ಮಣಿಪುರ ವಿಧಾನಸಭೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೩೧ ನೇ ಸಾಲು:
 
*ಎನ್‌ಪಿಪಿ ಮತ್ತು ಎಲ್‌ಜೆಪಿ ಕೇಂದ್ರದಲ್ಲಿ ಎನ್‌ಡಿಎ ಅಂಗಪಕ್ಷಗಳು. ‘ನಾಲ್ಕು ಸ್ಥಾನ ಗೆದ್ದಿರುವ ಎನ್‌ಪಿಎಫ್‌ (ನಾಗಾ ಪೀಪಲ್ಸ್‌ ಫ್ರಂಟ್‌) ಜೊತೆಗಿನ ಒಪ್ಪಂದದ ಪ್ರಕಾರ, ಆ ಪಕ್ಷ ಬಿಜೆಪಿಯನ್ನು ಬೆಂಬಲಿಸಲಿದೆ. ಒಬ್ಬ ಪಕ್ಷೇತರ ಶಾಸಕರಿಂದ ಬೆಂಬಲ ಪಡೆಯಲಾಗುವುದು’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಹೇಳಿದ್ದಾರೆ.<ref>[http://www.prajavani.net/news/article/2017/03/13/477381.html ಗೋವಾ, ಮಣಿಪುರದಲ್ಲೂ ಬಿಜೆಪಿ ನೇತೃತ್ವದ ಸರ್ಕಾರ;ಪಿಟಿಐ;13 Mar, 2017]</ref>
==ಮುಖ್ಯಮಂತ್ರಿಯಾಗಿ ಬಿಜೆಪಿಯ ಎನ್‌. ಬಿರೇನ್‌ ಸಿಂಗ್‌==
*15 Mar, 2017
*ಮಣಿಪುರ ಮುಖ್ಯಮಂತ್ರಿಯಾಗಿ ಬಿಜೆಪಿಯ ಎನ್‌. ಬಿರೇನ್‌ ಸಿಂಗ್‌ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬಿಜೆಪಿ ಮತ್ತು ಮಿತ್ರ ಪಕ್ಷಗಳ ಎಂಟು ಮಂದಿ ಸಚಿವರಾಗಿ ಪ್ರಮಾಣ ಸ್ವೀಕರಿಸಿದ್ದಾರೆ. ಬಿಜೆಪಿಗೆ ಈಗ ಬೆಂಬಲ ಸೂಚಿಸಿರುವ ಶಾಸಕರು ವಿಶ್ವಾಸಮತ ಸಂದರ್ಭದಲ್ಲಿ ಮನಸ್ಸು ಬದಲಿಸದಂತೆ ಸಚಿವ ಸ್ಥಾನಗಳನ್ನು ಹಂಚಲಾಗಿದೆ. ಎನ್‌ಪಿಪಿಯ ವೈ. ಜಾಯ್‌ಕುಮಾರ್‌ ಅವರನ್ನು ಉಪ ಮುಖ್ಯಮಂತ್ರಿಯಾಗಿ ನೇಮಿಸಲಾಗಿದೆ. ನಾಲ್ವರು ಸದಸ್ಯರನ್ನು ಹೊಂದಿರುವ ಎನ್‌ಪಿಪಿಯ ಎನ್‌. ಕಯಿಸಿ ಅವರನ್ನೂ ಸಚಿವರನ್ನಾಗಿ ಮಾಡಲಾಗಿದೆ. ನಾಲ್ವರು ಶಾಸಕರನ್ನು ಹೊಂದಿರುವ ನಾಗಾ ಪೀಪಲ್ಸ್‌ ಫ್ರಂಟ್‌ನ ಮೂವರಿಗೆ ಸಚಿವ ಸ್ಥಾನ ನೀಡಲಾಗಿದೆ. ಎಲ್‌ಜೆಪಿಯ ಏಕೈಕ ಶಾಸಕ ಕರಮ್‌ ಶ್ಯಾಮ್‌ ಅವರಿಗೂ ಸಚಿವ ಸ್ಥಾನ ಸಿಕ್ಕಿದೆ. ಕಾಂಗ್ರೆಸ್‌ನಿಂದ ಪಕ್ಷಾಂತರ ಮಾಡಿ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿರುವ ಟಿ. ಶ್ಯಾಮಕುಮಾರ್‌ ಅವರೂ ಸಚಿವರಾಗಿದ್ದಾರೆ.<ref>[http://www.prajavani.net/news/article/2017/03/15/478013.html ಮಣಿಪುರ ಮುಖ್ಯಮಂತ್ರಿ ಬಿರೇನ್‌/ಐಎಎನ್‌ಎಸ್‌/15 Mar, 2017]</ref>
 
==ನೋಡಿ==
"https://kn.wikipedia.org/wiki/ಮಣಿಪುರ_ವಿಧಾನಸಭೆ" ಇಂದ ಪಡೆಯಲ್ಪಟ್ಟಿದೆ