|
|
==ಉಚಿತ/ಮುಕ್ತ ಮಾಹಿತಿ==
ವಿಕಿಪೀಡಿಯದಲ್ಲಿನ ಮಾಹಿತಿಮಾಹಿತಿಯು ಹಕ್ಕುಸ್ವಾಮ್ಯ (ಕಾಪಿರೈಟ್) ನಿಯಮಾವಳಿಗಳ ನಿರ್ಬಂಧನೆಯನ್ನು ಹೊಂದಿರದ ಉಚಿತ ಮಾಹಿತಿಯಾಗಿರಬೇಕು ಎನ್ನುವುದು ವಿಕಿಪೀಡಿಯದ ಉದ್ದೇಶ. ಅಂದರೆ ವಿಕಿಪೀಡಿಯಕ್ಕೆ ಯಾರು, ಯಾವಾಗ ಬೇಕಾದರೂ ಮಾಹಿತಿಯನ್ನು ಸೇರಿಸಬಹುದು, ಬದಲಾಯಿಸಬಹುದು. ವಿಕಿಪೀಡಿಯದಲ್ಲಿನ ಮಾಹಿತಿಯನ್ನು ಯಾರು, ಎಲ್ಲಿ, ಯಾವಾಗ ಬೇಕಾದರೂ, ಯಾವ ಉದ್ದೇಶಕ್ಕಾದರೂ (ಖಾಸಗೀ ಉದ್ದೇಶಗಳಿಗೂ) ಬಳಸಬಹುದು. ಅಂತಹ ಬಳಕೆಗೆ ಅವಕಾಶ ನೀಡದ ಮಾಹಿತಿಯನ್ನು ಮುಕ್ತವಲ್ಲದ ಮಾಹಿತಿ ಎನ್ನಬಹುದು.
== ಸದ್ಬಳಕೆ ಕಾರ್ಯನೀತಿ ==
|