ತಾಳಗುಂದ ಶಾಸನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
೨ ನೇ ಸಾಲು:
 
==ಶಾಸನದ ಇತಿಹಾಸ==
ಶಿಕಾರಿಪುರ ತಾಲೂಕು ತಾಳಗುಂದದ ಪ್ರಣವಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪುರಾತತ್ವ ಇಲಾಖೆಯಿಂದ ೨೦೧೩-೧೪ರಲ್ಲಿ ನಡೆಸಿದ ಉತ್ಖನನದ ವೇಳೆ ಈ ಶಾಸನ ಪತ್ತೆಯಾಗಿತ್ತು. ಇದರ ಅಧ್ಯಯನಕ್ಕೆ ಸಾಕಷ್ಟು ಸಮಯ ತೆಗೆದುಕೊಂಡ ಪುರಾತತ್ವ ಇಲಾಖೆ ಇದರ ಪ್ರಾಚೀನತೆಯ ಅಂಶಗಳನ್ನು ಬಹಿರಂಗಪಡಿಸಿತು. ಇದರಂತೆ, ಶಾಸನವೇ ಕನ್ನಡದ ಮೊದಲ ಶಾಸನವೆಂದು ಪರಿಗಣಿಸಲ್ಪಟ್ಟಿದೆ. ಈ ಶಾಸನ ರಚನೆಯಾದ ಅವಧಿ ಕ್ರಿ.ಶ. ೩೭೦-೪೫೦ ಇರಬಹುದೆಂದು ಅಧ್ಯಯನದಿಂದ ತಿಳಿದುಬಂದಿದೆ. ಈ ಶಾಸನ [[ಕದಂಬ]] ದೊರೆ ಶಾಂತಿವರ್ಮನ ಕಾಲಕ್ಕಿಂತಲೂ ಹಳೆಯದೆಂಬ ಅಂಶ ಬೆಳಕಿಗೆ ಬಂದಿದೆ.
 
===ಇನಾಮು ಭೂಮಿ ವಿವರ===
"https://kn.wikipedia.org/wiki/ತಾಳಗುಂದ_ಶಾಸನ" ಇಂದ ಪಡೆಯಲ್ಪಟ್ಟಿದೆ