ಗಾಂಧಿನಗರ (ಗುಜರಾತ್): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Removing link(s) to "Indian Standard Time": unwanted link. (TW)
ಚು →‎ಸಂಪರ್ಕ: clean up, replaced: ಮುಂಬೈ → ಮುಂಬಯಿ using AWB
೮೬ ನೇ ಸಾಲು:
[[File:Gandhinagar.jpg|thumbnail|center|900px|Gandhinagar View]]
 
ಅಹಮದಾಬಾದಿನಿಂದ ಗಾಂಧೀನಗರಕ್ಕೆ ಸುಂದರವಾದ ರಸ್ತೆಗಳನ್ನು ರಚಿಸಲಾಗಿದೆ. ಅಹಮದಾಬಾದ್ ವಿಮಾನ ನಿಲ್ದಾಣ ಇರುವುದು ಎರಡು ನಗರಗಳ ಮಧ್ಯದಲ್ಲಿ. [[ಮುಂಬೈಮುಂಬಯಿ]] ದಿಲ್ಲಿಗಳನ್ನು ಕೂಡಿಸುವ ರಾಷ್ಟ್ರೀಯ ಹೆದ್ದಾರಿಗೆ (ನಂ.8) 5 ಕಿಮೀ. ಅಂತರದಲ್ಲಿ ಈ ನಗರವುಂಟು. ಇಲ್ಲಿಂದ ಖೋಡಿಯಾರ ರೈಲು ನಿಲ್ದಾಣಕ್ಕೆ ಹೋಗುವ ರಸ್ತೆ ಅಹಮದಾಬಾದ್-ಮೌಂಟ್ ಅಬೂ ನಡುವಣ ರಾಜ್ಯ ಹೆದ್ದಾರಿಗೂ ಸಂಪರ್ಕ ಕಲ್ಪಿಸುತ್ತದೆ. ನಗರದ ಒಳಗಡೆಯಲ್ಲಿ 45-100 ಮೀ. ಅಗಲದ ಸುಯೋಜಿತ ಸುಂದರ ರಸ್ತೆಗಳ ನಕ್ಷೆಯನ್ನೇ ಬರೆದಿರಿಸಿದಂತಿದೆ. ಈ ನಗರದ ಯಾವುದೇ ವಿಭಾಗದಲ್ಲಾಗಲಿ ಬಸ್ಸಿನಲ್ಲಿ ಸಂಚರಿಸುವಾಗ ಸೂರ್ಯ ಕಿರಣಗಳಿಂದ ಪ್ರಯಾಣಿಕರ ಕಣ್ಣುಗಳಿಗೆ ತೊಂದರೆಯಾಗದಂತೆ ರಸ್ತೆಗಳ ರಚನಾವಿನ್ಯಾಸವುಂಟು. ಹೀಗೆ ಈ ನಗರದ ಒಳಹೊರಗಿನ ಸಂಪರ್ಕ ಸೌಕರ್ಯಗಳಿಂದಾಗಿ ಇದಕ್ಕೆ ವಿಶೇಷ ಮಹತ್ತ್ವ ಲಭ್ಯವಾಗಿದೆ.
{{Includes Wikisource|ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಗಾಂಧೀನಗರ}}
{{ಭಾರತದ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜಧಾನಿಗಳು}}
 
[[Categoryವರ್ಗ:ಭಾರತದ ಪಟ್ಟಣಗಳು]]
[[Categoryವರ್ಗ:ಗುಜರಾತ್]]
[[ವರ್ಗ:ಭಾರತದ ರಾಜಧಾನಿ ಪಟ್ಟಣಗಳು]]
"https://kn.wikipedia.org/wiki/ಗಾಂಧಿನಗರ_(ಗುಜರಾತ್)" ಇಂದ ಪಡೆಯಲ್ಪಟ್ಟಿದೆ