ಹೃಷಿಕೇಶ್ ಮುಖರ್ಜಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
(~~~~)
No edit summary
೭ ನೇ ಸಾಲು:
[[ರಾಜೇಶ್ ಖನ್ನ]] ಮತ್ತು [[ಅಮಿತಾಭ್ ಬಚ್ಚನ್]] ನಟಿಸಿದ್ದ ' ಆನಂದ್', ಅಮಿತಾಬ್, [[ಸಂಜೀವ್ ಕುಮಾರ್]] ಮತ್ತು [[ಜಯಾ ಬಚ್ಚನ್| ಜಯಾ ಭಾದುರಿ]] ನಟಿಸಿದ ಅಭಿಮಾನ್ , ಅಮಿತಾಭ್, ಜಯಾ ಭಾದುರಿ ಮತ್ತು [[ಧರ್ಮೇಂದ್ರ]] ನಟಿಸಿದ `ಚುಪ್ಕೆ ಚುಪ್ಕೆ' ಹಾಗೂ [[ರೇಖಾ (ಹಿಂದಿ ಚಿತ್ರನಟಿ)|ರೇಖಾ]] ನಟಿಸಿದ್ದ [[ಖೂಬ್ ಸೂರತ್]] ಸೇರಿದಂತೆ ಅನೇಕ ಯಶಸ್ವಿ ಚಲನಚಿತ್ರಗಳನ್ನು ನಿರ್ದೇಶಿಸಿದ್ದಾರೆ.
 
''ಹೃಷಿದಾ'' ಎಂದೇ ಚಿತ್ರರಂಗದಲ್ಲಿ ಖ್ಯಾತರಾಗಿದ್ದ ಹೃಷಿಕೇಶ್ ಮುಖರ್ಜಿ ಹುಟ್ಟಿದ್ದು [[೧೯೨೨]]ರ [[ಸೆಪ್ಟೆಂಬರ್ ೩೦]]ರಂದು, [[ಕಲ್ಕತ್ತಾ|ಕೊಲ್ಕತ್ತಾದಲ್ಲಿ]]. ತಮ್ಮ ಗುರು ಬಿಮಲ್ ರಾಯ್ ಅವರ ಸಹಾಯಕರಾಗುವ ಮೂಲಕ [[೧೯೫೧]]ರಲ್ಲಿ ಚಿತ್ರಲೋಕಕ್ಕೆ ಅಡಿಯಿರಿಸಿದರು. [[೧೯೫೭]]ರಲ್ಲಿ ನಿರ್ದೇಶಿಸಿದ '''ಮುಸಾಫಿರ್'''' ಹೃಷಿಕೇಶ್ ಅವರ ಮೊದಲ ಚಿತ್ರ.
 
[[೧೯೬೦]]ರಲ್ಲಿ ನಿರ್ಮಾಣಗೊಂಡ 'ಅನುರಾಧ' ಚಿತ್ರದೊಂದಿಗೆ ಮುಖರ್ಜಿ ಯಶಸ್ಸಿನ ದಾರಿ ಹಿಡಿದರು. ಕರ್ತವ್ಯವನ್ನೇ ದೇವರು ಎಂದು ಭಾವಿಸುವ ವೈದ್ಯನೊನ್ನ ತನ್ನ ಕುಟುಂಬವನ್ನೇ ಕಡೆಗಣಿಸುವ ಕತೆ 'ಅನುರಾಧ'ದಲ್ಲಿತ್ತು. ಈ ಚಿತ್ರಕ್ಕೆ ರಾಷ್ಟ್ರಪತಿಗಳ ಚಿನ್ನದ ಪದಕವೂ ಲಭಿಸಿತು. ಈ ಚಿತ್ರಕ್ಕೆ ಜಗದ್ವಿಖ್ಯಾತ ಸಿತಾರ್ ವಾದಕ ಪಂಡಿತ್ ರವಿ ಶಂಕರ್ ಅವರು ಸಂಗೀತ ಸಂಯೋಜಿಸಿದ್ದರು.
೧೪ ನೇ ಸಾಲು:
== ಕನ್ನಡಭಾಷೆಯಲ್ಲಿ ರೀ-ಮೇಕ್ ಆದ ಇವರ ಚಲನಚಿತ್ರಗಳು, ==
 
