ವಿಕಿಪೀಡಿಯ:ಸದ್ಬಳಕೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
correcting translations
No edit summary
೩ ನೇ ಸಾಲು:
ಕನ್ನಡ ವಿಕಿಪೀಡಿಯ ಅಭಿವ್ರಧ್ಧಿಸಲು ಯಾವ ರೀತಿಯ ಫೈಲುಗಳನ್ನು ಕನ್ನಡ ವಿಕಿಪೀಡಿಯದಲ್ಲೇ ಸ್ಥಳೀಯವಾಗಿ ಅಪ್ಲೋಡ್ ಮಾಡಬಹುದು ಎನ್ನುವುದನ್ನು ಈ ಕಾರ್ಯನೀತಿ ತಿಳಿಸುತ್ತದೆ.
 
==ಉಚಿತಸ್ವತಂತ್ರ/ಮುಕ್ತ ಮಾಹಿತಿ==
ವಿಕಿಪೀಡಿಯದಲ್ಲಿನ ಮಾಹಿತಿಯು ಹಕ್ಕುಸ್ವಾಮ್ಯ (ಕಾಪಿರೈಟ್) ನಿಯಮಾವಳಿಗಳ ನಿರ್ಬಂಧನೆಯನ್ನು ಹೊಂದಿರದ ಉಚಿತಎಲ್ಲರೂ ಸ್ವತಂತ್ರವಾಗಿ ಬಳಸುವಂತಹ ಮಾಹಿತಿಯಾಗಿರಬೇಕು ಎನ್ನುವುದು ವಿಕಿಪೀಡಿಯದ ಉದ್ದೇಶ. ಅಂದರೆ ವಿಕಿಪೀಡಿಯಕ್ಕೆ ಯಾರು, ಯಾವಾಗ ಬೇಕಾದರೂ ಮಾಹಿತಿಯನ್ನು ಸೇರಿಸಬಹುದು, ಬದಲಾಯಿಸಬಹುದು. ವಿಕಿಪೀಡಿಯದಲ್ಲಿನ ಮಾಹಿತಿಯನ್ನು ಯಾರು, ಎಲ್ಲಿ, ಯಾವಾಗ ಬೇಕಾದರೂ, ಯಾವ ಉದ್ದೇಶಕ್ಕಾದರೂ (ಖಾಸಗೀ ಉದ್ದೇಶಗಳಿಗೂ) ಸ್ವತಂತ್ರವಾಗಿ ಬಳಸಬಹುದು. ಅಂತಹ ಬಳಕೆಗೆ ಅವಕಾಶ ನೀಡದ ಮಾಹಿತಿಯನ್ನು ಮುಕ್ತವಲ್ಲದ ಮಾಹಿತಿ ಎನ್ನಬಹುದು.
 
== ಸದ್ಬಳಕೆ ಕಾರ್ಯನೀತಿ ==
ವಿಕಿಮೀಡಿಯ ಫೌಂಡೇಶನ್ನಿನ [http://freedomdefined.org/Definition ಪರವಾನಗಿ ನಿಯಮ]<ref>https://wikimediafoundation.org/wiki/Resolution:Licensing_policy</ref>ದ ಪ್ರಕಾರ ವಿಕಿಪೀಡಿಯದಲ್ಲಿ ಮುಕ್ತ ಮಾಹಿತಿಯನ್ನು ಮಾತ್ರವೇ ಬಳಸಬಹುದು. ಆದರೆ ವಿಕಿಪೀಡಿಯದ ಬೇರೆ ಬೇರೆ ಸಮುದಾಯಗಳು ಉದಾತ್ತ ಉದ್ದೇಶಗಳಿಗಾಗಿ ಉಚಿತವಲ್ಲದಸ್ವತಂತ್ರವಾಗಿ ಲಭ್ಯವಿಲ್ಲದ ಮಾಹಿತಿಯನ್ನೂ ಬಳಸಬಹುದಾದ ಕೆಲವು ಸಂದರ್ಭಗಳಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ ಆ ಸಮುದಾಯಗಳು ಅದಕ್ಕಾಗಿ ವಿನಾಯಿತಿ ನಿಯಮಾವಳಿಗಳನ್ನು (Exemption Doctrine Policy) ಹೊಂದಿರಬೇಕು. ಕನ್ನಡ ವಿಕಿಪೀಡಿಯದ ಒಳ್ಳೆಯ ಉದ್ದೇಶಗಳಿಗೆ ಉಚಿತವಲ್ಲದಸ್ವತಂತ್ರವಲ್ಲದ ದತ್ತಾಂಶಗಳನ್ನು/ಚಿತ್ರಗಳನ್ನು ಸ್ಥಳೀಯವಾಗಿ ಅಪ್ಲೋಡ್ ಮಾಡಲು ಅನುವು ಮಾಡಿಕೊಡುವುದೇ ಸದ್ಬಳಕೆ ಕಾರ್ಯನೀತಿಯ ಉದ್ದೇಶವಾಗಿದೆ
 
