ವಿಕಿಪೀಡಿಯ:ಸದ್ಬಳಕೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಅರಳಿಕಟ್ಟೆಯ ಕೊಂಡಿ ಸರಿಪಡಿಸಿದ್ದು
೧೩ ನೇ ಸಾಲು:
# '''ಉಚಿತ ಪರ್ಯಾಯ ಕಡತದ ಅಲಭ್ಯತೆ''' - ಹಕ್ಕುಸ್ವಾಮ್ಯ (ಕಾಪಿರೈಟ್) ಹೊಂದಿರುವ ಕಡತ ತಿಳಿಸುವ ಅಂಶಗಳನ್ನೇ ತಿಳಿಸುವ ಉಚಿತ ಕಡತ ಇಲ್ಲದಿದ್ದ ಸಂದರ್ಭದಲ್ಲಿ
# '''ಖಾಸಗಿ ಉದ್ದೇಶಗಳಿಗೆ ತೊಂದರೆಯೊಡ್ಡದಿರುವುದು''' - ವಿಕಿಪೀಡಿಯದಲ್ಲಿ ಬಳಸಿದ ಕಡತದಿಂದ ಮೂಲ ಹಕ್ಕುಸ್ವಾಮ್ಯ (ಕಾಪಿರೈಟ್) ಹೊಂದಿರುವ ವ್ಯಕ್ತಿಗೆ ಅಥವಾ ಸಂಸ್ಥೆಗೆ ಮಾರುಕಟ್ಟೆಯಲ್ಲಿನ ಹಣಕಾಸಿನ ವ್ಯವಹಾರಗಳಲ್ಲಿ ನಷ್ಟವುಂಟಾಗಬಾರದು
# '''ಕನಿಷ್ಠತಮ ಬಳಕೆ''' ಬಳಕೆ -
## ವಿಷಯವನ್ನು ತಿಳಿಸಲು ಬೇಕಾಗುವ ಕಡತದ ಕೆಲ ಅಂಶಗಳನ್ನು ಮಾತ್ರ ಬಳಸುವುದು
## ಇಡೀ ಪಠ್ಯವನ್ನು ಬಳಸುವ ಬದಲು ವಿಷಯಕ್ಕೆ ಪೂರಕವಾಗುವ ಕೆಲ ಅಂಶಗಳನ್ನು ಮಾತ್ರ ಬಳಸುವುದು
೨೩ ನೇ ಸಾಲು:
# ಚಿತ್ರದ ಮಾಹಿತಿ ಪುಟವು ಕೆಳಗಿನ ಮಾಹಿತಿಗಳನ್ನು ಒಳಗೊಂಡಿರಬೇಕು
## ಚಿತ್ರದ ಬಗೆಗಿನ ಮಾಹಿತಿಯನ್ನು ಕೊಡುವಂತಹ ಪುಟದಲ್ಲಿ ಮಾಹಿತಿಯ ಮೂಲವನ್ನು ತಿಳಿಸತಕ್ಕದ್ದು
## ಕಾಪಿರೈಟ್ ಟ್ಯಾಗಿನ ಮೂಲಕ ವಿಕಿಪೀಡಿಯದ ಸದ್ಬಳಕೆ ನೀತಿ ಈ ಚಿತ್ರದ ಉದಾತ್ತಉದ್ದಾತ್ತ ಉದ್ದೇಶಗಳನ್ನು ಅನುಮತಿಸುತ್ತದೆ ಎಂದು ತಿಳಿಸಬೇಕು
## ಯಾವ ಯಾವ ಲೇಖನಗಳಲ್ಲಿ ಈ ಚಿತ್ರ/ಕಡತವನ್ನು ಬಳಸಲಾಗಿದೆ ಎಂದು ಉಲ್ಲೇಖಿಸಿ ಆಯಾ ವಿಕಿಪೀಡಿಯ ಲೇಖನದ ಕೊಂಡಿ ಕೊಡಬೇಕು
# ಚಿತ್ರಗಳ ಬಳಕೆಗೆ ನಿರ್ಬಂಧ- ಸದ್ಬಳಕೆ ಕಾರ್ಯನೀತಿಯ ಅನುಸಾರ ಅಪ್ಲೋಡ್ ಮಾಡಿದ ಚಿತ್ರಗಳನ್ನು ಲೇಖನಗಳಲ್ಲಿ ಅಥವಾ ಸಂಬಂಧಪಟ್ಟ ವರ್ಗಗಳಲ್ಲಿ ಮಾತ್ರ ಬಳಸಬಹುದು; ಗ್ಯಾಲರಿಗಳಲ್ಲಿ ಇದನ್ನು ಬಳಸುವಂತಿಲ್ಲ.
 
== ಸದ್ಬಳಕೆಯ ಸಂದರ್ಭಗಳು ==
೭೦ ನೇ ಸಾಲು:
== ಕಾರ್ಯನೀತಿಯ ಅನುಷ್ಠಾನ ==
# ಹಕ್ಕುಸ್ವಾಮ್ಯವಿಲ್ಲದ ತತ್ಸಂಬಂಧಿ ಕಡತ ಸಿಕ್ಕಿದಾಗ ಹಕ್ಕುಸ್ವಾಮ್ಯ ಇರುವ ಕಡತ ತೆಗೆದು ಆ ಜಾಗದಲ್ಲಿ ಹಕ್ಕುಸ್ವಾಮ್ಯವಿಲ್ಲದ ಕಡತವನ್ನು ಸೇರಿಸಬೇಕು
# ಮೇಲೆ ”’ಅನಿವಾರ್ಯತೆ”’ ನಿಯಮದಲ್ಲಿ ಹೇಳಿರುವಂತೆ, ಅಪ್ಲೋಡ್ ಮಾಡಿರುವ ಕಡತವನ್ನು ಯಾವ ಲೇಖನದಲ್ಲೂ ಬಳಸದಿದ್ದರೆ ಅಂತಹ ಕಡತದ ಬಗ್ಗೆ [[ಅರಳಿಕಟ್ಟೆವಿಕಿಪೀಡಿಯ:ಅರಳಿ_ಕಟ್ಟೆ|ಅರಳಿಕಟ್ಟೆಯಲ್ಲಿ]] ಮತ್ತು ಅಪ್ಲೋಡ್ ಮಾಡಿದವರಿಗೆ ಎಚ್ಚರಿಕೆ ಕೊಟ್ಟು ಅಂತಹ ಕಡತವನ್ನು ಒಂದು ತಿಂಗಳ ನಂತರ ಅಳಿಸಬೇಕು
 
==ಉಲ್ಲೇಖಗಳು==