ಉತ್ತರಪ್ರದೇಶ ವಿಧಾನಸಭೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೬೨ ನೇ ಸಾಲು:
*ಬಿಜೆಪಿ ಫೈರ್ ಬ್ರಾಂಡ್ ಖ್ಯಾತಿಯ ಸಂಸದ ಯೋಗಿ ಆದಿತ್ಯನಾಥ್ ಅವರನ್ನು ಶಾಸಕಾಂಗ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೇಶವ ಪ್ರಸಾದ್‌ ಮೌರ್ಯ ಮತ್ತು ಲಖನೌ ಮೇಯರ್‌ ದಿನೇಶ್‌ ಶರ್ಮ ಅವರನ್ನು ಉಪಮುಖ್ಯಮಂತ್ರಿ ಹುದ್ದೆಗೆ ಪರಿಗಣಿಸಲಾಗಿದೆ.
*ಲಖನೌದಲ್ಲಿ ಶನಿವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ, ಗೋರಖ್‌ಪುರದ ಪ್ರಸಿದ್ಧ ಗೋರಕ್ಷನಾಥ ಪೀಠದ ‘ಮಹಂತ’ (ಧಾರ್ಮಿಕ ಮುಖ್ಯಸ್ಥ) ಯೋಗಿ ಆದಿತ್ಯನಾಥ್‌ ಅವರು ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧ ಆಯ್ಕೆಯಾದರು. ಆದಿತ್ಯನಾಥ್‌ ಅವರು ಉತ್ತರ ಪ್ರದೇಶದ 21ನೇ ಮುಖ್ಯಮಂತ್ರಿಯಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.<ref>[http://www.prajavani.net/news/article/2017/03/19/478571.html ಯೋಗಿಗೆ ಒಲಿದ ಯೋಗ;ಸಂಜಯ್ ಪಾಂಡೆ;19 Mar, 2017]</ref>
==ಯೋಗಿ ಆದಿತ್ಯನಾಥ್‌ 21ನೇ ಮುಖ್ಯಮಂತ್ರಿ==
*19 Mar, 2017 ಭಾನುವಾರ ಮಧ್ಯಾಹ್ನ. ಹಿಂದುತ್ವದ ಪ್ರತಿಪಾದಕ ಯೋಗಿ ಆದಿತ್ಯನಾಥ್ ಅವರು ಇಂದು ಮಧ್ಯಾಹ್ನ ಉತ್ತರ ಪ್ರದೇಶದ 21ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
*ಕೇಶವ್ ಪ್ರಸಾದ್ ಮೌರ್ಯ ಮತ್ತು ದಿನೇಶ್ ಶರ್ಮಾ ಅವರು ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ . ಇದೇ ಮೊದಲ ಬಾರಿ ಉತ್ತರ ಪ್ರದೇಶದಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ನೇಮಕ ಮಾಡಲಾಗಿದೆ, ಬಲ್ಲಮೂಲಗಳ ಪ್ರಕಾರ ಮೌರ್ಯ ಅವರಿಗೆ ಗೃಹ ಖಾತೆಯ ಜವಾಬ್ದಾರಿಯನ್ನು ನೀಡಲಾಗುವುದು.
*ಸೂರ್ಯ ಪ್ರತಾಪ್ ಸಾಹಿ, ಸುರೇಶ್ ಖನ್ನಾ ಮತ್ತು ಸ್ವಾಮಿ ಪ್ರಸಾದ್ ಮೌರ್ಯ ಅವರು ಸಚಿವ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
*ಲಕ್ನೋನ ಸ್ಮೃತಿ ಉಪವನದಲ್ಲಿ. ಆದಿತ್ಯನಾಥ್ ಮತ್ತು ತನ್ನ ಎರಡು ಸಹಯೋಗಿಗಳ ಜೊತೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕ್ಯಾಬಿನೆಟ್ 43 ಸದಸ್ಯರನ್ನು ಹೊಂದಿದೆ. ಕಾಕತಾಳೀಯವಾಗಿ, ಆದಿತ್ಯನಾಥ್ ಅಥವಾ ಮೌರ್ಯ ಅಥವಾ ಶರ್ಮಾ ಎರಡೂ ಜನ ಹೊಸ ಉಪಮುಖ್ಯ ಮಂತ್ರಿಗಳು ಸದನದ ಶಾಸಕರಲ್ಲ.
 
*ಕಾಂಗ್ರೆಸ್‍ನ ಮಾಜಿ ನಾಯಕಿ ರೀಟಾ ಬಹುಗುಣ ಜೋಶಿ ಮತ್ತು ಮಾಜಿ ಬಹುಜನ ಸಮಾಜ ಪಕ್ಷದ ನಾಯಕ ಬ್ರಿಜೇಶ್ ಪಾಠಕ್ ಯುಪಿ ಅಸೆಂಬ್ಲಿ ಚುನಾವಣೆಗಳ ಮುಂಚೆ ಪಕ್ಷ ಸೇರಿಕೊಂಡವರು. ಇವರು ಕ್ಯಾಬಿನೆಟ್ ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.
 
*ದಾರಾ ಸಿಂಗ್ ಚೌಹಾಣ್, ಧರಂ ಪಾಲ್ ಸಿಂಗ್, ಸತ್ಯದೇವ್ ಪಚೌರಿ, ರಾಮಪತಿ ಶಾಸ್ತ್ರಿ, ಜೆಪಿ ಸಿಂಗ್, ಓಂ ಪ್ರಕಾಶ್ ರಾಜ್‍ಭರ್, ಲಕ್ಷ್ಮಿ ನಾರಾಯಿನ್ ಚೌಧರಿ, ಚೇತನ್ ಚೌಹಾಣ್, ಶ್ರೀಕಾಂತ್ ಶರ್ಮಾ, ಮಾಜಿ ಕ್ರಿಕೆಟಿಗ ಮೋಹಸಿನ್ ರಾಜಾ, ನೀಲಕಾಂತ್ ತಿವಾರಿ, ಗಿರೀಶ್ ಚಂದ್ರ ಯಾದವ್ ಮತ್ತು ಬಲದೇವ್ ಔಲಾಖ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಮಾಣ ವಚನ ಸ್ವೀಕರಿಸಿದವರ ಪೈಕಿ 22 ಕ್ಯಾಬಿನೆಟ್ ಸಚಿವರು ಮತ್ತು ಒಂಬತ್ತು ಜನ ರಾಜ್ಯದ (ಸ್ವತಂತ್ರ ಹೊಣೆಗಾರಿಕೆಯ) ಮಂತ್ರಿಗಳಾಗಿದ್ದಾರೆ.<ref>[http://www.hindustantimes.com/assembly-elections/yogi-adityanath-takes-oath-as-new-uttar-pradesh-chief-minister/story-Bjb37JZcQrLXfRasSfqzhP.html Yogi Adityanath takes oath as UP CM with deputies Keshav Maurya, Dinesh Sharma;Mar 19, 2017] </ref><ref>[http://www.prajavani.net/news/article/2017/03/19/478637.html ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರಮಾಣ;19 Mar, 2017]</ref>
 
==ನೋಡಿ==