ತಮಿಳುನಾಡು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ವಿಸ್ತರಣೆ
No edit summary
೪೨ ನೇ ಸಾಲು:
 
==ವಾಯುಗುಣ==
ತಮಿಳು ನಾಡಿನದು ಮೂಲಭೂತವಾಗಿ ಉಷ್ಣವಲಯದ ವಾಯುಗುಣ. ಉಷ್ಣತೆಯಲ್ಲಿ ಅತಿಯಾದ ಏರಿಳಿತಗಳಿಲ್ಲ. ಗರಿಷ್ಠ ಉಷ್ಣತೆ 43o ಅ (110o ಈ)ನ್ನು ಸಾಮಾನ್ಯವಾಗಿ ಮೀರುವುದಿಲ್ಲ. ಕನಿಷ್ಠ ಉಷ್ಣತೆ 18o ಅ (65o ಈ) ಗಿಂತ ಕೆಳಕ್ಕೆ ಇಳಿಯುವುದು ಅಪರೂಪ. ಅತ್ಯಂತ ಕಡಿಮೆ ಉಷ್ಣತೆ ದಾಖಲಾಗುವುದು ಡಿಸೆಂಬರ್ ಮತ್ತು ಜನವರಿಗಳಲ್ಲಿ : ಅತ್ಯಂತ ಹೆಚ್ಚಿನ ಉಷ್ಣತೆ ಏಪ್ರಿಲ್ ನಿಂದ ಜೂನ್ ವರೆಗೆ. ಆಗ್ನೇಯ ಮತ್ತು ಈಶಾನ್ಯ ಮಾನ್ಸೂನುಗಳ ಕಾಲದಲ್ಲಿ ರಾಜ್ಯದಲ್ಲಿ ಮಳೆಯಾಗುತ್ತದೆ. ಇವೆರಡರ ನಡುವೆ ಸುಮಾರು ಆರು ವಾರಗಳ ಅಂತರ ಇರುತ್ತದೆ. ಸಾಮಾನ್ಯವಾಗಿ ಆಗ್ನೇಯ ಮಾನ್ಸೂನ್ ಮಳೆ ಕ್ರಮಪ್ರಾಪ್ತವಾದ್ದು. ಈಶಾನ್ಯ ಮಾನ್ಸೂನ್ ಕೆಲಮೊಮ್ಮೆ ಮಳೆ ತಾರದಿರುವುದುಂಟು. ಎರಡರಿಂದ ಐದು ವರ್ಷಗಳವರೆಗೆ ಹೀಗಾಗಬಹುದು. ಒಂದೇ ವರ್ಷದಲ್ಲಿ ಎರಡೂ ಮಾನ್ಸೂನ್‍ಗಳ ನಿರಾಶೆಗೊಳಿಸುವುದು ಬಲು ವಿರಳ. ಒಟ್ಟು ವಾರ್ಷಿಕ ಮಳೆಯಲ್ಲಿ ಈಶಾನ್ಯ ಮಾನ್ಸೂನಿನ ಪಾಲು ಕರಾವಳಿ ಜಿಲ್ಲೆಗಳಲ್ಲಿ ಸೇ. 60. ಒಳನಾಡಿನಲ್ಲಿ ಸೇ. 40. ಅಕ್ಟೋಬರ್ ನಿಂದ ನವೆಂಬರ್ ವರೆಗಿನ ಅವಧಿಯಲ್ಲೇ ಬಹುತೇಕ ಮಳೆ. ಒಳನಾಡಿನಲ್ಲಿ ಅಕ್ಟೋಬರ್‍ನಲ್ಲಿ ಹೆಚ್ಚು ಮಳೆಯಾದರೆ, ಕರಾವಳಿ ಜಿಲ್ಲೆಗಳಲ್ಲಿ ನವೆಂಬರಿನಲ್ಲಿ ಹೆಚ್ಚು ಮಳೆ. ಈಶಾನ್ಯ ಮಾನ್ಸೂನ್ ಮಳೆ ಎಲ್ಲ ಜಿಲ್ಲೆಗಳಲ್ಲೂ ವರ್ಷದಿಂದ ವರ್ಷಕ್ಕೆ ವ್ಯತ್ಯಾಸವಾಗುತ್ತಿರುತ್ತದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆ ಬಹಳ ಮಟ್ಟಿಗೆ ಅವನಮನ (ಡಿಪ್ರೆಷನ್) ಮತ್ತು ಚಂಡಮಾರುತಗಳನ್ನು ಅವಲಂಬಿಸಿರುತ್ತದೆ. ಮಾರ್ಚ್-ಮೇ ತಿಂಗಳುಗಳಲ್ಲಿ ಗುಡುಗಿನಿಂದ ಕೂಡಿದ ಮಳೆ 5em—15emವರಗೆ ಮಳೆ ಆಗುವುದು ನೀಲಗಿರಿ ಮತ್ತು ಇತರ ಬೆಟ್ಟಸೀಮೆಗಳಲ್ಲಿ. ರಾಮನಾಥಪುರಂ ಮತ್ತು ತಿರುನೆಲ್ವೇಲಿ ಜಿಲ್ಲೆಗಳಲ್ಲಿ ಅತ್ಯಂತ ಕಡಿಮೆ ಮಳೆ.
