ಉತ್ತರಾಖಂಡ ವಿಧಾನಸಭೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೩೧ ನೇ ಸಾಲು:
<ref>[http://www.prajavani.net/news/article/2017/03/11/477202.html;ಕಮಲಕ್ಕೆ ಒಲಿದ ‘ಉತ್ತರ’ದ ಜನಾದೇಶ;ಏಜೆನ್ಸಿಸ್‌11 Mar, 2017] </ref>
<ref>[http://timesofindia.indiatimes.com/elections/results Mar 11, 2017, 05.37 PM ISTNEWS;; ELECTIONS 2017 ;RESULTS;ELECTION RESULTS at 5.45pm]</ref>
==ತ್ರಿವೇಂದ್ರ ಸಿಂಗ್ ರಾವತ್ ಉತ್ತರಾಖಂಡ್ ಮುಖ್ಯಮಂತ್ರಿ==
*ಆರ್‍ಎಸ್ಎಸ್ ಮಾಜಿ ಪ್ರಚಾರಕ್ ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಉತ್ತರಾಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ಮೂಲಗಳಿಂದ ತಿಳಿದು ಬಂದಿದೆ. ತ್ರಿವೇಂದ್ರ ಅವರನ್ನು ಆಯ್ಕೆ ಮಾಡಿರುವ ಬಗ್ಗೆ ನಿನ್ನೆ ರಾತ್ರಿ ಅವರಿಗೆ ಮಾಹಿತಿ ನೀಡಿದ್ದು, ಶುಕ್ರವಾರ ಶಾಸಕಾಂಗ ಸಭೆಯಲ್ಲಿ ಅವರನ್ನು ಅಧಿಕೃತವಾಗಿ ಆಯ್ಕೆ ಮಾಡಲಾಗುವುದು ಎಂದು ಮೂಲಗಳು ಹೇಳಿವೆ.
*ಅವರನ್ನು ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ.
*ಉತ್ತರಾಖಂಡದಲ್ಲಿ ಬಿಜೆಪಿ ಮೂರನೆಯ ಎರಡರಷ್ಟು ಸ್ಥಾನಗಳನ್ನು ಪಡೆದಿರುವುದು ಇದೇ ಮೊದಲು. ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿಯ ತ್ರಿವೇಂದ್ರ ಸಿಂಗ್ ರಾವತ್, ಪ್ರಕಾಶ್ ಪಂತ್ ಮತ್ತು ಕಾಂಗ್ರೆಸ್ಸಿನಿಂದ ಬಿಜೆಪಿಗೆ ಬಂದಿರುವ ಸತ್ಪಾಲ್ ಮಹಾರಾಜ್ ಅವರ ಹೆಸರು ಕೇಳಿ ಬಂದಿತ್ತು. ಇಂದು ನಡೆಯಲಿರುವ ಸಭೆಯಲ್ಲಿ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ,ಸರೋಜ್ ಪಾಂಡೆ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಉತ್ತರಾಖಂಡ್ ರಾಜ್ಯದ ಉಸ್ತುವಾರಿ ವಹಿಸಿರುವ ಶ್ಯಾಮ್ ಜಾಜು ಭಾಗವಹಿಸಿದ್ದಾರೆ.
 
*2017 ಮಾರ್ಚ್ 18 ರಂದು ಡೆಹ್ರಾಡೂನ್‍ನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು:<ref>[http://www.prajavani.net/news/article/2017/03/17/478298.html ಉತ್ತರಾಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ತ್ರಿವೇಂದ್ರ ಸಿಂಗ್ ಆಯ್ಕೆ]</ref>'''[http://www.prajavani.net/news/article/2017/03/18/478501.html ಡೆಹ್ರಾಡೂನ್‌ ನಗರದ ಪೆರೇಡ್‌ ಗ್ರೌಂಡ್‌ನಲ್ಲಿ ಮಧ್ಯಾಹ್ನ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಕೃಷ್ಟಕಾಂತ ಪೌಲ್‌ ಅವರಿಂದ ರಾಜ್ಯದ 8 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.]'''
 
==ನೋಡಿ==