ವಿಜಯ್ ಪ್ರಕಾಶ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
'''ವಿಜಯ್ ಪ್ರಕಾಶ್''' ಒಬ್ಬ ಭಾರತೀಯ ಹಿನ್ನೆಲೆ ಗಾಯಕರು. ವಿಜಯ್ ಪ್ರಕಾಶ್ ಅವರು ಮೈಸೂರಿನಲ್ಲಿ ಹುಟ್ಟಿ ಬೆಳೆದವರು. ಅವರ ತಂದೆಯವರೂ ಸಹ ಸಂಗೀತ ಪಂಡಿತರು. ತಂದೆಯ ಮಾರ್ಗದರ್ಶನದಲ್ಲಿ ಶಾಸ್ತ್ರೀಯ ಸಂಗೀತವನ್ನು ಮೈಗೂದಡಿಸಿಕೊಂಡಮೈಗೂಡಿಸಿಕೊಂಡ ವಿಜಯ ಪ್ರಕಾಶ್ವಿಜಯಪ್ರಕಾಶ್, ಮುಂದೆ ಪಾಶ್ಯಾತ್ಯ ಸಂಗೀತವನ್ನೂ ಕಲಿತರು. ವಿದೇಶದಲ್ಲೂ ಕನ್ನಡ ಸಂಗೀತದ ಕಂಪನ್ನು ಪಸರಿಸಿದರು.
 
==ಜನನ/ಜೀವನ==
"https://kn.wikipedia.org/wiki/ವಿಜಯ್_ಪ್ರಕಾಶ್" ಇಂದ ಪಡೆಯಲ್ಪಟ್ಟಿದೆ