ್ಲಿ ಅಡ್ವೊಕೇಟಾಗಿ ಕೆಲಸಮಯ ದುಡಿದರು.
[[ಚಿತ್ರ:Pratibha Patil 2.jpg|thumb|100px|ರಾಜಾಸ್ಥಾನರಾಜ್ಯದ ೧೬ ನೆಯ ಗವರ್ನರ್ ಆಗಿ ಶ್ರೀಮತಿ. ಪ್ರತಿಭಾ ಪಾಟೀಲ್]]
ನವೆಂಬರ್, ೮, ೨೦೦೪ ರಿಂದ ರಾಜಾಸ್ಥಾನರಾಜ್ಯದ ೧೬ ನೆಯ ಗವರ್ನರ್ ಆಗಿ, ಇದುವರೆವಿಗೂ ಅಂದರೆ, ರಾಷ್ಟ್ರಪತಿಸ್ಥಾನಕ್ಕೆ ಚುನಾವಣೆಗೆ ಅಭ್ಯರ್ಥಿಯಾಗಿ ನಿಲ್ಲುವವರೆಗೆ, ಸೇವೆಸಲ್ಲಿಸುತ್ತಿದ್ದರು. ಅವರು ರಾಜಾಸ್ಥಾನದ ಪ್ರಥಮ ಮಹಿಳಾಗವರ್ನರ್ ಕೂಡ. ೨೦೦೭ ರ ಆಗಸ್ಟ್ ತಿಂಗಳಲ್ಲಿ ಈಗಾಗಲೇ ರಾಷ್ಟ್ರವನ್ನುದ್ದೇಶಿಸಿ ಒಂದು ಅತ್ಯಂತ ಪ್ರಭಾವಿ ಭಾಷಣವನ್ನು ಮಾಡಿದರು. ಅದರಲ್ಲಿ ಮಹಿಳೆಯರು, ಮಕ್ಕಳು, ಮತ್ತು ಎಲ್ಲಾ ವರ್ಗದ ಜನರ ಹಿತಗಳ ಬಗ್ಗೆ ಒತ್ತು ಕೊಟ್ಟು ಮಾತಾಡಿದರು. ಇತ್ತೀಚೆಗೆ [[ಕಿತ್ತೂರು ರಾಣಿ ಚೆನ್ನಮ್ಮ]]ನವರ ವಿಗ್ರಹವನ್ನು, ಪಾರ್ಲಿಮೆಂಟ್ ಭವನದ ಮುಂದೆ ಉದ್ಘಾಟಿಸುವ ಮೂಲಕ, ಮಹಿಳೆಯರ ಮಹತ್ವವನ್ನು ದೇಶದ ಜನತೆಗೆ ಪರಿಚಯಿಸಿದರು.
"https://kn.wikipedia.org/wiki/ಪ್ರತಿಭಾ_ಪಾಟೀಲ್" ಇಂದ ಪಡೆಯಲ್ಪಟ್ಟಿದೆ