ವಿಕಿಪೀಡಿಯ:ಸದ್ಬಳಕೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೭ ನೇ ಸಾಲು:
## ಇಡೀ ಪಠ್ಯವನ್ನು ಬಳಸುವ ಬದಲು ವಿಷಯಕ್ಕೆ ಪೂರಕವಾಗುವ ಕೆಲ ಅಂಶಗಳನ್ನು ಮಾತ್ರ ಬಳಸುವುದು
## ಹೆಚ್ಚಿನ ರೆಸಲ್ಯೂಷನ್ ಚಿತ್ರದ ಬದಲು ಕಮ್ಮಿ ರೆಸಲ್ಯೂಷನ್‍ನ ಚಿತ್ರಗಳ ಬಳಕೆ
# '''ಮುದ್ರಣವಾಗಿರುವ ಮಾಹಿತಿ''' - ವಿಕಿಪೀಡಿಯದಲ್ಲಿ ಹಾಕುವ ಮೊದಲು ಆ ಮಾಹಿತಿ ಈಗಾಗಲೇ ಬೇರೆ ಅಂತರಜಾಲಅಂತರ್ಜಾಲ ತಾಣವೊಂದರಲ್ಲಿ/ತಾಣಗಳಲ್ಲಿ ಪ್ರಕಟವಾಗಿರಬೇಕು
# '''ವಿಶ್ವಕೋಶರೂಪದ ಮಾಹಿತಿ''' - ವಿಕಿಯಲ್ಲಿ ಬಳಸುವ ಮಾಹಿತಿಗೆ ಇರಬೇಕಾದ ಸಾಮಾನ್ಯ ಅರ್ಹತೆಗಳು ಈ ಮಾಹಿತಿಗೂ ಅನ್ವಯಿಸುತ್ತವೆ.
# '''ಅಗತ್ಯತೆ''' - ಈ ರೀತಿ ಅಪ್ಲೋಡ್ ಮಾಡಿದ ಕಡತವನ್ನು ಕನಿಷ್ಠ ಒಂದು ಲೇಖನದಲ್ಲಾದರೂ ಬಳಸಬೇಕು