ಮೈಸೂರು ಸಂಸ್ಥಾನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
references added
೭ ನೇ ಸಾಲು:
ಹೈದರ್ ಆಲಿ ಹಾಗು ಅವನ ಪುತ್ರ ಟಿಪ್ಪು ಸುಲ್ತಾನರು ೧೮ನೇ ಶತಮಾನದಲ್ಲಿ ಒಡೆಯರರನ್ನು ಗದ್ದುಗೆಯಿಂದ ಇಳಿಸಿ, ಮೈಸೂರು ಸಂಸ್ಥಾನವನ್ನು ತಮ್ಮ ಆಳ್ವಿಕೆಯಲ್ಲಿ ತೆಗೆದುಕೊಂಡರು. ಇವರ ಆಳ್ವಿಕೆಯಲ್ಲಿ ಸಂಸ್ಥಾನವು ತನ್ನ ಸೇನೆಯ ಬಲಾಡ್ಯತೆಯ ತುತ್ತತುದಿ ತಲುಪಿತು. ಇವರ ಆಳ್ವಿಕೆಯ ಸಮಯದಲ್ಲಿ ಸಮರಗಳು ಹೆಚ್ಚಾಗೆ ಸಾಗಿದ್ದವು - ಮರಾಠರ ವಿರುದ್ಧ, ಆಂಗ್ಲರ ವಿರುದ್ಧ ಹಾಗು ಗೋಲ್ಕೊಂಡದ ನಿಝಾಮರ ವಿರುದ್ಧ. ಈ ಸಮಯದಲ್ಲಿ ನಾಲ್ಕು ಆಂಗ್ಲೊ-ಮೈಸೂರು ಸಮರಗಳು ನಡೆದವು. ಮೊದಲೆರಡು ಆಂಗ್ಲೊ-ಮೈಸೂರು ಸಮರಗಳಲ್ಲಿ ಮೈಸೂರು ಜಯಗಳಿಸಿತು ಹಾಗು ಕೊನೆಯರಡರಲ್ಲಿ ಸೋಲಪ್ಪಿತು. ೧೭೯೯ರಲ್ಲಿ ನಾಲ್ಕನೇ ಸಮರದಲ್ಲಿ ಟಿಪ್ಪುವಿನ ಸಾವಿನ ನಂತರ ಸಂಸ್ಥಾನದ ಸಿಂಹಪಾಲು ಆಂಗ್ಲರ ಪಾಲಾಯಿತು. ತದನಂತರ ಆಂಗ್ಲರು ಒಡೆಯರನ್ನ ಮೈಸೂರು ಸಂಸ್ಥಾನದ ದೊರೆಗಳನ್ನಾಗಿ ಮಾಡಿದರು. ಒಡೆಯರ ಆಳ್ವಿಕೆಯು ೧೯೪೭ರಲ್ಲಿ ಭಾರತದ ಸ್ವಾತಂತ್ರ್ಯದವರೆಗೂ ಮುನಂದುವರೆಯಿತು.
 
೧೭೯೯-೧೯೪೭ರ ಅವಧಿಯಲ್ಲಿ ಒಡೆಯರ ಆಳ್ವೆಕಯಲ್ಲಿ ಆಂಗ್ಲರ ರಾಜ್ಯವಾಗಿದ್ದ ಮೈಸೂರು ಆಧುನೀಕರಣಕ್ಕೆ ಪ್ರಖ್ಯಾತಿ ಹೊಂದಿತ್ತು. ಮೈಸೂರು ರಾಜರು ಸಂಗೀತ ಮತ್ತು ಚಿತ್ರಕಲೆಯಲ್ಲಿ ಅತಿಯಾದ ಆಸಕ್ತಿ ಹೊಂದಿದ್ದರಿಂದ ಮೈಸೂರಿನಲ್ಲಿ ಈ ದಿನಕ್ಕೊ ಪ್ರಖ್ಯಾತಿ ಹೊಂದಿರುವ ಚಿತ್ರಕಲೆಗಳು ಮತ್ತು ಸಂಗೀತ ಸಂಸ್ಕೃತಿ ಬೆಳಿಯಿತು.<ref>[http://vijaykarnataka.indiatimes.com/lavalavk/weekly-magazine/literary/-/articleshow/36560111.cms ಬಾಲ್ಯ ವಿವಾಹ ಮಸೂದೆ ಮತ್ತು ಪುನರ್ವಸತಿಕರಣ ]</ref>
 
==ಮೈಸೂರು ಸಂಸ್ಥಾನವನ್ನು ಆಳಿದ ಅರಸರು==
೬೬ ನೇ ಸಾಲು:
೨೪) [[ಜಯಚಾಮರಾಜ ಒಡೆಯರ್|ಜಯಚಾಮರಾಜ ಒಡೆಯರು]] (1940ರಿಂದ ಪ್ರಜಾತಂತ್ರ ಸ್ಥಾಪನೆಯಾಗುವವರೆಗೆ,ನಂತರವೂ ರಾಜ ಪ್ರಮುಖರಾಗಿ, ರಾಜ್ಯಪಾಲರಾಗಿ ನಾಡಿಗೆ ಸೇವೆ ಸಲ್ಲಿಸಿದರು. ಮದ್ರಾಸು ರಾಜ್ಯದ ರಾಜ್ಯಪಾಲರಾಗಿ ನಿವೃತ್ತರಾದರು.)
 
== ಉಲ್ಲೇಖಗಳು ==
==ಉಲ್ಲೇಖ==
<References/>
*೧(ಇಂಗ್ಲಿಷ್ ವಿಭಾಗ)A concise history of Karnataka : from pre-historic times to the presenthttps://lccn.loc.gov/80905179
*(೨.ಮೈಸೂರು ಕೈಪಿಡಿ, ಮೈಸೂರು ಶಿಕ್ಷಣ ಇಲಾಖೆ ಪ್ರಕಟಣೆ )ಮೈಸುರು ಒಡೆಯರ ಇತಿಹಾಸ.
"https://kn.wikipedia.org/wiki/ಮೈಸೂರು_ಸಂಸ್ಥಾನ" ಇಂದ ಪಡೆಯಲ್ಪಟ್ಟಿದೆ