ರಾಜ್‌ಕುಮಾರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನವನ್ನು ಪರಿಷ್ಕರಿಸಲಾಗಿದೆ
No edit summary
೨೦ ನೇ ಸಾಲು:
| website = [http://www.raj-kumar.com/v/appaji.html Raj-Kumar.com]
}}
'''ಡಾ. ರಾಜ್‌ಕುಮಾರ್''' ಪ್ರಸಿದ್ದ ಚಲನಚಿತ್ರ ನಟರು. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಪ್ರಮುಖರು. ಕೇವಲ ನಟರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದಾರೆ. ನಟಸಾರ್ವಭೌಮ ಬಿರುದು ಮತ್ತು [[ಮೈಸೂರು ವಿಶ್ವ ವಿದ್ಯಾಲಯ|ಮೈಸೂರು ವಿಶ್ವವಿದ್ಯಾಲಯದಿಂದ]] ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ ಹಾಗೂ ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಪದವಿಯನ್ನು ಪಡೆದಿದ್ದಾರೆ.
 
==ಪರಿಚಯ==
"https://kn.wikipedia.org/wiki/ರಾಜ್‌ಕುಮಾರ್" ಇಂದ ಪಡೆಯಲ್ಪಟ್ಟಿದೆ