* ಗೋಲ್-ಮಾಲ್ --- [[ಆಸೆಗೊಬ್ಬ ಮೀಸೆಗೊಬ್ಬ]]
 
* ಚುಪ್ಕೆ-ಚುಪ್ಕೆ --- [[ಜೋಕ್-ಫಾಲ್ಸ್]]
ಬಾವರ್ಚಿ --- [[#೭೩, ಶಾಂತಿ ನಿವಾಸ]]
 
== ಹೃಷಿದಾರವರ ಕಲಾವಂತಿಕೆ, ಹಾಗೂ ಸಾಮಾಜಿಕ ಪ್ರಜ್ಞೆ ಗೆ ಕನ್ನಡಿಹಿಡಿದ ಪ್ರಭಾವಿ ದೃಷ್ಯಮಾಧ್ಯಮ-[[ಬಾವರ್ಚಿ]] ಚಿತ್ರ ==
* ಬಾವರ್ಚಿ --- [[#೭೩, ಶಾಂತಿ ನಿವಾಸ]]
 
== ಹೃಷಿದಾರವರ ಕಲಾವಂತಿಕೆ, ಹಾಗೂ ಸಾಮಾಜಿಕ ಪ್ರಜ್ಞೆ ಗೆಪ್ರಜ್ಞೆಗೆ ಕನ್ನಡಿಹಿಡಿದ ಪ್ರಭಾವಿ ದೃಷ್ಯಮಾಧ್ಯಮ-[[ಬಾವರ್ಚಿ]] ಚಿತ್ರ ==
ಚಿತ್ರದ ಮೊದಲು, ಪರಿಚಯವನ್ನು [[ಅಮಿತಾಬ್ ಬಚ್ಚನ್ ]]ಮಾಡುತ್ತಾರೆ. ಕೊನೆಗೆ ಚಿತ್ರದ ಅಂತ್ಯವೂ ಅಮಿತಾಬ್ ರವರ ಧ್ವನಿ '[[ಐಸ ರಹ ರಘು ನಂದನ್ ಕೀ ಯಾತ್ರ]], [[ಎಕ್ ಸೆ ಅನೇಕ್ ನಜಾನೆ ಔರ್ ಕಿತನೆ ಲೋಗೋಂ ಕೊ ಇನ್ ಕ ಜರುರತ ಹೊ]]' ! ಈ ಚಿತ್ರದಲ್ಲಿ ಬರುವ ಹಾಡುಗಳು : '[[ಭೊರ್ ಆಯಿಗಯ ಅಂಧಿಯಾರ]]', (ಮನ್ನಾಡೆ, ಕಿಶೊರ್ ಕುಮಾರ್, ಲಕ್ಷ್ಮೀ ಶಂಕರ್ ), '[[ಕಾಹೆ ಕಾನ್ಹ ಕರತ್ ]]' (ಲಕ್ಷ್ಮಿಶಂಕರ್), '[[ಮೊರೆ ನೈನ ಬಹಾಯೆ ನೀರ್]]' ( ಲತಾ), '[[ತುಮ್ ಬಿನ್ ಜೀವನ್ ಕೈಸಾ]]' ( ಮನ್ನಾಡೆ)
 
'''[[ಬಾವರ್ಚಿ]] ಚಿತ್ರ, ಏಕೆ ಜನರಸಾಮಾನ್ಯಜನರ ಮನಮುಟ್ಟಲು ಸಾಧ್ಯವಾಗಿದೆ.'''
 
