ಝಕಾತ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
No edit summary
೧ ನೇ ಸಾಲು:
 
{{ಚುಟುಕು}}
 
'''[[ಝಕಾತ್]]''' ಇಸ್ಲಾಮಿನ ಮೂರನೇ ಕಡ್ಡಾಯವಾಗಿದೆ. ನಮಾಜ್ ದೈಹಿಕ ಆರಾಧನೆಯಾದರೆ '''[[ಝಕಾತ್]]''' ಸಂಪತ್ತಿನ ಮೂಲಕ ದೇವ ಸಂಪ್ರೀತಿಯನ್ನು ಗಳಿಸುವ ಮಾರ್ಗವಾಗಿದೆ. ಒಬ್ಬ ಸ್ಥಿತಿವಂತ '''[[ಮುಸ್ಲಿಂ]]''' ತನ್ನ ಸಂಪಾದನೆಯ ನಿರ್ದಿಷ್ಟ ಭಾಗವನ್ನು ಅರ್ಹರಿಗೆ ನಿರ್ಬಂಧಿತವಾಗಿ ಕೊಡಲೇ ಬೇಕು. '''[[ಝಕಾತ್]]''' ಸಿರಿವಂತರು ತೋರುವ ಔದಾರ್ಯವಲ್ಲದೆ ಅದು ಬಡವರ ಹಕ್ಕಾಗಿದೆ ಎಂದು '''[[ಇಸ್ಲಾಂ]]''' ತಿಳಿಸುತ್ತದೆ. ಸಂಪತ್ತಿನ ಒಡೆಯ ಅಲ್ಲಾಹನಾಗಿರುತ್ತಾನೆ. ಮನುಷ್ಯ ಅದರ ಮೇಲ್ವಿಚಾರಕ ಮಾತ್ರನಾಗಿರುತ್ತನೆಂದೂ ಅದು ನೆನಪಿಸುತ್ತದೆ. ಸಮಾಜಿಕ ಜೀವನದ ಕೆಲವು ಮಹತ್ತರವಾದ ಉದ್ದೇಶಗಳನ್ನು ಈಡೇರಿಸುವುದೂ ಝಕಾತಿನ ಔಚಿತ್ಯಗಳಲ್ಲೊಂದು. ಅವುಗಳಲ್ಲಿ ಮುಖ್ಯವಾದುದರೆಂದರೆ,
"https://kn.wikipedia.org/wiki/ಝಕಾತ್" ಇಂದ ಪಡೆಯಲ್ಪಟ್ಟಿದೆ