ಮನುಸ್ಮೃತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.
೩೦ ನೇ ಸಾಲು:
# ಶೂದ್ರನು ಬೇಕೆಂತಲೇ ಸೊಕ್ಕಿನಿಂದ ಬ್ರಾಹ್ಮಣನ ಮೇಲೆ ಉಗುಳಿದರೆ ಅವನ ತುಟಿ ಕತ್ತರಿಸಬೇಕು. ಮೂತ್ರ ಚೆಲ್ಲಿ ಅವಮಾನಿಸಿದರೆ ಅವನ ಶಿಶ್ನ ಕತ್ತರಿಸಬೇಕು. ಬೇಕೆಂತಲೇ ಹೂಸು ಬಿಟ್ಟು ಅವಮಾನಿಸಿದರೆ ಅವನ ಗುದವನ್ನು ಕತ್ತರಿಸಬೇಕು (ಅ-8:282)
# ತನಗಿಂತ ಮೇಲು ಜಾತಿಯವನೊಡನೆ ಸಂಭೋಗ ಬಯಸಿ ಕೂಡಿಕೊಂಡ ಕನ್ಯೆಗೆ ದಂಡ ಹಾಕಬಾರದು. ತನಗಿಂತ ಕೀಳು ಜಾತಿಯವನೊಡನೆ ಸಂಭೋಗ ಬಯಸಿದ ಕನ್ಯೆಯನ್ನು ಮನೆಯಲ್ಲಿಯೇ ಗೃಹಬಂಧನದಲ್ಲಿರಿಸಬೇಕು (ಅ-8:365)
# ಓರ್ವ ವೈಶ್ಯನು ಓರ್ವ ಬ್ರಾಹ್ಮಣ ಸ್ತ್ರೀಯನ್ನು ಭೋಗಿಸಿದರೆ ಅವರ ಸರ್ವಸ್ವವನ್ನೂ ಕಸಿದು ಕೊಂಡು ಅವನಿಗೆ ಒಂದು ವರ್ಷ ಸೆರೆಮನೆವಾಸ ವಿಧಿಸಬೇಕು. ಕ್ಷತ್ರಿಯನು ಬ್ರಾಹ್ಮಣ ಸ್ತ್ರೀಯನ್ನು ಕೆಡಿಸಿದರೆ ಅವನ ತಲೆಗೆ ಮೂತ್ರ ಹಚ್ಚಿ ಬೋಳಿಸಬೇಕು (ಅ-8:375)
# ಪತಿ ಮೊದಲಾದವರಿಂದ ರಕ್ಷಿತಳಾಗಿರುವ ಬ್ರಾಹ್ಮಣ ಸ್ತ್ರೀಯನ್ನು ಕ್ಷತ್ರಿಯ ವೈಶ್ಯರು ಭೋಗಿಸಿದರೆ ಅವರಿಗೂ ಶೂದ್ರರಿಗೆ ವಿಧಿಸಿದಂತೆ ಸರ್ವಸ್ವಾಪರಹಾರದ ದಂಡ ಹಾಕಿ ಹುಲ್ಲಿನ ಬಣವೆಯಲ್ಲಿಟ್ಟು ಬೆಂಕಿಹಚ್ಚಿ ಅವರನ್ನು ಸುಡಬೇಕು (ಅ-8:377)
# ಇಂತಹ ಅಪರಾಧ ಮಾಡಿದ ಬ್ರಾಹ್ಮಣನಿಗೆ ತಲೆ ಬೋಳಿಸಿ ಅವಮಾನಿಸಿದರೆ ಸಾಕು. ಅದು ಅವನ ಮಟ್ಟಿಗೆ ಮರಣದಂಡನೆಗೆ ಸಮನಾದ ಶಿಕ್ಷೆಯಾಗಿರುವುದು. ಉಳಿದವರಿಗೆ ಮಾತ್ರ ಮರಣದಂಡನೆಯನ್ನೇ ವಿಧಿಸಬೇಕು (ಅ-8:379)
"https://kn.wikipedia.org/wiki/ಮನುಸ್ಮೃತಿ" ಇಂದ ಪಡೆಯಲ್ಪಟ್ಟಿದೆ