 
ವ್ಯತ್ಯಾಸವಾಗುತ್ತಿರುತ್ತದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆ ಬಹಳ ಮಟ್ಟಿಗೆ ಅವನಮನ (ಡಿಪ್ರೆಷನ್) ಮತ್ತು ಚಂಡಮಾರುತಗಳನ್ನು ಅವಲಂಬಿಸಿರುತ್ತದೆ. ಮಾರ್ಚ್-ಮೇ ತಿಂಗಳುಗಳಲ್ಲಿ ಗುಡುಗಿನಿಂದ ಕೂಡಿದ ಮಳೆ 5em—15emವರಗೆ ಮಳೆ ಆಗುವುದು ನೀಲಗಿರಿ ಮತ್ತು ಇತರ ಬೆಟ್ಟಸೀಮೆಗಳಲ್ಲಿ. ರಾಮನಾಥಪುರಂ ಮತ್ತು ತಿರುನೆಲ್ವೇಲಿ ಜಿಲ್ಲೆಗಳಲ್ಲಿ ಅತ್ಯಂತ ಕಡಿಮೆ ಮಳೆ.
==ಸಸ್ಯಪ್ರಾಣಿ ಜೀವನ==
ಸಸ್ಯಪ್ರಾಣಿ ಜೀವನ : ತಮಿಳು ನಾಡಿನ ಸಸ್ಯ ಅಲ್ಲಿಯ ವಾಯುಗುಣ ಮತ್ತು ಮಣ್ಣಿಗೆ ಅನುಗುಣವಾದ್ದು. ರಾಜ್ಯದ ಸೇ. 15 ಭಾಗ ಅರಣ್ಯಾವೃತ. ನೀಲಗಿರಿ, ಅಣ್ಣಾಮಲೈ ಮತ್ತು ಪಳನಿ ಬೆಟ್ಟಗಳ ಉನ್ನತ ಭಾಗಗಳಲ್ಲಿ ಉಪ ಅಲ್ಪೈನ್ ಸಸ್ಯ ಬೆಳೆಯುತ್ತದೆ. ಪಶ್ಚಿಮ ಘಟ್ಟಗಳ ಪೂರ್ವ ಪಾಶ್ರ್ವದಲ್ಲೂ ಉತ್ತರ ಮತ್ತು ಮಧ್ಯ ಜಿಲ್ಲೆಗಳ ಬೆಟ್ಟಗಳ ಪ್ರದೇಶದಲ್ಲೂ ನಿತ್ಯ ಹಸುರಿನ ಮತ್ತು ಪರ್ಣಪಾತಿ ಸಸ್ಯಗಳೂ ಕುರುಚಲುಗಳೂ ಇವೆ. ಕೆಳ ಕಾವೇರಿ ಕಣಿವೆಯಲ್ಲಿ ಅತ್ಯಂತ ಸಮೃದ್ಧವಾದ ನಿತ್ಯ ಹಸುರಿನ ಆದ್ರ್ರ ಅರಣ್ಯಗಳುಂಟು. ನಾನಾ ಸ್ತರಗಳಿಂದ ಕೂಡಿದ ಸಸ್ಯಜಾತಿಗಳನ್ನಿಲ್ಲಿ ಕಾಣಬಹುದು. ಮಧ್ಯಕಣಿವೆಯ ಕಾಡುಗಳನ್ನೆಲ್ಲ ಕಡಿದು ಇಲ್ಲಿಯ ನೆಲವನ್ನೆಲ್ಲ ವ್ಯವಸಾಯಕ್ಕೆ ಬಳಸಿಕೊಂಡಿರುವುದರಿಂದ ಮೂಲ ನೈಸರ್ಗಿಕ ಸಸ್ಯ ಇಲ್ಲಿ ಕಾಣುವುದಿಲ್ಲ. ಅಲ್ಲಲ್ಲಿ ಕುರುಚಲೂ ನೀರಿನ ಹರಿವಿನ ಬಳಿಯಲ್ಲಿ ಮತ್ತು ತಗ್ಗಿನ ನೆಲೆಗಳಲ್ಲಿ ಕಾಡುಗಳೂ ಇವೆ.
