ಉತ್ತರಪ್ರದೇಶ ವಿಧಾನಸಭೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೬೬ ನೇ ಸಾಲು:
*ಕೇಶವ್ ಪ್ರಸಾದ್ ಮೌರ್ಯ ಮತ್ತು ದಿನೇಶ್ ಶರ್ಮಾ ಅವರು ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ . ಇದೇ ಮೊದಲ ಬಾರಿ ಉತ್ತರ ಪ್ರದೇಶದಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ನೇಮಕ ಮಾಡಲಾಗಿದೆ, ಬಲ್ಲಮೂಲಗಳ ಪ್ರಕಾರ ಮೌರ್ಯ ಅವರಿಗೆ ಗೃಹ ಖಾತೆಯ ಜವಾಬ್ದಾರಿಯನ್ನು ನೀಡಲಾಗುವುದು.
*ಸೂರ್ಯ ಪ್ರತಾಪ್ ಸಾಹಿ, ಸುರೇಶ್ ಖನ್ನಾ ಮತ್ತು ಸ್ವಾಮಿ ಪ್ರಸಾದ್ ಮೌರ್ಯ ಅವರು ಸಚಿವ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
*ಲಕ್ನೋನ ಸ್ಮೃತಿ ಉಪವನದಲ್ಲಿ. ಆದಿತ್ಯನಾಥ್ ಮತ್ತು ತನ್ನ ಎರಡು ಸಹಯೋಗಿಗಳ ಜೊತೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕ್ಯಾಬಿನೆಟ್ 43 ಸದಸ್ಯರನ್ನು ಹೊಂದಿದೆ. '''ಕಾಕತಾಳೀಯವಾಗಿ, ಆದಿತ್ಯನಾಥ್ ಅಥವಾ ಮೌರ್ಯ ಅಥವಾ ಶರ್ಮಾ ಎರಡೂ ಜನಮೂವರೂ (ಹೊಸ ಮುಖ್ಯಮಂತ್ರಿ ಉಪಮುಖ್ಯ ಮಂತ್ರಿಗಳು) ಸದನದ ಶಾಸಕರಲ್ಲ.'''
 
*ಕಾಂಗ್ರೆಸ್‍ನ ಮಾಜಿ ನಾಯಕಿ ರೀಟಾ ಬಹುಗುಣ ಜೋಶಿ ಮತ್ತು ಮಾಜಿ ಬಹುಜನ ಸಮಾಜ ಪಕ್ಷದ ನಾಯಕ ಬ್ರಿಜೇಶ್ ಪಾಠಕ್ ಯುಪಿ ಅಸೆಂಬ್ಲಿ ಚುನಾವಣೆಗಳ ಮುಂಚೆ ಪಕ್ಷ ಸೇರಿಕೊಂಡವರು. ಇವರು ಕ್ಯಾಬಿನೆಟ್ ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.