ಚಿತ್ರದ ಬಗ್ಗೆ ಹೇಳಲೇಬೇಕಾದ ಹಲವಾರು ವಿಷಯಗಳಿವೆ. [[ಮನಮುಟ್ಟುವ ಸಂಭಾಷಣೆ]], [[ಪೂರಕವಾದ ಸಂಗೀತ]], ಎಲ್ಲಾ, ಇನ್ನೂ ಹೆಸರು ಗಳಿಸದ ಉದ್ಯೋನ್ಮುಖ ಕಲಾವಿದರು. ರಾಜೇಶ್ ಖನ್ನ, ಮತ್ತು ಜಯ ಬಾಧುರಿ ಜನಪ್ರಿಯತೆಯ ಶಿಖರಕ್ಕೆ ತಲುಪಿದ್ದೂ ಇಲ್ಲಿಂದಲೆ. ಸಿಕ್ಕ ಚಿಕ್ಕ ಪುಟ್ಟ ಸಂದರ್ಭಗಳನ್ನು ಸೊಗಸಾಗಿ ಉಪಯೋಗಿಸಿರುವ ತಂತ್ರ, ಕಲಾತ್ಮಕತೆ ! ಉದಾ: ಪಾತ್ರೆತೊಳೆಯುವ ಕಲ್ಲಿನ, ಅಥವ ಬಟ್ಟೆಒಗೆಯುವ ಕಲ್ಲಿನ ಬಳಿ ಮನೆಮಂದಿಯೆಲ್ಲಾ ಆನಂದದಿಂದ ಹಾಡಿ ಮಾಡಿದ ನೃತ್ಯಕ್ಕೆ ಸರಿಸಾಟಿಯಾದ ಸಾಮ್ಯತೆ ಚಿತ್ರ ಜಗತ್ತಿನಲ್ಲಿ ಕೇವಲ ಹೃಷಿದಾ ಮಾತ್ರ ಮಾಡಬಲ್ಲರು ! " [[ಓ ರಾಹಿ ಗಯ ಅಂಧಿಯಾರಾ]]....ಹಾಡಿನ ಕೊನೆಗೆ [[ಹರೀಂದ್ರನಾಥ ಚಟ್ಟೋಪಾಧ್ಯಾಯ]] ಅಲ್ಲಿಗೆ ಬರುತ್ತಾರೆ. ಅವರು ತಮ್ಮದೇ ಆದ ಶೈಲಿಯಲ್ಲಿ [[ದೇತಾ ಹೈ ಕಿತನಾ]] ....[[ಉತನಾ ಫಲ್ ಪಾತಾ ಹೈ]]....ನಂತರ ಅಸ್ರಾನಿ, ಗಿಟಾರ್ ಬಾರಿಸುತ್ತಾ, [[ಗುಡ್ ಮಾರ್ನಿಂಗ್]], [[ಗುಡ್ ಮಾರ್ನಿಂಗ್ ದಾದಾಜಿ]]...[[ಹ್ಯಾಪಿ ಡೇಸ್ ಆರ್ ಕಾಮಿಂಗ್]]....ಇತ್ಯಾದಿ. ಹಿರಿಯ ಸೊಸೆಯರು ಒಬ್ಬರನ್ನೊಬ್ಬರು ಮುಖ ಕೊಟ್ಟು ಮಾತನಾಡದ ಮನೆಯಲ್ಲಿ ಅವರು ನೃತ್ಯ ಮಾಡುತ್ತಾರೆ. ರಾಜೇಶ್ ಖನ್ನಾ ಅವರ ಹೆಜ್ಜೆಗಳನ್ನು ನಿಯಂತ್ರಿಸುತ್ತಾರೆ. ಒಂದು ಕ್ಷಣದಲ್ಲಿ ಮನೆ [[ಸ್ವರ್ಗ]]ವಾಗುತ್ತದೆ !
 
'''ಚಿತ್ರಕೊಡುವ ಸಂದೇಶ, ಬಹಳ ಹೃದಯಂಗಮವಾಗಿದೆ.'''
 
