"ವಿಕಿಪೀಡಿಯ:ಸದ್ಬಳಕೆ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕನ್ನಡ ವಿಕಿಪೀಡಿಯದಲ್ಲಿ ಸ್ಥಳೀಯವಾಗಿ ಅಪ್ಲೋಡ್ ಮಾಡಬಯಸುವ ಕಡತ (ಫೈಲ್) ಕೆಳಗಿನ ನಿಯಮಾವಳಿಗಳನ್ನು ಪಾಲಿಸಬೇಕು.
# '''ಸ್ವತಂತ್ರ/ಮುಕ್ತವಾಗಿರುವ ಕಡತದ ಅಲಭ್ಯತೆ''' - ಹಕ್ಕುಸ್ವಾಮ್ಯ (ಕಾಪಿರೈಟ್) ಹೊಂದಿರುವ ಕಡತ ತಿಳಿಸುವ ಅಂಶಗಳನ್ನೇ ತಿಳಿಸುವ ಸ್ವತಂತ್ರ ಕಡತ ಇಲ್ಲದಿದ್ದ ಸಂದರ್ಭದಲ್ಲಿ
# '''ಖಾಸಗಿ ಉದ್ದೇಶಗಳಿಗೆ ತೊಂದರೆಯೊಡ್ಡದಿರುವುದು''' - ವಿಕಿಪೀಡಿಯದಲ್ಲಿ ಬಳಸಿದ ಕಡತದಿಂದ ಮೂಲ ಹಕ್ಕುಸ್ವಾಮ್ಯ (ಕಾಪಿರೈಟ್) ಹೊಂದಿರುವ ವ್ಯಕ್ತಿಗೆ ಅಥವಾ ಸಂಸ್ಥೆಗೆ ಮಾರುಕಟ್ಟೆಯಲ್ಲಿನ ಹಣಕಾಸಿನ ವ್ಯವಹಾರಗಳಲ್ಲಿ ನಷ್ಟವುಂಟಾಗಬಾರದುನಷ್ಟ ಉಂಟಾಗಬಾರದು
# '''ಕನಿಷ್ಠತಮ''' ಬಳಕೆ -
## ವಿಷಯವನ್ನು ತಿಳಿಸಲು ಬೇಕಾಗುವ ಕಡತದ ಕೆಲ ಅಂಶಗಳನ್ನು ಮಾತ್ರ ಬಳಸುವುದು
೪,೨೩೭

edits

"https://kn.wikipedia.org/wiki/ವಿಶೇಷ:MobileDiff/755338" ಇಂದ ಪಡೆಯಲ್ಪಟ್ಟಿದೆ