ವಿಕಿಪೀಡಿಯ:ಸದ್ಬಳಕೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ವಾಕ್ಯಗಳ ಮರುಜೋಡಣೆ, ಹೆಚ್ಚಿನ ವಿವರಣೆ
ಚು →‎ನಿಯಮಗಳು: ಕಾಗುಣಿತ
೨೩ ನೇ ಸಾಲು:
# '''ಚಿತ್ರದ ಮಾಹಿತಿ ಪುಟವು ಕೆಳಗಿನ ಮಾಹಿತಿಗಳನ್ನು ಒಳಗೊಂಡಿರಬೇಕು'''
## ಚಿತ್ರದ ಬಗೆಗಿನ ಮಾಹಿತಿಯನ್ನು ಕೊಡುವಂತಹ ಪುಟದಲ್ಲಿ ಮಾಹಿತಿಯ ಮೂಲವನ್ನು ತಿಳಿಸತಕ್ಕದ್ದು
## ಹಕ್ಕುಸ್ವಾಮ್ಯ ಟ್ಯಾಗಿನ ಮೂಲಕ ವಿಕಿಪೀಡಿಯದ ಸದ್ಬಳಕೆ ನೀತಿ ಈ ಚಿತ್ರದ ಉದ್ದಾತ್ತಉದಾತ್ತ ಉದ್ದೇಶಗಳನ್ನು ಅನುಮತಿಸುತ್ತದೆ ಎಂದು ತಿಳಿಸಬೇಕು
## ಯಾವ ಯಾವ ಲೇಖನಗಳಲ್ಲಿ ಈ ಚಿತ್ರ/ಕಡತವನ್ನು ಬಳಸಲಾಗಿದೆ ಎಂದು ಉಲ್ಲೇಖಿಸಿ ಆಯಾ ವಿಕಿಪೀಡಿಯ ಲೇಖನದ ಕೊಂಡಿ ಕೊಡಬೇಕು
# '''ಚಿತ್ರಗಳ ಬಳಕೆಗೆ ನಿರ್ಬಂಧ'''- ಸದ್ಬಳಕೆ ಕಾರ್ಯನೀತಿಯ ಅನುಸಾರ ಅಪ್ಲೋಡ್ ಮಾಡಿದ ಚಿತ್ರಗಳನ್ನು ಲೇಖನಗಳಲ್ಲಿ ಅಥವಾ ಸಂಬಂಧಪಟ್ಟ ವರ್ಗಗಳಲ್ಲಿ ಮಾತ್ರ ಬಳಸಬಹುದು; ಗ್ಯಾಲರಿಗಳಲ್ಲಿ ಇದನ್ನು ಬಳಸುವಂತಿಲ್ಲ.