ಒಂದು ಅಂಶ ಹೇಳಬೇಕೆಂದರೆ, ಚಿತ್ರ ನೋಡಿ ಹಲವು ದಿನಗಳ ನಂತರವೂ ನಮ್ಮಮೇಲೆ ಬೀರಿದ ಅದರ ಛಾಪು ! "[[ ಸಬ್ ಲೊಗ್ ಅಪ್ನ ಕಾಮ್ ಕರ್ತೆಹೈ]] ; [[ಲೆಕಿನ್, ದೂಸ್ರೋಂಕ ಕಾಮ್ ಕರ್ನೆಮೆ ಕಿತನ ಮಜಾ ಹೈ]], [[ವಹ್ ಔರ್ ಭಿ ದುಗನಾ ಹೈ]] " ಇಂತಹ ಅನೇಕ ನೀತಿಯುತ ವಾಕ್ಯಗಳು ಯಾರಿಗೂ ಬೇಸರ ತರದೆ, ಮನರಂಜನೆಯ ಪ್ರಮುಖ ವಾಹಿನಿಯಲ್ಲಿ ಸೇರಿ ಹೋಗುತ್ತವೆ ! ಪ್ರಖ್ಯಾತ ನಿರ್ದೇಶಕ ಬಿಮಾಲ್ ದ ಬಳಿ ಸಹಾಯಕರಾಗಿ ಕಲ್ಕತ್ತಾ ದಲ್ಲಿ ಕೆಲಸಮಾಡಿ ನುರಿತು, ಅವರು ಮಾಡಿದ ಮೊದಲ ಚಿತ್ರ 'ಮುಸಾಫಿರ್' ಇದು ಅಷ್ಟೊಂದು ಜನಪ್ರಿಯತೆಗಳಿಸಲಿಲ್ಲ.ರಾಜ್ ಕಪೂರ್ ಅವರಿಗೆ ತಮ್ಮ 'ಅನಾಡಿ' ಚಿತ್ರದ ನಿರ್ದೇಶನವನ್ನು ವಹಿಸಿದರು.(೧೯೫೯) ಅನುರಾಧ (೧೯೬೦) ಅವರ ಚಿತ್ರಗಳಾದ ಆನಂದ್(೧೯೭೦), ಅಭಿಮಾನ್(೧೯೭೩), ಬಾವರ್ಚಿ(೧೯೭೨), ಸತ್ಯಕಾಂ(೧೯೬೯), ನಮಕ್ ಹರಾಮ್(೧೯೭೩), ಚುಪ್ ಕೆ ಚುಪ್ ಕೆ(೧೯೭೫), ಬೇಮಿಸಾಲ್, ಗೋಲ್ ಮಾಲ್ (೧೯೭೯) ಅಪಾರ ಜನಪ್ರಿಯ ತೆಯನ್ನು ಗಳಿಸಿದವು. ಸುಮಾರಾಗಿ ಅವರ ಕೆಲವು ಚಿತ್ರಗಳಿಗೆ ಎಸ್. ಡಿ. ಬರ್ಮನ್ ರ ಸುಶ್ರಾವ್ಯ ಸಂಗೀತ. ೧೯೪೭ ರಿಂದ ಅವರು ಅತ್ಯಂತ ಪ್ರಿತಿಭಾನ್ವಿತ ವ್ಯಕ್ತಿಗಳ ಸಂಪರ್ಕದಲ್ಲಿದ್ದು ಅನೇಕ ಚಿತ್ರಗಳಲ್ಲಿ ನವ ಕಲ್ಪನೆ,ವಿಚಾರಧಾರೆಗಳಿಂದ ವಿಶಿಷ್ಟ ಕಲೋಪಾಸಕರಾಗಿ ಗುರುತಿಸಲ್ಪಟ್ಟಿದ್ದಾರೆ. ಇಂತಹ ಕಿರಿದಾರ್ ಗಳು ಅವರ ಯಶಸ್ಸನ್ನು ಹೆಚ್ಚಿಸಿದವು. ಫಿಲ್ಮ್ಸ್ ಸೆನ್ಸಾರೆ ಬೋರ್ಡಿನ ಛೇರ್ಮನ್ ಆಗಿಯೂ, ಎನ್.ಎಫ್,ಡಿ.ಸಿ.ಛೇರ್ ಮನ್ ಆಗಿಯೂ ಕೆಲಸ ಮಾಡಿದ್ದಾರೆ.
 
"https://kn.wikipedia.org/wiki/ಹೃಷಿಕೇಶ್_ಮುಖರ್ಜಿ" ಇಂದ ಪಡೆಯಲ್ಪಟ್ಟಿದೆ