ದಶಾವತಾರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
ಚುNo edit summary
೬ ನೇ ಸಾಲು:
ಈ ಅವತಾರಗಳ ಸಂಖ್ಯೆಯ ವಿಚಾರದಲ್ಲಿ ಒಮ್ಮತವಿಲ್ಲ. ಅಲ್ಲದೆ ಅವತಾರಗಳು [[ವಿಷ್ಣು]]ವಿಗೇ ಮೀಸಲಾದವಲ್ಲ. [[ಶಿವ]]ನೂ ಅವತಾರ ಮಾಡಿದ್ದಾನೆ ಎಂಬುದನ್ನೂ ಮರೆಯುವಂತಿಲ್ಲ. ಮಹೇಶ್ವರ ಇಪ್ಪತ್ತೆಂಟು ಅವತಾರಗಳನ್ನು ಎತ್ತಿದ್ದಾನೆ ಎಂದು [[ವಾಯುಪುರಾಣ]] ಹೇಳುತ್ತದೆ.
ಹಿಂದೂ ಸಂಪ್ರದಾಯ ವಿಷ್ಣುವಿನ ಅವತಾರಗಳ ಸಂಖ್ಯೆ ಹತ್ತು ಎಂದು ನಂಬಿದೆ. ಹಿಂದೆ ಸಹಸ್ರಾರು ಆಗಿದ್ದವೆಂದೂ ಭವಿಷ್ಯದಲ್ಲಿ ಅನೇಕ ಸಹಸ್ರ ಅವತಾರಗಳು ಆಗುತ್ತವೆ ಎಂದೂ [[ಹರಿವಂಶ]]ದಲ್ಲಿ ಹೇಳಿದೆ. ಪೂರ್ವಮೀಮಾಂಸಾಚಾರ್ಯರಾದ [[ಕುಮಾರಿಲಭಟ್ಟಕುಮಾರಿಲ ಭಟ್ಟ]]ರು ದಶಾವತಾರಗಳಲ್ಲೊಂದಾದ ಬುದ್ಧಾವತಾರವನ್ನು ವಿಷ್ಣುವಿನದೆಂಬುದನ್ನು ಒಪ್ಪುವುದಿಲ್ಲ.
 
==ವಿಷ್ಣುವಿನ ಹತ್ತು ಅವತಾರಗಳು==
"https://kn.wikipedia.org/wiki/ದಶಾವತಾರ" ಇಂದ ಪಡೆಯಲ್ಪಟ್ಟಿದೆ