 
ರಾಜ್ಯದ ಜಲಪಕ್ಷಿಗಳ ವೈವಿಧ್ಯವನ್ನು ವೇದಾಂತಂಗಳ್ ಪಕ್ಷಿಧಾಮದಲ್ಲೂ ಇತರ ವನ್ಯ ಜೀವಿಗಳ ಬಗೆಗಳನ್ನು ಮುದು ಮಲೈ ಅಭಯಾರಣ್ಯದಲ್ಲೂ ಕಾಣಬಹುದು. ತಮಿಳುನಾಡಿನ ಮುಖ್ಯ ಅಭಯಾರಣ್ಯಗಳು[[ಅಭಯಾರಣ್ಯ]]ಗಳು ಇವು (ಇವುಗಳ ವಿಸ್ತೀರ್ಣಗಳನ್ನು ಹೆಕ್ಟೇರುಗಳಲ್ಲಿ ಆವರಣಗಳೊಳಗೆ ಕೊಟ್ಟಿದೆ) :
1 ಮುದುಮಲೈ (32,116),
2 ಮುಂಡನ್ ತುರೈ (5,180),
3 ಪಾಯಿಂಟ್ ಕ್ಯಾಲಮಿಯರ್ (1,729),
4. ವೇದಾಂತಂಗಳ್ (30).
5 ಗಿಂಡಿ ಉದ್ಯಾನ (241) ಮತ್ತು
೬.ಅಣ್ಣಾಮಲೈ (95,800). (ಡಿ.ಬಿ.)
 
ಪುಣ್ಯಸ್ಥಳಗಳು : ದೇವಾಲಯ ಇಲ್ಲದ ಊರಿನಲ್ಲಿ ವಾಸಮಾಡಬಾರದು ಎಂದು ಒಂದು ತಮಿಳು ಗಾದೆ ಇದೆ. ತಮಿಳು ನಾಡಿನಲ್ಲಿ ದೇವಾಲಯ ಇಲ್ಲದ ದೊಡ್ಡ ಊರೇ ಇಲ್ಲ. ಮಧುರೈ ಜಿಲ್ಲೆಯ ರಾಜಧಾನಿಯಾಗಿರುವ ಮಧುರೆಯಲ್ಲಿ ಪ್ರಸಿದ್ಧವಾದ ಮೀನಾಕ್ಷಿ ದೇವಾಲಯ ಇದೆ. ಶಕ್ತಿಯ (ಪಾರ್ವತಿಯ) ಹಿರಿಮೆಯನ್ನು ಇದು ತೋರಿಸುತ್ತದೆ. ಮಧುರೈಗೆ ಸಮೀಪದಲ್ಲಿ ತಿರುಪ್ಪರಕ್ಕುನ್‍ಅಮ್ ಇದೆ. ಇದು ಪ್ರಸಿದ್ಧವಾದ ಮುರುಗನ ಗುಡಿ.
"https://kn.wikipedia.org/wiki/ತಮಿಳುನಾಡು" ಇಂದ ಪಡೆಯಲ್ಪಟ್ಟಿದೆ