ಉತ್ತರಪ್ರದೇಶ ವಿಧಾನಸಭೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೫೯ ನೇ ಸಾಲು:
*18 Mar, 2017;
*ಬಿಜೆಪಿ ಭಾರಿ ಬಹುಮತ ಪಡೆದಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿಯ ಪ್ರಮಾಣವಚನ ಭಾನುವಾರ ನಡೆಯಲಿದ್ದು, ಕೇಂದ್ರ ಸಚಿವ ಮನೋಜ್ ಸಿನ್ಹಾ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವುದು ನಿಚ್ಚಳವಾಗಿದೆ ಎಂದು ಮೊದಲುಸುದ್ದಿಯಾಗಿತ್ತು. ಆದರೆ ಉತ್ತರ ಪ್ರದೇಶದ ಮುಖ್ಯಮಂತ್ರಿಯ ಪ್ರಮಾಣವಚನ ಭಾನುವಾರ ಸಂಜೆಗೆ ನಿಗದಿಯಾಗಿದೆ. ಫಲಿತಾಂಶ ಪ್ರಕಟವಾದ ನಂತರ ಮಾಧ್ಯಮದಿಂದ ತಪ್ಪಿಸಿಕೊಂಡು ಓಡಾಡುತ್ತಿರುವ ಸಿನ್ಹಾ ಅವರು ‘ನಾನು ಯಾವ ಹುದ್ದೆಯ ಸ್ಪರ್ಧೆಯಲ್ಲಿಯೂ ಇಲ್ಲ’ ಎಂದು ಶುಕ್ರವಾರ ಹೇಳಿದ್ದಾರೆ.<ref>[http://www.prajavani.net/news/article/2017/03/18/478399.html ಉತ್ತರ ಪ್ರದೇಶಕ್ಕೆ ಸಿನ್ಹಾ ಸಿ.ಎಂ?]</ref>
*ಆರೆಸ್ಸೆಸ್‍ನ 'ಕೆಂಪು ಧ್ವಜ' ಯುಪಿಯ ಮುಖ್ಯಮಂತ್ರಿ ಆಗಬೇಕೆಂಬ ಕೇಂದ್ರದ ಟೆಲಿಕಾಂ ಸಚಿವ ಮನೋಜ್ ಸಿನ್ಹಾರ ಅವಕಾಶಗಳನ್ನು ತಡೆಯಿತು ಎಂಬ ಅಭಿಪ್ರಾಯವಿದೆ.<ref>[http://www.hindustantimes.com/assembly-elections/rss-red-flag-spoiled-manoj-sinha-s-chances-at-becoming-up-chief-minister/story-LMZyJCFzDaXQO4cpKnCcdN.html RSS red flag spoiled Manoj Sinha’s chances of becoming UP chief minister;Mar 19, 2017] </ref>
*18 Mar, 2017[[File:Yogi Adityanath.jpg|120px|right|thumb|ಯೋಗಿ ಆದಿತ್ಯನಾಥ್]]
*ಬಿಜೆಪಿ ಫೈರ್ ಬ್ರಾಂಡ್ ಖ್ಯಾತಿಯ ಸಂಸದ ಯೋಗಿ ಆದಿತ್ಯನಾಥ್ ಅವರನ್ನು ಶಾಸಕಾಂಗ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೇಶವ ಪ್ರಸಾದ್‌ ಮೌರ್ಯ ಮತ್ತು ಲಖನೌ ಮೇಯರ್‌ ದಿನೇಶ್‌ ಶರ್ಮ ಅವರನ್ನು ಉಪಮುಖ್ಯಮಂತ್ರಿ ಹುದ್ದೆಗೆ ಪರಿಗಣಿಸಲಾಗಿದೆ.