"ತಮಿಳುನಾಡು" ಆವೃತ್ತಿಗಳ ಮಧ್ಯದ ಬದಲಾವಣೆಗಳು

==ನೀರಾವರಿ, ವಿದ್ಯುತ್ತು==
ರಾಜ್ಯದ ಮುಖ್ಯ ನೀರಾವರಿ ಕಾಮಗಾರಿಗಳು ಮೆಟ್ಟೂರ್ (ಸೇಲಂ ಮತ್ತು ಕೊಯಮತ್ತೂರು ಜಿಲ್ಲೆಗಳು), ಕೆಳ ಭವಾನಿ (ಕೊಯಮತ್ತೂರು ಮತ್ತು ತಿರುಚಿ ಜಿಲ್ಲೆಗಳು), ಅರಣಿಯಾರ್ (ಚೆಂಗಲ್ಪಟ್ಟು ಜಿಲ್ಲೆ) ಅಮರಾವತಿ (ಕೊಯಮತ್ತೂರು ಜಿಲ್ಲೆ), ಸಾತನೂರ್ (ಉತ್ತರ ಮತ್ತು ದಕ್ಷಿಣ ಆರ್ಕಾಟ್).
--------
ರಾಜ್ಯದ ಮುಖ್ಯ ವಿದ್ಯುತ್ ಉತ್ಪಾದನ ಕಾಮಗಾರಿಗಳು ಇವು: 1 ಮುಚಕುಂದ್ ಜಲ ವಿದ್ಯುತ್ ಯೋಜನೆ, 2. ಪೈಕಾರ ಜಲವಿದ್ಯುತ್ ಯೋಜನೆ, 3. ಮೆಯರ್ ಜಲವಿದ್ಯುತ್ ಯೋಜನೆ, 4. ಚೆನ್ನೈ ಶಾಖ ವಿದ್ಯುತ್ ಯೋಜನೆ, 5. ಪಾಪನಾಶಂ ವಿದ್ಯುತ್ ವ್ಯವಸ್ಥೆ, 6. ಮೆಟ್ಟೂರ್ ಜಲ ವಿದ್ಯುತ್ ಯೋಜನೆ. ರಾಜ್ಯದ ಅತ್ಯಂತ ದೊಡ್ಡ ವಿದ್ಯುತ್ ಯೋಜನೆಯೆಂದರೆ ಕುಂದಾ ವಿದ್ಯುತ್ ವ್ಯವಸ್ಥೆಯದು. ಕೊಲೊಂಬೋ ಯೋಜನೆಯ ಅಡಿಯಲ್ಲಿ ಕೆನಡದ ನೆರವಿನಿಂದ ಈ ಯೋಜನೆಯನ್ನು ಆರಂಭಿಸಲಾಯಿತು. ನೀಲಗಿರಿ ಬೆಟ್ಟಗಳ ನಡುವೆ ಈ ವಿದ್ಯುತ್ ಕೇಂದ್ರ ನೆಲೆಗೊಂಡಿದೆ. ಗ್ರಾಮೀಣ ವಿದ್ಯುದೀಕರಣದಲ್ಲಿ ತಮಿಳು ನಾಡು ಇತರ ರಾಜ್ಯಗಳಿಗಿಂತ ಮುಂದೆ ಇದೆ.
 
೧೭,೩೭೪

edits

"https://kn.wikipedia.org/wiki/ವಿಶೇಷ:MobileDiff/755296" ಇಂದ ಪಡೆಯಲ್ಪಟ್ಟಿದೆ