ಜ್ಯೋತಿರ್ವರ್ಷ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧ ನೇ ಸಾಲು:
 
 
 
'''ಜ್ಯೋತಿರ್ವರ್ಷ''' - ಖಗೋಳಶಾಸ್ತ್ರದಲ್ಲಿ ಉಪಯೋಗಿಸಲ್ಪಡುವ ಒಂದು ದೂರಮಾನ. ಬೆಳಕು ಒಂದು ವರ್ಷದಲ್ಲಿ ಸಾಗುವ ದೂರಕ್ಕೆ ಒಂದು ಜ್ಯೋತಿರ್ವರ್ಷವೆ೦ದು ಹೆಸರು. ಇನ್ನೂ ಸ್ಪಷ್ಟವಾಗಿ, ಒಂದು ಫೋಟಾನ್ (ಬೆಳಕಿನ ಕಣ) ಮುಕ್ತವಾದ ಅವಕಾಶದಲ್ಲಿ, ಯಾವುದೇ ಗುರುತ್ವ ಅಥವಾ ಅಯಸ್ಕಾ೦ತ ಕ್ಷೇತ್ರಗಳಿ೦ದ ದೂರವಿರುವಾಗ ಒಂದು ವರ್ಷದಲ್ಲಿ ಸಾಗುವ ದೂರ. ಇ೦ತಹ ಪರಿಸ್ಥಿತಿಯಲ್ಲಿ ಬೆಳಕಿನ ವೇಗ ಕ್ಷಣಕ್ಕೆ ಸುಮಾರು ೨.೯೯ ಲಕ್ಷ ಕಿಮೀ. ಹಾಗಾಗಿ ಒಂದು ಜ್ಯೋತಿವರ್ಷ ಸುಮಾರು ೯.೪ ಲಕ್ಷ ಕೋಟಿ ಕಿಮೀ ದೂರಕ್ಕೆ ಸಮ.
 
Line ೨೬ ⟶ ೨೯:
*[[ಮಹಾಸ್ಪೋಟ]]
[[ವರ್ಗ:ವಿಜ್ಞಾನ]] [[ವರ್ಗ:ಖಭೌತಶಾಸ್ತ್ರ]]
{{ಚುಟುಕು}}
 
[[ವರ್ಗ:ಖಗೋಳಶಾಸ್ತ್ರ]]
"https://kn.wikipedia.org/wiki/ಜ್ಯೋತಿರ್ವರ್ಷ" ಇಂದ ಪಡೆಯಲ್ಪಟ್ಟಿದೆ