ಉತ್ತರಪ್ರದೇಶ ವಿಧಾನಸಭೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೫೭ ನೇ ಸಾಲು:
*ಉತ್ತರಪ್ರದೇಶ ವಿಭಜನೆ ಬಳಿಕ 403 ಸೀಟುಗಳ ಪೈಕಿ ಬಿಜೆಪಿ 312 ? ಸೀಟುಗಳ ಗೆಲುವಿನ ವಿಕ್ರಮ ಸಾಧಿಸಿದೆ. ರಾಮಜನ್ಮಭೂಮಿ ಆಂದೋಲನದ ಫಲವಾಗಿ 1991ರಲ್ಲಿ 221 ಸೀಟುಗಳನ್ನು ಗಳಿಸಿದ್ದೇ ಉತ್ತರಪ್ರದೇಶದಲ್ಲಿ ಈವರೆಗೆ ಬಿಜೆಪಿ ಗಳಿಸಿದ್ದ ದೊಡ್ಡ ಗೆಲುವು. ಆನಂತರದ ಇಲ್ಲಿಯವರೆಗಿನ ಪಯಣ ಇಳಿಜಾರಿನ ಹಾದಿಯದು. 1996ರಲ್ಲಿ 174, 2002ರಲ್ಲಿ 88, 2007ರಲ್ಲಿ 51 ಹಾಗೂ 2012ರಲ್ಲಿ 47. ಇದೀಗ ಮೋದಿ ನೇತೃತ್ವದಲ್ಲಿ ದಿಗ್ವಿಜಯ ಕಂಡಿದೆ.<ref>[http://www.prajavani.net/news/article/2017/03/12/477239.html ಜನರ ತಪ್ಪು ದಾರಿಗೆಳೆದ ಬಿಜೆಪಿ’‘ಬುಲೆಟ್ ಟ್ರೈನಿಗೆ’ ಮತ ಹಾಕಿದ್ದಾರೆ;ಪಿಟಿಐ;12 Mar, 2017]</ref>
==ಉತ್ತರಪ್ರದೇಶ ಮುಖ್ಯಮಂತ್ರಿ ಸ್ಥಾನಕ್ಕೆ ಯೋಗಿ ಆದಿತ್ಯನಾಥ್==
*18 Mar, 2017[[File:Yogi Adityanath.jpg|thumb|ಯೋಗಿ ಆದಿತ್ಯನಾಥ್]]
*18 Mar, 2017
ಬಿಜೆಪಿ ಫೈರ್ ಬ್ರಾಂಡ್ ಖ್ಯಾತಿಯ ಸಂಸದ ಯೋಗಿ ಆದಿತ್ಯನಾಥ್ ಅವರನ್ನು ಶಾಸಕಾಂಗ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಬಲ್ಲಮುೂಲಗಳು ವರದಿ ಮಾಡಿವೆ.<ref>ಪ್ರಜಾವಾಣಿ ವಾರ್ತೆ;18 Mar, 2017</ref>