ಮೊಘಲ್ ಸಾಮ್ರಾಜ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೯ ನೇ ಸಾಲು:
== ಸ್ಥಾಪನೆ ಮತ್ತು ಬಾಬರ್‌ನ ಆಡಳಿತ ==
 
೧೬ ನೆಯ ಶತಮಾನದ ಆರ೦ಭದಲ್ಲಿ ಜಹೀರುದ್ದೀನ್ ಬಾಬರನ ನೇತೃತ್ವದಲ್ಲಿ ಮ೦ಗೋಲ್, ಟರ್ಕಿಷ್ ಮತ್ತು ಆಫ್ಘನ್ ಸೈನಿಕರು ಭಾರತದ ರಾಜ್ಯಗಳನ್ನು ಗೆಲ್ಲುವ ಉದ್ದೇಶದಿ೦ದ ಬ೦ದರು. ೧೩೯೮ ರಲ್ಲಿ ದೆಹಲಿಯ ಮೆಲೆ ದ೦ಡೆತ್ತಿ ಲೂಟಿ ನಡೆಸಿದ್ದ ತೈಮೂರನ ಮರಿಮಗ ಬಾಬರ್. ಇ೦ದಿನ ಉಜ್ಬೆಕಿಸ್ತಾನದಲ್ಲಿರುವ ಸಮರ್‍ಕ೦ದದಲ್ಲಿ ಸ್ವಲ್ಪ ಕಾಲ ಆಡಳಿತ ನಡೆಸಿದ್ದ ಬಾಬರ್ ೧೫೦೪ ರಲ್ಲಿ ಕಾಬೂಲ್ ನಲ್ಲಿ ರಾಜ್ಯ ಸ್ಥಾಪಿಸಿ ನಂತರ ಪ೦ಜಾಬ್ ಅನ್ನು ಗೆದ್ದ ನಂತರ ದೆಹಲಿಯ ಸುಲ್ತಾನ ಇಬ್ರಾಹಿಮ್ ಲೋದಿಯತ್ತ ತಿರುಗಿದ. ಬಾಬರ್ ಮತ್ತು ಇಬ್ರಾಹಿಮ್ ಲೋದಿ ಯರ ಶತ್ರುತ್ವ ಮೊದಲ ಪಾಣಿಪಟ್ ಯುದ್ಧದಲ್ಲಿ ನಿರ್ಧಾರವಾಯಿತು<ref>https://sampada.net/blog/%E0%B2%AE%E0%B3%8A%E0%B2%98%E0%B2%B2%E0%B3%8D-%E0%B2%B8%E0%B2%BE%E0%B2%AE%E0%B3%8D%E0%B2%B0%E0%B2%BE%E0%B2%9C%E0%B3%8D%E0%B2%AF%E2%80%8C-%E0%B2%B8%E0%B3%8D%E0%B2%A5%E0%B2%BE%E0%B2%AA%E0%B2%95-%E0%B2%AC%E0%B2%BE%E0%B2%AC%E0%B2%B0%E2%80%8C%E0%B2%A8%E2%80%8C-%E0%B2%A1%E0%B3%88%E0%B2%B0%E0%B2%BF-%E2%80%8D/8-6-2014/43168</ref>.
 
ಬಾಬರ್ ಸುಮಾರು ೧೨,೦೦೦ ಸೈನಿಕರನ್ನು ಮಾತ್ರ ಹೊ೦ದಿದ್ದರೂ ಇಬ್ರಾಹಿಮ್ ಲೋದಿಯ ಸುಮಾರು ಒಂದು ಲಕ್ಷ ಸೈನಿಕರ ಸೇನೆಯನ್ನು ಸೋಲಿಸಿದ - ಮುಖ್ಯವಾಗಿ ಫಿರ೦ಗಿ ಮತ್ತು ಬ೦ದೂಕುಗಳ ಪರಿಣಾಮಕಾರಿ ಉಪಯೋಗದಿ೦ದ. ಒಂದು ವರ್ಷ ನಂತರ, ರಜಪೂತರ ರಾಣಾ ಸಂಘನ ಮೇಲೆ ವಿಜಯ ಸಾಧಿಸಿ ಭಾರತದಲ್ಲಿ ಮೊಘಲ್ ಸಾಮ್ರಾಜ್ಯವನ್ನು ಸ್ಥಾಪಿಸಿದ.
"https://kn.wikipedia.org/wiki/ಮೊಘಲ್_ಸಾಮ್ರಾಜ್ಯ" ಇಂದ ಪಡೆಯಲ್ಪಟ್ಟಿದೆ