ಭದ್ರಾ ನದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ಭದ್ರಾನದಿಗೆ ತುಂಗಾ ನದಿಯ ಹಿನ್ನೀರು ಹರಿಸುವ ಯೋಜನೆ
೧೬ ನೇ ಸಾಲು:
*ಮುಂದೆ ತುಂಗಭದ್ರೆಯು ಹರಿಯುತ್ತಾ, ಕರ್ನಾಟಕವನ್ನು ದಾಟಿ [[ಆಂಧ್ರ ಪ್ರದೇಶ]]ದಲ್ಲಿ [[ಕೃಷ್ಣಾ]] ನದಿಯ ಪ್ರಮುಖ ಉಪನದಿಯಾಗಿ ಸೇರಿಕೊಂಡು [[ಬಂಗಾಳ ಕೊಲ್ಲಿ]]ಗೆ ಹರಿಯುತ್ತದೆ. ಲಕ್ಕವಳ್ಳಿ ಬಳಿ ಭದ್ರಾ ನದಿಗೆ ಅಣೆಕಟ್ಟು ಕಟ್ಟಲಾಗಿದೆ. ಈ ಅಣ್ಣೆಕಟ್ಟು ಸುಮಾರು ೧೮೬ ಅಡಿ ಇದ್ದು, ೭೧.೫೩೫ ಟಿಎಂಸಿ ನೀರನ್ನು ಸಂಗ್ರಹಿಸಿಡುವ ಸಮರ್ಥ್ಯ ಹೊಂದಿದೆ.
==ಭದ್ರಾನದಿಗೆ ತುಂಗಾ ನದಿಯ ಹಿನ್ನೀರು ಹರಿಸುವ ಯೋಜನೆ==
*ನರಸಿಂಹರಾಜಪುರ ತಾಲ್ಲೂಕು ಮುತ್ತಿನಕೊಪ್ಪ ಬಳಿ ತುಂಗಾ ಜಲಾಶಯದ ಹಿನ್ನೀರು ಪಂಪ್‌ ಮಾಡಿ ಈ ನಾಲೆಯ ಮೂಲಕ ಭದ್ರಾ ಜಲಾಶಯಕ್ಕೆ ಪ್ರತಿ ವರ್ಷ 17.40 ಟಿಎಂಸಿ ನೀರು ಹರಿಸಲಾಗುತ್ತದೆ. ಈ ನೀರು ಹಾಗೂ ಭದ್ರಾ ಜಲಾಶಯದ 12.57 ಟಿಎಂಸಿ ನೀರು ಸೇರಿ ಒಟ್ಟು 29.97 ಟಿಎಂಸಿ ನೀರನ್ನು ಭದ್ರಾ ಮೇಲ್ದಂಡೆ ಯೋಜನೆಗೆ ಬಳಸಿಕೊಳ್ಳಲಾಗುತ್ತದೆ.
ಭದ್ರಾ ಮೇಲ್ದಂಡೆ ಯೋಜನೆಗೆ ಬಳಸಿಕೊಳ್ಳಲಾಗುತ್ತದೆ.
*ಎರಡು ಜಲಾಶಯಗಳ ಮಧ್ಯೆ ಇರುವ 11 ಕಿ.ಮೀ. ಅಂತರದಲ್ಲಿ 8 ಕಿ.ಮೀ ಶಂಕರ ವಲಯ ಹಾಗೂ ಭದ್ರಾ ಅಭಯಾರಣ್ಯಗಳಿಗೆ ಸೇರಿದ ದಟ್ಟ ಕಾನನವಿದೆ. ಈ ಪ್ರದೇಶದಲ್ಲಿ 60 ಮೀಟರ್‌ ಅಗಲದ ನಾಲೆ ನಿರ್ಮಾಣಕ್ಕಾಗಿ 96.91 ಹೆಕ್ಟೇರ್‌ ಅರಣ್ಯ ಬಳಸಿಕೊಳ್ಳಲು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಅನುಮತಿ ನೀಡಿದೆ.
 
Line ೩೩ ⟶ ೩೨:
* 2ನೇ ಹಂತದ 110 ಹೆಕ್ಟೇರ್‌ ಅರಣ್ಯ ತೆರವಿಗೆ ದೊರಕದ ಅನುಮತಿ
<ref>[http://www.prajavani.net/news/article/2017/03/19/478604.html ನಾಲೆಗಾಗಿ 24,650 ಮರಗಳಿಗೆ ಕೊಡಲಿ;ಚಂದ್ರಹಾಸ ಹಿರೇಮಳಲಿ;19 Mar, 2017]</ref>
 
==ನೋಡಿ==
[[ಕರ್ನಾಟಕದ ನದಿಗಳು]]
"https://kn.wikipedia.org/wiki/ಭದ್ರಾ_ನದಿ" ಇಂದ ಪಡೆಯಲ್ಪಟ್ಟಿದೆ