ಸಾಲುಮರದ ತಿಮ್ಮಕ್ಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೪ ನೇ ಸಾಲು:
 
==ಮುಂಚಿನ ಜೀವನ==
ತಿಮ್ಮಕ್ಕ ಮೂಲತಃ [[ಬೆಂಗಳೂರು ಗ್ರಾಮಾಂತರರಾಮನಗರ]] ಜಿಲ್ಲೆಯ [[ಮಾಗಡಿ]] ತಾಲ್ಲೂಕಿನ ಹುಲಿಕಲ್ ಗ್ರಾಮದವರು. ಇವರಿಗೆ ಯಾವುದೇ ಔಪಚಾರಿಕ ಶಿಕ್ಷಣ ಲಭ್ಯವಾಗದೆ ಹತ್ತಿರದ ಒಂದು ಕಲ್ಲು ಗಣಿಯಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡಿದರು. ಇವರು ಚಿಕ್ಕಯ್ಯ ಎಂಬ ಒಬ್ಬ ದನಕಾಯುವವರನ್ನು ಮದುವೆಯಾಗಿದ್ದು, ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ತಿಮ್ಮಕ್ಕ ಅವರು ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ಆಲದ ಮರಗಳನ್ನು ನೆಡಲಾರಂಭಿಸಿದರು ಎಂದು ಹೇಳಲಾಗಿದೆ.<ref name="child">Thimmakka started to plant banyan trees to overcome the grief of being childless: {{cite web|url=http://www.ibnlive.com/news/woman-plants-trees-village-thrives/35476-3.html|author=Priyanjana Dutta|title=Woman plants trees, village thrives |work=Online webpage of Ibnlive.com|accessdate=}}</ref>
 
==ಸಾಧನೆ==
"https://kn.wikipedia.org/wiki/ಸಾಲುಮರದ_ತಿಮ್ಮಕ್ಕ" ಇಂದ ಪಡೆಯಲ್ಪಟ್ಟಿದೆ