== ನಿಯಮಗಳು ==
ಕನ್ನಡ ವಿಕಿಪೀಡಿಯದಲ್ಲಿ ಸ್ಥಳೀಯವಾಗಿ ಅಪ್ಲೋಡ್ ಮಾಡಬಯಸುವ ಕಡತ (ಫೈಲ್) ಕೆಳಗಿನ ನಿಯಮಾವಳಿಗಳನ್ನು ಪಾಲಿಸಬೇಕು.
# '''ಉಚಿತ ಪರ್ಯಾಯಸ್ವತಂತ್ರ/ಮುಕ್ತವಾಗಿರುವ ಕಡತದ ಅಲಭ್ಯತೆ''' - ಹಕ್ಕುಸ್ವಾಮ್ಯ (ಕಾಪಿರೈಟ್) ಹೊಂದಿರುವ ಕಡತ ತಿಳಿಸುವ ಅಂಶಗಳನ್ನೇ ತಿಳಿಸುವ ಉಚಿತಸ್ವತಂತ್ರ ಕಡತ ಇಲ್ಲದಿದ್ದ ಸಂದರ್ಭದಲ್ಲಿ
# '''ಖಾಸಗಿ ಉದ್ದೇಶಗಳಿಗೆ ತೊಂದರೆಯೊಡ್ಡದಿರುವುದು''' - ವಿಕಿಪೀಡಿಯದಲ್ಲಿ ಬಳಸಿದ ಕಡತದಿಂದ ಮೂಲ ಹಕ್ಕುಸ್ವಾಮ್ಯ (ಕಾಪಿರೈಟ್) ಹೊಂದಿರುವ ವ್ಯಕ್ತಿಗೆ ಅಥವಾ ಸಂಸ್ಥೆಗೆ ಮಾರುಕಟ್ಟೆಯಲ್ಲಿನ ಹಣಕಾಸಿನ ವ್ಯವಹಾರಗಳಲ್ಲಿ ನಷ್ಟವುಂಟಾಗಬಾರದು
# '''ಕನಿಷ್ಠತಮ''' ಬಳಕೆ -
೨೮ ನೇ ಸಾಲು:
 
== ಸದ್ಬಳಕೆಯ ಸಂದರ್ಭಗಳು ==
ಉಚಿತವಲ್ಲದಸ್ವತಂತ್ರವಲ್ಲದ/ಮುಕ್ತವಲ್ಲದ ಮಾಹಿತಿಗಳನ್ನು ಕನ್ನಡ ವಿಕಿಪೀಡಿಯದಲ್ಲಿ ಸದ್ಬಳಕೆಗಾಗಿ ಸ್ಥಳೀಯವಾಗಿ ಅಪ್‍ಲೋಡ್ ಮಾಡಬಹುದಾದ ಕೆಲವು ಸಂದರ್ಭಗಳು-
 
=== ಧ್ವನಿ (ಆಡಿಯೋ) ===